Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಜಿಲ್ಲೆಯ 1.69 ಲಕ್ಷ ರೈತರಿಗೆ 42.49...

ಜಿಲ್ಲೆಯ 1.69 ಲಕ್ಷ ರೈತರಿಗೆ 42.49 ಕೋಟಿ ರೂ. ಬರ ಪರಿಹಾರ ಹಣ ಬಿಡುಗಡೆ: ಜಿಲ್ಲಾಧಿಕಾರಿ ಇಕ್ರಂ ಶರೀಫ್

ವಾರ್ತಾಭಾರತಿವಾರ್ತಾಭಾರತಿ24 Nov 2026 2:36 PM IST
share
ಜಿಲ್ಲೆಯ 1.69 ಲಕ್ಷ ರೈತರಿಗೆ 42.49 ಕೋಟಿ ರೂ. ಬರ ಪರಿಹಾರ ಹಣ ಬಿಡುಗಡೆ: ಜಿಲ್ಲಾಧಿಕಾರಿ ಇಕ್ರಂ ಶರೀಫ್

ಕಲಬುರಗಿ,ನ.24: ಪ್ರಸಕ್ತ 2026-27ನೇ ಸಾಲಿನ ಬರ ಪರಿಹಾರ (ಇನ್ಪುಟ್ ಸಬ್ಸಿಡಿ) ವಿತರಣೆಯ 42,49,72,500 ರೂ. ಮೊತ್ತವನ್ನು 1,69,989 ರೈತರಿಗೆ ನ. 22 ರಂದು ಡಿ.ಬಿ.ಟಿ ಮೂಲಕ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಇಕ್ರಂ ಶರೀಫ್ ತಿಳಿಸಿದ್ದಾರೆ.

ಬರ ಪರಿಹಾರ (ಇನ್ಪುಟ್ ಸಬ್ಸಿಡಿ) ವಿತರಣೆಯ ಮೊದಲನೇ ಹಂತದ ಹಸಿರು ಪಟ್ಟಿಯಲ್ಲಿ ಅರ್ಹತೆ ಪಡೆದ ರೈತರ ಪಟ್ಟಿಯನ್ನು ಎಲ್ಲಾ ಸಂಬಂಧಪಟ್ಟ ತಹಶೀಲ್ದಾರರಿಂದ ಪರಿಶೀಲನೆಗೊಳಪಡಿಸಿ ಅರ್ಹ ರೈತರಿಗೆ ಮೊದಲನೇ ಹಂತದಲ್ಲಿ ತಲಾ 2,500 ರೂ. ಗಳಂತೆ ಬರ ಪರಿಹಾರ ಮೊತ್ತವನ್ನು ಜಮೆ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಇದೀಗ ಸರ್ಕಾರ‌ ಅನುಮೋದನೆ ನೀಡಿದ್ದರಿಂದ ಹಣವನ್ನು ರೈತರ‌ ಬ್ಯಾಂಕ್‌ ಖಾತೆಗೆ ಜಮೆ ಮಾಡಲಾಗಿದೆ. ಇನ್ನು ಮೊದಲನೇ ಹಂತದಲ್ಲಿ ಪರಿಹಾರ ವಿತರಣೆಗೆ ಬಾಕಿ ಉಳಿದಿರುವ ಇತರೆ ಅರ್ಹ ರೈತರ ಮಾಹಿತಿಯನ್ನು ಎರಡನೇ ಹಂತದಲ್ಲಿ ಪರಿಹಾರ ವಿತರಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. FID ಹೊಂದಿರುವ ಉಳಿದ ಎಲ್ಲಾ ಅರ್ಹ ರೈತರಿಗೆ ಅಗತ್ಯ ಪರಿಶೀಲನೆ ಹಾಗೂ ಸರ್ಕಾರದ ಅನುಮೋದನೆಯ ನಂತರ ಶೀಘ್ರದಲ್ಲಿಯೇ ಬರ ಪರಿಹಾರ ಮೊತ್ತವನ್ನು ಜಮೆ ಮಾಡಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags

drought relieffundsfarmersIkram ShariffKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X