Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಸೇಡಂ | ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ...

ಸೇಡಂ | ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಚುರುಕುಗೊಳಿಸಿ: ಶರಣಯ್ಯ ಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ12 July 2026 7:40 PM IST
share
ಸೇಡಂ | ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಚುರುಕುಗೊಳಿಸಿ: ಶರಣಯ್ಯ ಸ್ವಾಮಿ

ಸೇಡಂ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕಾರ್ಯವನ್ನು ಚುರುಕುಗೊಳಿಸಿ, ಪ್ರತಿದಿನ ನಿಗದಿತ ಗುರಿ ಸಾಧಿಸುವ ಮೂಲಕ ಶೇ.100ರಷ್ಟು ಪ್ರಗತಿ ದಾಖಲಿಸಬೇಕು ಎಂದು ನಗರಸಭೆ ಪೌರಾಯುಕ್ತ ಶರಣಯ್ಯ ಸ್ವಾಮಿ ಬೂತ್ ಮಟ್ಟದ ಅಧಿಕಾರಿಗಳಿಗೆ (ಬಿಎಲ್‌ಒ) ಸೂಚನೆ ನೀಡಿದರು.

ನಗರದ ವಿದ್ಯಾನಗರ ಬಡಾವಣೆ, ವೇಂಕಟೇಶನಗರ, ಕೆಇಬಿ ಕಾಲೋನಿ, ಇಂದ್ರನಗರ, ಬಸವನಗರ ಹಾಗೂ ಸಾಯಿಬಾಬಾ ಕಾಲೋನಿ ಸೇರಿದಂತೆ ವಿವಿಧ ಬಡಾವಣೆಗಳಿಗೆ ಭೇಟಿ ನೀಡಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ಪ್ರಗತಿಯನ್ನು ಪರಿಶೀಲಿಸಿದ ಅವರು, ಅರ್ಜಿ ನಮೂನೆಗಳ ವಿತರಣೆ, ಭರ್ತಿ ಮಾಡಿದ ಅರ್ಜಿಗಳ ಸಂಗ್ರಹ, ಪರಿಶೀಲನೆ ಹಾಗೂ ಮರುಪಡೆಯುವಿಕೆ ಕುರಿತು ಬಿಎಲ್‌ಒಗಳಿಂದ ಮಾಹಿತಿ ಪಡೆದರು.

ಬಳಿಕ ಮಾತನಾಡಿದ ಅವರು, ಪ್ರತಿಯೊಬ್ಬ ಬಿಎಲ್‌ಒ ತಮ್ಮ ವ್ಯಾಪ್ತಿಯ ಎಲ್ಲ ಅರ್ಹ ಮತದಾರರಿಗೆ ಅರ್ಜಿ ನಮೂನೆಗಳನ್ನು ಕಡ್ಡಾಯವಾಗಿ ವಿತರಿಸಿ, ಭರ್ತಿ ಮಾಡಿಸಿ ನಿಗದಿತ ಅವಧಿಯೊಳಗೆ ಶೇ.100ರಷ್ಟು ಕಾರ್ಯ ಪೂರ್ಣಗೊಳಿಸಬೇಕು. ಯಾವುದೇ ರೀತಿಯ ನಿರ್ಲಕ್ಷ್ಯ ಅಥವಾ ವಿಳಂಬಕ್ಕೆ ಅವಕಾಶ ನೀಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವು ಚುನಾವಣಾ ಪ್ರಕ್ರಿಯೆಯ ಅತ್ಯಂತ ಮಹತ್ವದ ಹಂತವಾಗಿದ್ದು, ಪ್ರತಿಯೊಬ್ಬ ಅರ್ಹ ಮತದಾರರ ಮಾಹಿತಿಯೂ ನಿಖರವಾಗಿ ದಾಖಲಾಗುವಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಪೌರಾಯುಕ್ತ ಶರಣಯ್ಯ ಸ್ವಾಮಿ ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಕಚೇರಿ ವ್ಯವಸ್ಥಾಪಕ ಗುಂಡಪ್ಪ ಹೇಡಳಿಕರ್, ಸಿಎಲ್ಒ ರಾಜೇಶ್ವರಿ, ಮಲ್ಲಿಕಾರ್ಜುನ, ಎಫ್‌ಡಿಎ ಬಸವರಾಜ ಎನ್., ಶಂಕರ ಹಾಗೂ ಸಿಎಲ್ಎ ಏಜೆಂಟ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

Tags

Sedam
share
ವಾರ್ತಾಭಾರತಿ
ವಾರ್ತಾಭಾರತಿ
Next Story
X