Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ: ಅಂತರರಾಷ್ಟ್ರೀಯ ಮುಟ್ಟಿನ...

ಕಲಬುರಗಿ: ಅಂತರರಾಷ್ಟ್ರೀಯ ಮುಟ್ಟಿನ ನೈರ್ಮಲ್ಯ ಕುರಿತು ಪೋಸ್ಟರ್ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ14 Jun 2025 11:12 PM IST
share
ಕಲಬುರಗಿ: ಅಂತರರಾಷ್ಟ್ರೀಯ ಮುಟ್ಟಿನ ನೈರ್ಮಲ್ಯ ಕುರಿತು ಪೋಸ್ಟರ್ ಬಿಡುಗಡೆ

ಕಲಬುರಗಿ: ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಿರಾಪುರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಲಬುರಗಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಿರಾಪುರ್, ಪ್ರಗತಿ ಅಭಿವೃದ್ಧಿ ಸಂಸ್ಥೆ, ಶಿಶು ಅಭಿವೃದ್ಧಿ ಯೋಜನೆಯ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಹದಿ ಹರೆಯದವರ ಆರೋಗ್ಯ ಮತ್ತು ಕ್ಷೇಮ ದಿನಾಚರಣೆ ಅಂಗವಾಗಿ "ಅಂತರರಾಷ್ಟ್ರೀಯ ಮುಟ್ಟಿನ ನೈರ್ಮಲ್ಯ "ದಿನ 2025 ಹಾಗೂ ಬಾಲ್ಯ ವಿವಾಹ ತಡೆ ಕುರಿತು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಿರಾಪುರದ ಆಡಳಿತ ವೈದ್ಯಾಧಿಕಾರಿಗಳಾದ ಡಾ. ಅನಿತಾ ಜಾದವ್ ಅವರು "ಅಂತರರಾಷ್ಟ್ರೀಯ ಮುಟ್ಟಿನ ನೈರ್ಮಲ್ಯ" ಕುರಿತು ಪೋಸ್ಟರ್ ಬಿಡುಗಡೆ ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಿರಾಪುರ್ ಅಂಗನವಾಡಿ ವಲಯ ಮೇಲ್ವಿಚಾರಕಿಯಾದ ಮಲ್ಲಮ್ಮ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಡಾ. ಸುಜಾತಾ ಪಾಟೀಲ್ ಆಗಮಿಸಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಸಮೂಹ ಸಂಪನ್ಮೂಲ ಸಂಸ್ಥೆಯ ಪಿರಿಯಡ್ ಫೆಲೋ ಕುಮಾರಿ ಲಕ್ಷ್ಮಿ ದೇವಿ ಇಟಗಿ ಅವರು ಕಾರ್ಯಕ್ರಮದ ಸಂಪೂರ್ಣ ಮಾಹಿತಿಯನ್ನು ನೀಡಿದರು. ಅತಿಥಿಗಳಾಗಿ ರಾಷ್ಟ್ರೀಯ ಕಿಶೋರ, ಸ್ವಾಸ್ಥ ಕಾರ್ಯಕ್ರಮದ ಆಪ್ತ ಸಮಾಲೋಚಕರಾದ ಅಲ್ಲಮಪ್ರಭು ನಿಂಬರ್ಗಾ, ಪ್ರಗತಿ ಅಭಿವೃದ್ಧಿ ಸಂಸ್ಥೆಯ ಬ್ರಹ್ಮಾನಂದ ಮಿಂಚಾ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಅರ್ಚನಾ ಪಾಟೀಲ್, ಅನ್ನಪೂರ್ಣ ನಾಯ್ಕೋಡಿ, ಅಂಬಿಕಾ ಪೂಜಾರಿ, ನಿರ್ಮಲ, ಮಹದೇವಿ ಸೇರಿದತೆ ಸ್ಥಳೀಯ ಕಿಶೋರಿಯರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಆರ್.ಕೆ.ಎಸ್.ಕೆ ಆಪ್ತ ಸಮಾಲೋಚಕರುಗಳು, ಮಹಿಳಾ ಸ್ವ-ಸಹಾಯ ಸಂಘದ ಪ್ರತಿನಿಧಿಗಳು, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸುಮಾರು 140ಕ್ಕೂ ಹೆಚ್ಚು ಕಿಶೋರಿಯರಿಗೆ ಶುಚಿ ಪ್ಯಾಡ್ ಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ನಂತರ ಬಾಲ್ಯ ವಿವಾಹದ ಕುರಿತು ಸರ್ಕಾರ ಜಾರಿಗೆ ತಂದಿರುವ ಕಾನೂನುಗಳ ಕುರಿತು ಮಾಹಿತಿಯನ್ನು ನೀಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X