Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಸೇಡಂ | ಲಿಂ. ಶಿವಯ್ಯ ಮಠಪತಿ ಸ್ಮರಣಾರ್ಥ...

ಸೇಡಂ | ಲಿಂ. ಶಿವಯ್ಯ ಮಠಪತಿ ಸ್ಮರಣಾರ್ಥ ಜು.23ರಂದು ‘ಶಿವ ಸಂಪದ ಪ್ರಶಸ್ತಿ’ ಪ್ರದಾನ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ20 July 2026 6:54 PM IST
share
ಸೇಡಂ | ಲಿಂ. ಶಿವಯ್ಯ ಮಠಪತಿ ಸ್ಮರಣಾರ್ಥ ಜು.23ರಂದು ‘ಶಿವ ಸಂಪದ ಪ್ರಶಸ್ತಿ’ ಪ್ರದಾನ ಸಮಾರಂಭ

ಸೇಡಂ: ಬೊಮ್ಮನಳ್ಳಿ ಸುದ್ದಿ ಪ್ರತಿಷ್ಠಾನ, ಸೇಡಂ ಹಾಗೂ ಪತ್ರಕರ್ತ ಎಂ. ವೀರಭದ್ರ ಮಾಮನಿ ಅವರ ಸ್ಮರಣಾರ್ಥವಾಗಿ ಜುಲೈ 23ರಂದು ಸಂಜೆ 5.15ಕ್ಕೆ ಕೊತ್ತಲ ಬಸವೇಶ್ವರ ದೇವಾಲಯದ ಶ್ರೀ ನಾಗೇಂದ್ರಪ್ಪ ಪಾಟೀಲ್ ಅರೆಬೊಮ್ಮನಳ್ಳಿ ಕಲ್ಯಾಣ ಮಂಟಪದಲ್ಲಿ 17ನೇ ವರ್ಷದ ಕಲ್ಯಾಣ ಕರ್ನಾಟಕ ಪತ್ರಕರ್ತ ಪ್ರಶಸ್ತಿ ಹಾಗೂ ಲಿಂ. ಶಿವಯ್ಯ ಮಠಪತಿ ಸ್ಮರಣಾರ್ಥ 4ನೇ ವರ್ಷದ ‘ಶಿವ ಸಂಪದ ಪ್ರಶಸ್ತಿ’ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಶಿವಯ್ಯ ಸ್ವಾಮಿ ಬಿಬ್ಬಳ್ಳಿ ತಿಳಿಸಿದರು.

ಪಟ್ಟಣದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿವರ್ಷದಂತೆ ಈ ಬಾರಿಯೂ ಕಲ್ಯಾಣ ಕರ್ನಾಟಕ ಪತ್ರಕರ್ತ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ. ಈ ವರ್ಷದ ಪ್ರಶಸ್ತಿಗೆ ಬೆಂಗಳೂರಿನ ಟಿವಿ–5 ಸಂಪಾದಕ ದಶರಥ ಸಾವೂರ್ ಹಾಗೂ ಸುದ್ದಿಮೂಲ ಪತ್ರಿಕೆಯ ಯಾದಗಿರಿ ಸ್ಥಾನಿಕ ಸಂಪಾದಕ ಜಗದೀಶ ಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ. ಸಮಾರಂಭದಲ್ಲಿ ಇಬ್ಬರಿಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಲಿಂ. ಶಿವಯ್ಯ ಮಠಪತಿ ಸ್ಮರಣಾರ್ಥ ನೀಡಲಾಗುವ 4ನೇ ವರ್ಷದ ‘ಶಿವ ಸಂಪದ ಪ್ರಶಸ್ತಿ’ಗೆ ಕಲಬುರಗಿಯ ದಿಶಾ ಶಿಕ್ಷಣ ಸಂಸ್ಥೆಯ ಶಿವಾನಂದ ಖಜೂರಗಿ ಆಯ್ಕೆಯಾಗಿದ್ದಾರೆ. ಸಮಾಜ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನಿಸಿ ಸನ್ಮಾನಿಸಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮಕ್ಕೆ ಹೊನ್ನಕಿರಣಗಿ ರಾಚೋಟೇಶ್ವರ ಸಂಸ್ಥಾನದ ಪೂಜ್ಯ ಶ್ರೀ ಎಂ. ಚಂದ್ರಗುಂಡ ಶಿವಾಚಾರ್ಯರು ಸಾನಿಧ್ಯ ವಹಿಸಲಿದ್ದು, ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೆಲ್ಕೂರ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಶಿವಯ್ಯ ಸ್ವಾಮಿ ಬಿಬ್ಬಳ್ಳಿ ವಹಿಸಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಬೊಮ್ಮನಳ್ಳಿ ಸುದ್ದಿ ಪ್ರತಿಷ್ಠಾನದ ಸಂಸ್ಥಾಪಕ ನಾಗಯ್ಯ ಸ್ವಾಮಿ ಬೊಮ್ಮನಳ್ಳಿ, ಸಹ ಕಾರ್ಯದರ್ಶಿ ದತ್ತಾತ್ರೇಯ ಐನಾಪೂರ್, ಖಜಾಂಚಿ ಸಿದ್ದಪ್ಪ ತಳ್ಳಳ್ಳಿ ಸೇರಿದಂತೆ ಪ್ರತಿಷ್ಠಾನದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Tags

Sedam
share
ವಾರ್ತಾಭಾರತಿ
ವಾರ್ತಾಭಾರತಿ
Next Story
X