Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಾಲ್ತುಳಿತ ಪ್ರಕರಣ | ಸರಕಾರ ತನ್ನ...

ಕಾಲ್ತುಳಿತ ಪ್ರಕರಣ | ಸರಕಾರ ತನ್ನ ಜವಾಬ್ದಾರಿಯಿಂದ ಹಿಂದೆ ಸರಿದಿಲ್ಲ : ಪ್ರಿಯಾಂಕ್‌ ಖರ್ಗೆ

"ಸರಕಾರದ ಲೋಪ ಏನಾದರೂ ಆಗಿದ್ದರೆ ತನಿಖೆಯಲ್ಲಿ ಸತ್ಯಾಸತ್ಯತೆ ಹೊರಬಲಿದೆ"

ವಾರ್ತಾಭಾರತಿವಾರ್ತಾಭಾರತಿ6 Jun 2025 3:06 PM IST
share
ಕಾಲ್ತುಳಿತ ಪ್ರಕರಣ | ಸರಕಾರ ತನ್ನ ಜವಾಬ್ದಾರಿಯಿಂದ ಹಿಂದೆ ಸರಿದಿಲ್ಲ : ಪ್ರಿಯಾಂಕ್‌ ಖರ್ಗೆ

ಕಲಬುರಗಿ : ಯುವಕರ ಸಾವು ಯಾವುದೇ ಸರಕಾರಕ್ಕೆ ಹೆಮ್ಮೆಯ ವಿಷಯವಲ್ಲ. ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಘಟನೆಯನ್ನು ಸಮರ್ಥನೆ ಮಾಡುತ್ತಿಲ್ಲ. ಆರ್‌ಸಿಬಿ, ಕೆಎಸ್‌ಸಿಎಯ ಯೋಜನೆಯಲ್ಲಿ ಲೋಪವಾಗಿದೆ. ಸರಕಾರದ ಲೋಪ ಏನಾದರೂ ಆಗಿದ್ದರೆ ತನಿಖೆಯಲ್ಲಿ ಸತ್ಯಾಸತ್ಯತೆ ಹೊರಬಲಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಕಲಬುರಗಿಯ ಐವಾನ್ ಇ ಶಾಹಿ‌ ಅತಿಥಿ ಗೃಹದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರ್‌ಸಿಬಿ ಆಟಗಾರರಿಗಾಗಿ ವಿಧಾನಸೌಧದ ಮುಂದೆ ಸರಕಾರ ಕಾರ್ಯಕ್ರಮ ಆಯೋಜಿಸಿತ್ತು. ಅಲ್ಲಿ ಆಟಗಾರರಿಗೆ ಸನ್ಮಾನ ಮಾಡುವುದು ತಪ್ಪಾ?. ಅಂತಹ ಕಾರ್ಯಕ್ರಮ ನಡೆದಾಗ ಯಾರಾದರೂ ಬರುತ್ತಾರೆ, ಆಟಗಾರರೊಂದಿಗೆ ಫೋಟೋ ತೆಗೆಸಿಕೊಳ್ಳುತ್ತಾರೆ. ಆಟೋಗ್ರಾಫ್, ಫೋಟೋಗ್ರಾಫ್ ಹುಚ್ಚು ಇರುವುದು ಮೋದಿಗೆ ನಮಗಲ್ಲ ಎಂದು ತಿರುಗೇಟು ನೀಡಿದರು.

