Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ ತಾಲೂಕು ಸಾಹಿತ್ಯ ಸಮ್ಮೇಳನದ...

ಕಲಬುರಗಿ ತಾಲೂಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ಅಧಿಕೃತ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ31 Aug 2025 7:56 PM IST
share
ಕಲಬುರಗಿ ತಾಲೂಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ಅಧಿಕೃತ ಆಹ್ವಾನ
Official invitation to the President of Kalaburagi Taluk Sahitya Sammelana

ಕಲಬುರಗಿ: ಮುಂಬರುವ ಸೆ.6 ರಂದು ನಗರದ ಕನ್ನಡ ಭವನದಲ್ಲಿ ಜರುಗಲಿರುವ ಕಲಬುರಗಿ ತಾಲೂಕು 9ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ನಾಡಿನ ವಿಮರ್ಶಕ, ಸಾಹಿತಿ ಡಾ. ಶ್ರೀಶೈಲ ನಾಗರಾಳ ಅವರಿಗೆ ರವಿವಾರ ಅವರ ಗೃಹದಲ್ಲಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಅಧಿಕೃತ ಆಹ್ವಾನ ನೀಡಲಾಯಿತು.

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹಾಗೂ ತಾಲೂಕಾಧ್ಯಕ್ಷ ಶಿವಲೀಲಾ ಕಲಗುರ್ಕಿ ಅವರ ನೇತೃತ್ವದಲ್ಲಿ ಅಧಿಕೃತ ಆಹ್ವಾನ ನೀಡುವ ಕಾರ್ಯಕ್ರಮ ವಿಶೇಷವಾಗಿ ನಡೆಸಲಾಯಿತು.

ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಸುಮಾರು 40 ಕ್ಕೂ ಹೆಚ್ಚು ಕೃತಿಗಳನ್ನು ಅರ್ಪಿಸಿರುವ ಡಾ. ಶ್ರೀಶೈಲ ನಾಗರಾಳ ಅವರು, ನಾಡಿನ ಹೆಸರಾಂತ ವಿಮರ್ಶಕರು. ಕಲೆ, ಸಾಹಿತ್ಯ ಮತ್ತು ಸಂಗೀತ ಪರಂಪರೆಯ ಮೌಲ್ಯಗಳನ್ನು ತಮ್ಮ ಸಾಹಿತ್ಯದಲ್ಲಿ ಅಪಾರ ಕೃಷಿ ಮಾಡಿದ್ದಾರೆ. ಇಂಥ ವಿಮರ್ಶಾ ಸಾಹಿತಿಯೊಬ್ಬರನ್ನು ತಾಲೂಕಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹೇಳಿದರು.

ಆಹ್ವಾನ ಸ್ವೀಕರಿಸಿ ಮಾತನಾಡಿದ ನಿಯೋಜಿತ ಸಮ್ಮೇಳನಾಧ್ಯಕ್ಷ ಹಿರಿಯ ಸಾಹಿತಿ ಡಾ. ಶ್ರೀಶೈಲ ನಾಗರಾಳ, ಈ ನಾಡಿನ ಭಾಷೆ, ಸಂಸ್ಕೃತಿ ಮತ್ತು ಕಲೆಗಳನ್ನು ಉಳಿಸಿ ಬೆಳೆಸಬೇಕಾದರೆ ಇಂಥ ಸಮ್ಮೇಳನಗಳು ಅವಶ್ಯವಾಗಿವೆ. ಕಲ್ಯಾಣ ಕರ್ನಾಟಕ ಭಾಗವು ಸಾಹಿತ್ಯ, ಇತಿಹಾಸದ ವೈಭವ ಹೊಂದಿದೆ. ಈ ನಿಟ್ಟಿನಲ್ಲಿ ಸಂಶೋಧನಾ ಕಾರ್ಯಗಳು ನಡೆಯಬೇಕಾಗಿದೆ ಎಂದು ಅವರು ಆಶಯ ವ್ಯಕ್ತಪಡಿಸಿದರು.

ಕೇಂದ್ರ ಕಸಾಪದ ಪ್ರತಿನಿಧಿ ಸೈಯ್ಯದ್ ನಜೀರುದ್ದಿನ್ ಮುತ್ತವಲ್ಲಿ, ಜಿಲ್ಲಾ ಕಸಾಪ ಕಾರ್ಯದರ್ಶಿ ಧರ್ಮಣ್ಣ ಎಚ್. ಧನ್ನಿ, ತಾಲೂಕಾಧ್ಯಕ್ಷೆ ಶಿವಲೀಲಾ ಕಲಗುರ್ಕಿ, ಪ್ರಮುಖರಾದ ಎಂ.ಬಿ. ಕಟ್ಟಿ, ಡಾ. ರೆಹಮಾನ್ ಪಟೇಲ್, ಸಿದ್ಧಲಿಂಗ ಬಾಳಿ, ವಿಶಾಲಾಕ್ಷಿ ಮಾಯಣ್ಣವರ್, ಮಲ್ಲಿಕಾರ್ಜುನ ಇಬ್ರಾಹಿಂಪುರ, ಮಹಾನಂದಾ ಹುಲಿ, ಭಾಗ್ಯಶ್ರೀ ಮರಗೋಳ, ಕವಿತಾ ಕವಳೆ, ಸುನೀತಾ ಮಾಳಗಿ, ಲಲಿತಾ ಪಾಟೀಲ, ಶಾರದಾ ಕಂದಗುಳೆ, ಜಯಶ್ರೀ, ರವೀಂದ್ರಕುಮಾರ ಭಂಟನಳ್ಳಿ, ಜಗದೀಶ ಮರಪಳ್ಳಿ, ಪ್ರಭವ ಪಟ್ಟಣಕರ್, ಶೇಖ್ ಸಮ್ರೀನ್, ಸಂತೋಸ ಕುಡಳ್ಳಿ, ಮಂಜುನಾಥ ಕಂಬಾಳಿಮಠ, ಈರಣ್ಣಾ ಸೋನಾರ, ರಮೇಶ ಡಿ ಬಡಿಗೇರ, ಶರಣು ಹಾಗರಗುಂಡಗಿ, ಧರ್ಮರಾಜ ಜವಳಿ, ಕುಶಾಲ ದರ್ಗಿ, ಎಂ.ಎನ್. ಸುಗಂಧಿ, ರಾಜೇಂದ್ರ ಮಾಡಬೂಳ ಸೇರಿದಂತೆ ಹಲವರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X