Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಎನ್.ರವಿಕುಮಾರ್ ಹೇಳಿಕೆ...

ಕಲಬುರಗಿ | ಎನ್.ರವಿಕುಮಾರ್ ಹೇಳಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್‌ನಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ29 May 2025 7:22 PM IST
share
ಕಲಬುರಗಿ | ಎನ್.ರವಿಕುಮಾರ್ ಹೇಳಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್‌ನಿಂದ ಪ್ರತಿಭಟನೆ

ಕಲಬುರಗಿ: ವಿಧಾನ ಪರಿಷತ್ ಮುಖ್ಯ ಸಚೇತಕ, ಬಿಜೆಪಿ ನಾಯಕ ಎನ್.ರವಿಕುಮಾರ್ ಅವರು ಕಲಬುರಗಿ ಜಿಲ್ಲಾಧಿಕಾರಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಜಗತ್ ವೃತ್ತದವರೆಗೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತೆಯರು, ಎಂಎಲ್‌ಸಿ ರವಿಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೇಣುಕಾ ಸಿಂಗೆ, ಉತ್ತಮ ರೀತಿಯಲ್ಲಿ ಚುನಾವಣೆ ನಿರ್ವಹಣೆ ಮೂಲಕ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಅವರು ರಾಷ್ಟ್ರಪತಿಗಳಿಂದ ಪ್ರಶಸ್ತಿ ಪಡೆದಿದ್ದಾರೆ. ಅಂತಹ ಅಧಿಕಾರಿಗಳನ್ನು ಹೀಯಾಳಿಸಿ ಮಾತನಾಡಿದ ರವಿಕುಮಾರ್ ವಿರುದ್ಧ ಕ್ರಮ ಕೈಗೊಳ್ಳಬೇಕು. ಬಿಜೆಪಿಯವರು ಎಲ್ಲಿ ಹೋದರೂ ಒಂದು ಸಮುದಾಯದ ವಿರುದ್ಧ ಮಾತನಾಡುತ್ತಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಬಿಜೆಪಿ ನಾಯಕನೋರ್ವ ಸೇನಾ ಕಮಾಂಡರ್ ಸೋಫಿಯಾ ಖುರೇಶಿ ಬಗ್ಗೆ ಕೇವಲವಾಗಿ ಮಾತನಾಡಿದ್ದ. ಈಗ ನಮ್ಮ ಜಿಲ್ಲಾಧಿಕಾರಿ ವಿರುದ್ಧ ಮತ್ತೋರ್ವ ಬಿಜೆಪಿ ಕೋಮುವಾದಿ ರವಿಕುಮಾರ್ ಮಾತನಾಡಿದ್ದಾರೆ. ಅವರ ವಿಧಾನ ಪರಿಷತ್‌ ಸದಸ್ಯತ್ವ ರದ್ದುಪಡಿಸಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಶೇಹನಾಜ್ ಅಖ್ತರ್, ಬಸಮ್ಮ, ಶಿಲ್ಪಾ, ಸೈರಾ ಬಾನು, ತಹೆನಿಯತ್, ಜೇಬಾ ತಬಸ್ಸುಮ್, ಅಮೀನಾ ಪಟೇಲ್, ಶೈಖ್ ಸಮರೀನ್, ಶೈಖ್ ಫಾತೀಮಾ, ಕಮಲಾ, ರಾಜ್ ಮಾಬೀ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

ProtestCongressRavikumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X