Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಜೇವರ್ಗಿಯಲ್ಲಿ ಪ್ರತಿಭಟನೆ : S I R ಪ್ರಕ್ರಿಯೆ ಸ್ಥಗಿತಕ್ಕೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ2 Oct 2026 10:26 PM IST
share
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಜೇವರ್ಗಿಯಲ್ಲಿ ಪ್ರತಿಭಟನೆ : S I R ಪ್ರಕ್ರಿಯೆ ಸ್ಥಗಿತಕ್ಕೆ ಆಗ್ರಹ

ಜೇವರ್ಗಿ: ಎಸ್‌ಐಆರ್‌ (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಪಟ್ಟಣದಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಶುಕ್ರವಾರ ಸಂಜೆ ಪ್ರತಿಭಟನೆ ನಡೆಸಲಾಯಿತು.

ಎಸ್‌ಐಆರ್‌ ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಗೊಳಿಸಬೇಕು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಎಸ್‌ಐಆರ್‌ಗೂ ಮುನ್ನ ಇದ್ದ ಮತದಾರರ ಪಟ್ಟಿಯನ್ನು ಪುನರ್‌ಸ್ಥಾಪಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಪ್ರತಿಕೃತಿಯ ಶವಯಾತ್ರೆಯನ್ನು ಅಂಬೇಡ್ಕರ್ ಭವನದಿಂದ ಬಸವೇಶ್ವರ ವೃತ್ತದವರೆಗೆ ಮೆರವಣಿಗೆ ನಡೆಸಲಾಯಿತು. ಬಳಿಕ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ನಡೆದಿರುವ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಅಲ್ಲದೆ, ಮುಖ್ಯ ಚುನಾವಣಾ ಆಯುಕ್ತರನ್ನು ಕೂಡಲೇ ವಜಾಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ನಂತರ ಪ್ರತಿಭಟನಾಕಾರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಷ್ಟ್ರಪತಿಗಳಿಗೆ ಜೇವರ್ಗಿ ತಹಶೀಲ್ದಾರ್ ಅವರ ಮೂಲಕ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಮಹೇಶ್ ಕುಮಾರ್ ರಾಠೋಡ್, ಬಾಬು ಪಾಟೀಲ, ಅಡ್ವಕೇಟ್ ಮೊಹಿದ್ದಿನ್ ಇನಾಮ್ದಾರ್, ಇಬ್ರಾಹಿಂ ಪಟೇಲ್ ಯಾಳವಾರ, ಸಿದ್ದರಾಮ ಕಟ್ಟಿ, ಸಿದ್ದು ಕೆರೂರ್, ರಾಜಾ ಪಟೇಲ್, ಅಜೀಜ್ ಪಟೇಲ್, ಇಬ್ರಾಹಿಂ ಪಟೇಲ್ ಜೇವರ್ಗಿ, ಭೀಮರಾಯ ನಗನೂರು, ಹಬೀಬ್ ಸಾಬ್ ಜಮಾದಾರ್, ಶರಿಹರಿ ಕರ್ಕೆಹಳಿ, ವಜೀರ್ ಪಟೇಲ್ ಸೇರಿದಂತೆ ಪ್ರಗತಿಪರ ಸಂಘಟನೆಗಳ ಮುಖಂಡರು, ಹೋರಾಟಗಾರರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Tags

ProtestChief Electoral OfficerGyanesh KumarJewargi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X