Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ವಿದ್ಯುತ್ ಖಾಸಗೀಕರಣ ವಿರೋಧಿಸಿ...

ವಿದ್ಯುತ್ ಖಾಸಗೀಕರಣ ವಿರೋಧಿಸಿ ಅಫಜಲಪುರದಲ್ಲಿ ರಸ್ತೆ ತಡೆ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ17 Jun 2026 9:08 PM IST
share
ವಿದ್ಯುತ್ ಖಾಸಗೀಕರಣ ವಿರೋಧಿಸಿ ಅಫಜಲಪುರದಲ್ಲಿ ರಸ್ತೆ ತಡೆ ಪ್ರತಿಭಟನೆ
ರೈತ ಸಂಘಟನೆಗಳು-ಜೆಸ್ಕಾಂ ನೌಕರರ ಜಂಟಿ ಹೋರಾಟ

ಕಲಬುರಗಿ: ರಾಜ್ಯದ ವಿದ್ಯುತ್ ವಿತರಣಾ ಸಂಸ್ಥೆಗಳನ್ನು ಖಾಸಗಿ ವಲಯಕ್ಕೆ ಹಸ್ತಾಂತರಿಸುವ ಯಾವುದೇ ಪ್ರಯತ್ನವನ್ನು ವಿರೋಧಿಸಿ ರೈತ ಸಂಘಟನೆಗಳು ಹಾಗೂ ಜೆಸ್ಕಾಂ ನೌಕರರು ಅಫಜಲಪುರ ಪಟ್ಟಣದಲ್ಲಿ ಬುಧವಾರ ಜಂಟಿಯಾಗಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಸರ್ಕಾರದ ಕ್ರಮದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ನಡೆದ ಪ್ರತಿಭಟನೆಗೆ ಸ್ವಾಭಿಮಾನಿ ಕಬ್ಬು ಬೆಳೆಗಾರರ ಐಕ್ಯ ಹೋರಾಟ ಸಮಿತಿ, ಕರ್ನಾಟಕ ಕಬ್ಬು ಬೆಳೆಗಾರರ ಸಂಘ, ಪ್ರಾಂತ ರೈತ ಸಂಘ ಹಾಗೂ ಜೆಸ್ಕಾಂ ನೌಕರರ ಸಂಘ ನೇತೃತ್ವ ವಹಿಸಿತ್ತು.

ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡರು, ವಿದ್ಯುತ್ ವಿತರಣಾ ಸಂಸ್ಥೆಗಳು ಸಾರ್ವಜನಿಕರ ಆಸ್ತಿಯಾಗಿದ್ದು, ಅವುಗಳನ್ನು ಖಾಸಗಿ ಕಂಪನಿಗಳ ನಿರ್ವಹಣೆಗೆ ಒಪ್ಪಿಸುವುದು ಜನಹಿತಕ್ಕೆ ವಿರುದ್ಧವಾದ ಕ್ರಮವಾಗಿದೆ ಎಂದು ಆರೋಪಿಸಿದರು. ಸಾರ್ವಜನಿಕ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುತ್ತಿರುವ ವಿದ್ಯುತ್ ಸಂಸ್ಥೆಗಳು ರೈತರು, ಬಡವರು ಹಾಗೂ ಗ್ರಾಮೀಣ ಜನತೆಗೆ ಅಗತ್ಯ ಸೇವೆಗಳನ್ನು ಒದಗಿಸುತ್ತಿವೆ. ಖಾಸಗೀಕರಣ ಜಾರಿಯಾದರೆ ಉಚಿತ ವಿದ್ಯುತ್ ಯೋಜನೆಗಳು, ರಿಯಾಯಿತಿಗಳು ಹಾಗೂ ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳಿಗೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.

ಜೆಸ್ಕಾಂ ನೌಕರರು ಸಹ ಪ್ರತಿಭಟನೆಗೆ ಬೆಂಬಲ ಸೂಚಿಸಿ, ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ಹೂಡಿಕೆ ಹೆಚ್ಚಾದರೆ ಸೇವಾ ವೆಚ್ಚ ಏರಿಕೆಯಾಗುವ ಅಪಾಯವಿದೆ ಎಂದು ಎಚ್ಚರಿಸಿದರು. ಲಾಭದ ಉದ್ದೇಶವನ್ನು ಮುಖ್ಯವಾಗಿಟ್ಟುಕೊಂಡಿರುವ ಖಾಸಗಿ ಸಂಸ್ಥೆಗಳು ಗ್ರಾಮೀಣ ಪ್ರದೇಶಗಳು ಹಾಗೂ ರೈತ ಸಮುದಾಯದ ಅಗತ್ಯಗಳಿಗೆ ಸಮರ್ಪಕ ಆದ್ಯತೆ ನೀಡದಿರುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟರು.

ಪ್ರತಿಭಟನೆಯ ಬಳಿಕ ಪ್ರತಿಭಟನಾಕಾರರು ತಹಸೀಲ್ದಾರರ ಕಚೇರಿಗೆ ತೆರಳಿ, ತಹಸೀಲ್ದಾರ ಸಂಜೀವಕುಮಾರ ದಾಸರ್ ಅವರ ಮೂಲಕ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ) ಕಾರ್ಯದರ್ಶಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ರಾಜ್ಯದ ವಿದ್ಯುತ್ ವಿತರಣಾ ಸಂಸ್ಥೆಗಳ ಖಾಸಗೀಕರಣ ಪ್ರಕ್ರಿಯೆಯನ್ನು ತಕ್ಷಣ ಕೈಬಿಟ್ಟು, ಸಾರ್ವಜನಿಕ ಸ್ವಾಮ್ಯದ ವಿದ್ಯುತ್ ವ್ಯವಸ್ಥೆಯನ್ನು ಮುಂದುವರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಶ್ರೀಮಂತ ಬಿರಾದಾರ, ಗುರು ಚಾಂದಕವಟೆ, ರಮೇಶ ಪಾಟೀಲ್, ರಮೇಶ ಶೆಟ್ಟಿ, ಪಾಂಡು ಕುಲಕರ್ಣಿ, ಅರ್ಜುನ ಸೋಮಜಾಳ, ಲತೀಫ್ ಪಟೇಲ್, ಶ್ರೀಶೈಲ್ ದುದ್ದುಣಗಿ, ಪುಂಡಲಿಕ ಸೋಲಾಪುರ, ಬಸವರಾಜ ಹೇರೂರ, ಬಸಮ್ಮ ಗುತ್ತೇದಾರ, ಗುರು ಹುಲ್ಲೂರ ಹಾಗೂ ಜೇಸ್ಕಾಂ ಎಇಇ ನಾಗರಾಜ ಸೇರಿದಂತೆ ಅನೇಕ ರೈತರು ಮತ್ತು ನೌಕರರು ಭಾಗವಹಿಸಿದ್ದರು.

Tags

Afzalpurprotest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X