Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಸೇಡಂ | ಅಂಬೇಡ್ಕರ್ ರವರ 134ನೇ...

ಸೇಡಂ | ಅಂಬೇಡ್ಕರ್ ರವರ 134ನೇ ಜಯಂತ್ಯೋತ್ಸವ : ಭವ್ಯ ಮೆರವಣಿಗೆ

ವಾರ್ತಾಭಾರತಿವಾರ್ತಾಭಾರತಿ19 April 2025 7:44 PM IST
share
ಸೇಡಂ | ಅಂಬೇಡ್ಕರ್ ರವರ 134ನೇ ಜಯಂತ್ಯೋತ್ಸವ : ಭವ್ಯ ಮೆರವಣಿಗೆ

ಕಲಬುರಗಿ : ಸೇಡಂ ಪಟ್ಟಣದಲ್ಲಿ ಛಲವಾದಿ ಸಮಾಜದ ನೇತೃತ್ವದಲ್ಲಿ ಶನಿವಾರ ಮಧ್ಯಾಹ್ನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ 134ನೇ ಜಯಂತೋತ್ಸವ ಆಚರಣೆ ಪ್ರಯುಕ್ತ ಶ್ರೀ ಕೋತ್ತಲ ಬಸವೇಶ್ವರ ದೇವಾಲಯದಿಂದ ಚೌರಸ್ತಾ, ಕಿರಣಾ ಬಜಾರ್ ಮಾರ್ಗವಾಗಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪುತ್ಥಳಿ ಅವರಣದವರೆಗೆ ಸಾರೋಟಿನಲ್ಲಿ ಭವ್ಯ ಮೆರವಣಿಗೆ ಜರುಗಿತು.

ಈ ಭವ್ಯ ಮೆರವಣಿಗೆಯಲ್ಲಿ ಡೌಳು ಕುಣಿತ ಹಾಗೂ ತಮಟೆ ಮೂಲಕ ಮಹಿಳೆಯರು ಕುಣಿತ ಜನರ ಗಮನ ಸೆಳೆಯಿತು.

ಬಸವೇಶ್ವರ ವೃತ್ತದಿಂದ ಬೆಳಗ್ಗೆ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪುತ್ಥಳಿ ಅನಾವರಣದ ವರೆಗೆ ಕಾರ್, ಆಟೋ ಹಾಗೂ ಬೈಕ್ ರ್‍ಯಾಲಿಯೂ ಕೂಡ ಅದ್ದೂರಿಯಾಗಿ ಜರುಗಿತು.

ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪುತ್ಥಳಿ ಅವರಣದಲ್ಲಿ ಶನಿವಾರ ಸಂಜೆ ಭೀಮಾ ಘರ್ಜನೆ ಸಮಾವೇಶ ವೇದಿಕೆ ಕಾರ್ಯಕ್ರಮ ಜರುಗಲಿದ್ದು, ಈ ಕಾರ್ಯಕ್ರಮದಲ್ಲಿ ಸಚಿವ ಡಾ.ಶರಣಪ್ರಕಾಶ್‌ ಆರ್ ಪಾಟೀಲ್ ಉಡಗಿ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು ಆಗಮಿಸಿ ಚಾಲನೆ ನೀಡಲಿದ್ದಾರೆ.

ಛಲವಾದಿ ನಾರಾಯಣಸ್ವಾಮಿ ಅಂಬೇಡ್ಕರ್ ಪುತ್ಥಳಿ ಪುಷ್ಪಾರ್ಚನೆ ಮಾಡುವರು, ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೆಲ್ಕೂರ, ಶ್ರೀಶೈಲ್ ಎಮ್. ಬಟಗೀರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ, ನಿಖಿತರಾಜ ಮೌರ್ಯ ಮುಖ್ಯ ಭಾಷಣಕಾರರಾಗಿ ಆಗಮಿಸುವರು, ಪುರಸಭೆ ಅಧ್ಯಕ್ಷ ವಿರೇಂದ್ರ ರುದ್ನೂರ, ಉಪಾಧ್ಯಕ್ಷೆ ಸೈಜಾದಬಿ ಇಬ್ರಾಹಿಂ ನಾಡೆಪಲಿ, ಕಾಡಾ ಮಾಜಿ ಅಧ್ಯಕ್ಷ ಮಹಾಂತಪ್ಪ ಸಂಗಾವಿ, ಮಹಾನಗರ ಪಾಲಿಕೆ ಮಾಜಿ ಸದಸ್ಯ ರಾಜಕುಮಾರ್ ಕಪನೂರ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X