ಭದ್ರತೆಯ ದೃಷ್ಟಿಯಿಂದ ಸರಕಾರ ವಿಕ್ಟರಿ ಪೆರೇಡ್‌ಗೆ ನಿರಾಕರಣೆ ಮಾಡಿತ್ತು. ಆದರೆ,‌ ಬಿಜೆಪಿಯವರು ಇದಕ್ಕೆ ತಕರಾರು ತೆಗೆದು ಟ್ವೀಟ್ ಮಾಡಿ, ನಂತರ ಡಿಲೀಟ್ ಮಾಡಿದ್ದಾರೆ. ಈಗ ಘಟನೆ ನಡೆದು‌ ಹೋಗಿದೆ. ಎಲ್ಲದರಲ್ಲೂ ರಾಜಕೀಯ ಮಾಡಬಾರದು, ಇದು ಸಮಯವಲ್ಲ. ಸರಕಾರ ತನ್ನ ಜವಾಬ್ದಾರಿಯಿಂದ ಹಿಂದೆ ಸರಿದಿಲ್ಲ. ಸಾವಿಗೀಡಾದವರ ಮನೆಯವರಿಗೆ ಸಾಂತ್ವನ ಹೇಳಿದೆ. ಪರಿಹಾರ ಕೂಡಾ ಘೋಷಿಸಿದೆ. ಘಟನೆ ಕುರಿತಂತೆ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ತನಿಖೆ ನಡೆಯುತ್ತಿದೆ. ಪೊಲೀಸ್ ಅಧಿಕಾರಗಳ ಅಮಾನತು ಮಾಡಲಾಗಿದೆ ಎಂದರು.

ಗೃಹ ಸಚಿವರ ರಾಜೀನಾಮೆಗೆ ಬಿಜೆಪಿ ಒತ್ತಾಯಿಸುತ್ತಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಎಲ್ಲ ಘಟನೆಗಳಿಗೂ ಒಂದೇ ಮಾನದಂಡ ಅನ್ವಯ ಆಗಬೇಕು. ಪೆಹೆಲ್ಗಾಮ್‌ನಲ್ಲಿ ಉಗ್ರರು ಜನರನ್ನು ಹತ್ಯೆ ಮಾಡಿ ಹೋಗಿದ್ದಾರೆ. ಅವರು ಎಲ್ಲಿ ಹೋಗಿದ್ದಾರೆ. ಭಾರತದ ಒಳಗೆ ಇದ್ದಾರಾ ಅಥವಾ ಪಾಕಿಸ್ತಾನ ಕ್ಕೆ ಹೋಗಿದ್ದಾರ ಎನ್ನುವ ಮಾಹಿತಿ ಇಲ್ಲ. ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವರ, ವಿದೇಶಾಂಗ ಸಚಿವರ ರಾಜೀನಾಮೆಗೆ ಯಾರಾದರೂ ಒತ್ತಾಯಿಸಿದ್ದಾರೆಯೇ ? ಎಂದು ಪ್ರಶ್ನಿಸಿದರು.

ಬೆಳೆವಿಮೆ :

ಕಳೆದ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಗೆ 341 ಕೋಟಿ ರೂ. ಬೆಳೆ ವಿಮೆ‌ ಬಿಡುಗಡೆ ಮಾಡಲಾಗಿದೆ. ನಮ್ಮ ಸರಕಾರ ಬಂದ ಮೇಲೆ ಹೆಚ್ಚಿನ‌ ಸಂಖ್ಯೆಯಲ್ಲಿ ಬೆಳೆ ವಿಮೆ ಮಾಡಿಸಲು ಒತ್ತು‌ ನೀಡಲಾಗಿದೆ. ಹಿಂದಿನ ಬಿಜೆಪಿ ಸರಕಾರಕ್ಕೆ ಹೋಲಿಸಿದರೆ, ಬೆಳೆ ವಿಮೆ ಮಾಡಿದ ರೈತರ ಸಂಖ್ಯೆ ಹೆಚ್ಚಿದೆ ಎಂದರು.

ತನಿಖೆ :

ಕಲ್ಯಾಣ ಕರ್ನಾಟಕದ ಸಾಂಸ್ಕೃತಿಕ ಸಂಘದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ನೂತನ ಅಧಿಕಾರಿಗಳನ್ನು ನೇಮಿಸಲಾಗಿದೆ. ಅಧಿಕಾರಿಗಳು ವರದಿ ಸಲ್ಲಿಸಲು ಕಾಲಾವಕಾಶ ಕೇಳಿದ್ದಾರೆ. ಆದಷ್ಟು ಬೇಗ ವರದಿ ಬರಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಹೇಳಿದರು.

ಈ ಸಂದರ್ಭದಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ್, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಝರ್ ಆಲಮ್ ಖಾನ್ ಸೇರಿದಂತೆ ಮುಂತಾದ ಕಾಂಗ್ರೆಸ್ ಮುಖಂಡರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X