Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಮೋದಿ ಮನ್ ಕಿ ಬಾತ್ ನಲ್ಲಿ ಕಲಬುರಗಿ...

ಮೋದಿ ಮನ್ ಕಿ ಬಾತ್ ನಲ್ಲಿ ಕಲಬುರಗಿ ತೊಗರಿಗೆ ಶ್ಲಾಘಿಸಿರುವುದು ರೈತರಿಗೆ ವರದಾನ: ಡಾ ಉಮೇಶ್ ಜಾಧವ್

ವಾರ್ತಾಭಾರತಿವಾರ್ತಾಭಾರತಿ26 Oct 2026 6:23 PM IST
share
ಮೋದಿ ಮನ್ ಕಿ ಬಾತ್ ನಲ್ಲಿ ಕಲಬುರಗಿ ತೊಗರಿಗೆ ಶ್ಲಾಘಿಸಿರುವುದು ರೈತರಿಗೆ ವರದಾನ: ಡಾ ಉಮೇಶ್ ಜಾಧವ್

ಕಲಬುರಗಿ : ಏಷ್ಯಾದ ತೊಗರಿಯ ಕಣಜ ಎಂದೇ ಖ್ಯಾತಿ ಪಡೆದ ಕಲಬುರಗಿಯ ತೊಗರಿಯ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಕಾಶವಾಣಿಯ ಮನ್ ಕಿ ಬಾತ್ ನಲ್ಲಿ ಪ್ರಸ್ತಾಪಿಸಿ ರೈತರ ತೊಗರಿಗೆ ವಿಶ್ವಖ್ಯಾತಿಯನ್ನು ತಂದಿಕೊಟ್ಟಿದ್ದಾರೆ. ಇದು ರೈತರ ಪಾಲಿಗೆ ವರದಾನವಾಗಲಿದೆ ಎಂದು ಮಾಜಿ ಲೋಕಸಭಾ ಸದಸ್ಯರಾದ ಡಾ.ಉಮೇಶ್ ಜಾಧವ್ ತಿಳಿಸಿದ್ದಾರೆ

ಪ್ರಧಾನ ಮಂತ್ರಿ ಮೋದಿಯವರು ಅ.25ರಂದು ರವಿವಾರ ಆಕಾಶವಾಣಿಯ ಮಾಸಿಕ ಕಾರ್ಯಕ್ರಮ ಮನ್ ಕಿ ಬಾತ್ ನಲ್ಲಿ ಕಲ್ಯಾಣ ಕರ್ನಾಟಕದ ಹೆಮ್ಮೆಯ ತೊಗರಿ ಬೆಳೆಯ ಬಗ್ಗೆ ಅಂತಾರಾಷ್ಟ್ರೀಯ ಮನ್ನಣೆ ದೊರೆತಿರುವುದನ್ನು ಪ್ರಸ್ತಾಪಿಸಿ ಪ್ರಸ್ತುತ ಕಲಬುರಗಿಯ ತೊಗರಿಯ ಬಗ್ಗೆ ವಿಶ್ವಾದ್ಯಂತ ಕುತೂಹಲ ಮೂಡಿಸಿದ್ದಾರೆ. ಕಲ್ಯಾಣ ಕರ್ನಾಟಕದ ತೊಗರಿಗೆ ವಿಶ್ವ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗಲಿದೆ ಎಂದು ಹೇಳಿದರು.

ಈಗಾಗಲೇ ಕಲಬುರಗಿ ರೊಟ್ಟಿ ಬ್ರಾಂಡ್ ಎಲ್ಲೆಡೆ ಲಭ್ಯವಾಗುತ್ತಿತ್ತು. ಮಾಲ್ ಗಳಲ್ಲಿ ಕೂಡ ಸಿಗುತ್ತಿರುವುದು ಗ್ರಾಹಕರಿಗೆ ಸಂತೋಷವನ್ನುಂಟು ಮಾಡಿದೆ. ಕಲಬುರಗಿಯ ತೊಗರಿ ಮಾಲ್ಡೀವ್ಸ್‌ಗೆ ರಫ್ತಾಗುತ್ತಿದ್ದು ಮುಂದಿನ ದಿನಗಳಲ್ಲಿ ಇಂಗ್ಲೆಂಡ್ ಕೆನಡಾ ಆಸ್ಟ್ರೇಲಿಯಾ ಅಮೆರಿಕ ಮುಂತಾದ ರಾಷ್ಟ್ರಗಳಿಗೆ ರಫ್ತು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದ್ದು ಜಾಗತಿಕ ಮಾರುಕಟ್ಟೆ ವಿಸ್ತರಣೆಯಾಗುವ ಸಂಭವವಿದೆ. ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಹಾಗೂ ರೈತರಿಗೆ ಆದಾಯ ಹೆಚ್ಚಳ ಮಾಡುವ ಪ್ರಯತ್ನಕ್ಕೆ ಮೋದಿಯವರ ಭಾಷಣ ಪ್ರೇರಣೆ ನೀಡಲಿದೆ ಎಂದು ಡಾ. ಉಮೇಶ್ ಜಾಧವ್ ಹೇಳಿದರು.

Tags

KalaburagiModiMann Ki BaatfarmersDr Umesh Jadhav
share
ವಾರ್ತಾಭಾರತಿ
ವಾರ್ತಾಭಾರತಿ
Next Story
X