Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Sedam | ಮತದಾರರ ಪಟ್ಟಿ ಪರಿಷ್ಕರಣೆ...

Sedam | ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜಾಗೃತಿ ಅಗತ್ಯ: ಡಾ.ಮುಹಮ್ಮದ್ ಅಸ್ಗರ್ ಚುಲ್ಬುಲ್

ವಾರ್ತಾಭಾರತಿವಾರ್ತಾಭಾರತಿ7 July 2026 7:51 PM IST
share
Sedam | ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜಾಗೃತಿ ಅಗತ್ಯ: ಡಾ.ಮುಹಮ್ಮದ್ ಅಸ್ಗರ್ ಚುಲ್ಬುಲ್

ಸೇಡಂ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಹಾಗೂ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ (SVEEP) ಕಾರ್ಯಕ್ರಮದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಪಟ್ಟಣದ ರಹಮತ್ ನಗರದಲ್ಲಿ ಜಾಗೃತಿ ಸಭೆ ನಡೆಯಿತು.

ಸಮುದಾಯದ ಮುಖಂಡರ ಕೋರಿಕೆಯ ಮೇರೆಗೆ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಕುಡಾದ ಮಾಜಿ ಅಧ್ಯಕ್ಷ ಡಾ.ಮುಹಮ್ಮದ್ ಅಸ್ಗರ್ ಚುಲ್ಬುಲ್, ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರೂ ಸಕ್ರಿಯವಾಗಿ ಭಾಗವಹಿಸುವುದು ಅತ್ಯಂತ ಮುಖ್ಯವಾಗಿದೆ ಎಂದು ಹೇಳಿದರು.

ಬೂತ್ ಮಟ್ಟದ ಅಧಿಕಾರಿಗಳು (BLO) ಮನೆ-ಮನೆಗೆ ತೆರಳಿ ಎನ್ಯುಮರೇಶನ್ ನಮೂನೆಗಳನ್ನು ವಿತರಿಸುತ್ತಿದ್ದು, ಕುಟುಂಬದ ಎಲ್ಲ ಸದಸ್ಯರ ಮಾಹಿತಿಯನ್ನು ನಿಖರವಾಗಿ ಭರ್ತಿ ಮಾಡಿ ನಿಗದಿತ ಅವಧಿಯೊಳಗೆ ಸಲ್ಲಿಸಬೇಕು. ತಪ್ಪು ಮಾಹಿತಿ ನೀಡದಂತೆ ಎಚ್ಚರಿಕೆ ವಹಿಸಿ, ಎಲ್ಲಾ ವಿವರಗಳನ್ನು ಪರಿಶೀಲಿಸಿದ ಬಳಿಕವೇ ಅರ್ಜಿ ಸಲ್ಲಿಸಬೇಕು ಎಂದು ಸಲಹೆ ನೀಡಿದರು.

ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ರಾಜಕೀಯ ಪಕ್ಷಗಳು ಹಾಗೂ ಸಾಮಾಜಿಕ ಸಂಘಟನೆಗಳ ಪಾತ್ರದ ಕುರಿತು ಉಂಟಾಗಿರುವ ಗೊಂದಲಗಳಿಗೆ ಸ್ಪಷ್ಟನೆ ನೀಡಿದ ಅವರು, ಭಾರತೀಯ ಚುನಾವಣಾ ಆಯೋಗದ ಮಾರ್ಗಸೂಚಿಗಳ ಪ್ರಕಾರ ಮತದಾರರಿಗೆ ಮಾಹಿತಿ ನೀಡುವುದು ಮತ್ತು ಅರ್ಜಿ ಭರ್ತಿಗೆ ನೆರವು ಒದಗಿಸುವುದು ಕಾನೂನುಬದ್ಧವಾಗಿದ್ದು, ಪ್ರಜಾಪ್ರಭುತ್ವದಲ್ಲಿ ಹೆಚ್ಚಿನ ಜನರ ಭಾಗವಹಿಸುವಿಕೆಗೆ ಇದು ಸಹಕಾರಿಯಾಗುತ್ತದೆ ಎಂದು ಹೇಳಿದರು.

ಮಸೀದಿಗಳು, ಸಮುದಾಯ ಭವನಗಳು ಸೇರಿದಂತೆ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಮತದಾರರಿಗೆ ಅರ್ಜಿ ಭರ್ತಿ ಮಾಡಲು ನೆರವು ನೀಡುತ್ತಿರುವುದು ಅರ್ಹ ಮತದಾರರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವುದನ್ನು ಖಚಿತಪಡಿಸುವ ಉದ್ದೇಶದಿಂದಲೇ ಕೈಗೊಳ್ಳಲಾಗುತ್ತಿದೆ ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಅಝೀಝ್‌ ಅಹ್ಮದ್ ಖಾನ್, ಮುಫ್ತಿ ಅಬ್ದುಲ್ ಖಾದೀರ್ ಸಾಬ್, ಅಬ್ದುಲ್ ರಫೀಕ್, ಮೊಯಿನುದ್ದೀನ್, ಸೈಯದ್ ಸಾಬೀರ್, ಮುಹಮ್ಮದ್ ಯೂಸುಫ್, ಶಾಫಿ ಅಹ್ಮದ್ ಸೇರಿದಂತೆ ಸಮುದಾಯದ ಮುಖಂಡರು ಹಾಗೂ ಬೂತ್ ಮಟ್ಟದ ಏಜೆಂಟರು ಭಾಗವಹಿಸಿದ್ದರು.

Tags

Sedam
share
ವಾರ್ತಾಭಾರತಿ
ವಾರ್ತಾಭಾರತಿ
Next Story
X