Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿಯಲ್ಲಿ ರೌಡಿ ಪರೇಡ್ :...

ಕಲಬುರಗಿಯಲ್ಲಿ ರೌಡಿ ಪರೇಡ್ : ರೌಡಿಶೀಟರ್‌ಗಳಿಗೆ ಪೊಲೀಸ್ ಆಯುಕ್ತರಿಂದ ಖಡಕ್ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ16 May 2026 7:07 PM IST
share
ಕಲಬುರಗಿಯಲ್ಲಿ ರೌಡಿ ಪರೇಡ್ : ರೌಡಿಶೀಟರ್‌ಗಳಿಗೆ ಪೊಲೀಸ್ ಆಯುಕ್ತರಿಂದ ಖಡಕ್ ಎಚ್ಚರಿಕೆ

ಕಲಬುರಗಿ: ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ನಗರದ ಸಿಎಆರ್ ಪರೇಡ್ ಮೈದಾನದಲ್ಲಿ ಡಾ. ಶರಣಪ್ಪ ಎಸ್.ಡಿ. ಅವರ ನೇತೃತ್ವದಲ್ಲಿ ರೌಡಿ ಪರೇಡ್ ನಡೆಸಲಾಯಿತು.

ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯ ರೌಡಿಶೀಟರ್‌ಗಳನ್ನು ಹಾಜರುಪಡಿಸಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಯಿತು.

ಪರೇಡ್ ಬಳಿಕ ಮಾತನಾಡಿದ ಪೊಲೀಸ್ ಆಯುಕ್ತರು, ಸಮಾಜದ ಶಾಂತಿ ಮತ್ತು ಸುವ್ಯವಸ್ಥೆ ಭಂಗಪಡಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಅಪರಾಧ ಚಟುವಟಿಕೆಗಳಿಂದ ದೂರವಿದ್ದು ಸನ್ಮಾರ್ಗದಲ್ಲಿ ನಡೆಯುವಂತೆ ರೌಡಿಶೀಟರ್‌ಗಳಿಗೆ ಸೂಚನೆ ನೀಡಿದರು.

ಇತ್ತೀಚಿನ ದಿನಗಳಲ್ಲಿ ಕೆಲವು ರೌಡಿಶೀಟರ್‌ಗಳು ಮತ್ತೆ ಸಕ್ರಿಯರಾಗಿರುವ ಮಾಹಿತಿ ಹಿನ್ನೆಲೆಯಲ್ಲಿ ಬೆಳಗಿನ ಜಾವ 3ರಿಂದ 4 ಗಂಟೆಯವರೆಗೆ ಸರ್ಪ್ರೈಸ್ ಸರ್ಚ್ ಕಾರ್ಯಾಚರಣೆ ನಡೆಸಲಾಗಿದೆ ಎಂದು ತಿಳಿಸಿದರು.

ಸಿಎಆರ್ ಪರೇಡ್ ಮೈದಾನದಲ್ಲಿ ಒಟ್ಟು 327 ರೌಡಿಶೀಟರ್‌ಗಳನ್ನು ಹಾಜರುಪಡಿಸಿ ಎಚ್ಚರಿಕೆ ನೀಡಲಾಗಿದೆ. ಉತ್ತರ ಉಪವಲಯದಲ್ಲಿ 127, ದಕ್ಷಿಣ ಉಪವಿಭಾಗದಲ್ಲಿ 103 ಹಾಗೂ ಸಬ್ ಅರ್ಬನ್ ವಿಭಾಗದಲ್ಲಿ 97 ರೌಡಿಶೀಟರ್‌ಗಳ ಮನೆಗಳ ಮೇಲೆ ಪರಿಶೀಲನೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.

ಕಳೆದ ಎರಡು ವರ್ಷಗಳಲ್ಲಿ 31 ರೌಡಿಶೀಟರ್‌ಗಳನ್ನು ಗಡಿಪಾರು ಮಾಡಲಾಗಿದ್ದು, ನಾಲ್ವರನ್ನು ಗೂಂಡಾ ಕಾಯ್ದೆ ಅಡಿಯಲ್ಲಿ ಬಂಧಿಸಲಾಗಿದೆ. ಈಗಲೂ ಕೆಲವು ರೌಡಿಶೀಟರ್‌ಗಳನ್ನು ಗುರುತಿಸಲಾಗಿದ್ದು, ಮುಂದಿನ ಮೂರು ತಿಂಗಳಲ್ಲಿ ಮತ್ತಷ್ಟು ಗಡಿಪಾರು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಎಸಿಪಿ ಶಾಲೂ, ಡಿಸಿಪಿಗಳು ಸೇರಿದಂತೆ ನಗರ ಪೊಲೀಸ್ ಆಯುಕ್ತಾಲಯದ ವ್ಯಾಪ್ತಿಯ ಎಲ್ಲಾ ಪೊಲೀಸ್ ಠಾಣೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X