Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಭಾರತೀಯ ನ್ಯಾಯಶಾಸ್ತ್ರದ ಸಂಶೋಧನೆಗೆ...

ಭಾರತೀಯ ನ್ಯಾಯಶಾಸ್ತ್ರದ ಸಂಶೋಧನೆಗೆ ಉತ್ತೇಜನ: ಸಿ.ಯು.ಕೆ- ವಿಜ್ಞಾನೇಶ್ವರ ಪ್ರತಿಷ್ಟಾನ ಟ್ರಸ್ಟ್ ನಡುವೆ ಒಪ್ಪಂದ

ವಾರ್ತಾಭಾರತಿವಾರ್ತಾಭಾರತಿ2 Nov 2026 6:30 PM IST
share
ಭಾರತೀಯ ನ್ಯಾಯಶಾಸ್ತ್ರದ ಸಂಶೋಧನೆಗೆ ಉತ್ತೇಜನ: ಸಿ.ಯು.ಕೆ- ವಿಜ್ಞಾನೇಶ್ವರ ಪ್ರತಿಷ್ಟಾನ ಟ್ರಸ್ಟ್ ನಡುವೆ ಒಪ್ಪಂದ

ಕಲಬುರಗಿ; ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ (ಸಿಯುಕೆ) ಮತ್ತು ಕಲಬುರಗಿ ಜಿಲ್ಲೆಯ ಮರ್ತೂರಿನ ವಿಜ್ಞಾನೇಶ್ವರ ಪ್ರತಿಷ್ಟಾನ ಟ್ರಸ್ಟ್ (ರಿ.) ಶೈಕ್ಷಣಿಕ ಸಹಯೋಗ, ಸಂಶೋಧನೆ ಮತ್ತು ಜ್ಞಾನ ವಿನಿಮಯಕ್ಕಾಗಿ ಸಾಂಸ್ಥಿಕ ಪಾಲುದಾರಿಕೆಯನ್ನು ಸ್ಥಾಪಿಸುವ ಉದ್ದೇಶದಿಂದ ಸೋಮವಾರ ವಿಶ್ವವಿದ್ಯಾಲಯದ ಸೆಮಿನಾರ್ ಸಭಾಂಗಣದಲ್ಲಿ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಿದವು.

ಸಿಯುಕೆಯ ಕಾನೂನು ಅಧ್ಯಯನ ವಿಭಾಗ ಮತ್ತು ವಿಜ್ಞಾನೇಶ್ವರ ಪ್ರತಿಷ್ಟಾನ ಟ್ರಸ್ಟ್ ನಡುವೆ ಏರ್ಪಟ್ಟಿರುವ ಈ ಒಪ್ಪಂದವು, ಸಹಯೋಗದ ಶೈಕ್ಷಣಿಕ ಹಾಗೂ ಸಂಶೋಧನಾ ಉಪಕ್ರಮಗಳ ಮೂಲಕ ಭಾರತೀಯ ನ್ಯಾಯಶಾಸ್ತ್ರ ಮತ್ತು ಅದಕ್ಕೆ ಸಂಬಂಧಿಸಿದ ಇತರ ಅಧ್ಯಯನ ಕ್ಷೇತ್ರಗಳನ್ನು ಉತ್ತೇಜಿಸುವ, ಸಂರಕ್ಷಿಸುವ ಹಾಗೂ ಪ್ರಸಾರ ಮಾಡುವ ಗುರಿಯನ್ನು ಹೊಂದಿದೆ.

ಈ ಸಹಯೋಗದ ವ್ಯಾಪ್ತಿಯಲ್ಲಿ ಶೈಕ್ಷಣಿಕ ಮತ್ತು ಸಂಶೋಧನಾ ಚಟುವಟಿಕೆಗಳು, ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರ ಭಾಗವಹಿಸುವಿಕೆ, ಪಠ್ಯಕ್ರಮ ಅಭಿವೃದ್ಧಿ, ಶೈಕ್ಷಣಿಕ ಕಾರ್ಯಕ್ರಮಗಳ ಆಯೋಜನೆ, ಗ್ರಂಥಾಲಯ ಮತ್ತು ಅಧ್ಯಯನ ಸೌಲಭ್ಯಗಳ ಬಳಕೆ, ಜಂಟಿ ಸಂಶೋಧನಾ ಯೋಜನೆಗಳು ಮತ್ತು ಪ್ರಕಟಣೆಗಳು, ವಿಚಾರ ಸಂಕಿರಣಗಳು, ಸಮ್ಮೇಳನಗಳು ಹಾಗೂ ಜನಸಂಪರ್ಕ ಚಟುವಟಿಕೆಗಳು ಸೇರಿವೆ.

ಸಿಯುಕೆಯ ಕುಲಸಚಿವ ಪ್ರೊ. ಆರ್. ಆರ್. ಬಿರಾದಾರ ಮತ್ತು ವಿಜ್ಞಾನೇಶ್ವರ ಪ್ರತಿಷ್ಟಾನ ಟ್ರಸ್ಟ್ (ರಿ.), ಮರ್ತೂರಿನ ಅಧ್ಯಕ್ಷರಾದ ಶ್ರೀ ಬಸವರಾಜ ಪಾಟೀಲ್ ಸೇಡಂ ಅವರು, ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಅವರ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ ಹಾಕಿದರು.

Tags

CUKVijnaneshwar Pratishtana Trust
share
ವಾರ್ತಾಭಾರತಿ
ವಾರ್ತಾಭಾರತಿ
Next Story
X