Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Sedam | ಸ್ವಾತಂತ್ರ್ಯ ಹೋರಾಟಗಾರರ...

Sedam | ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ–ಬಲಿದಾನ ಎಂದಿಗೂ ಮರೆಯಬಾರದು: ಪ್ರಭು ರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ17 Sept 2026 6:52 PM IST
share
Sedam | ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ–ಬಲಿದಾನ ಎಂದಿಗೂ ಮರೆಯಬಾರದು: ಪ್ರಭು ರೆಡ್ಡಿ

ಸೇಡಂ: ಅಂದಿನ ಕಾಲದಲ್ಲಿ ಮಹಾನ್ ನಾಯಕರು ತಮ್ಮ ಜೀವನವನ್ನೇ ಲೆಕ್ಕಿಸದೆ ಸ್ವಾತಂತ್ರ್ಯಕ್ಕಾಗಿ ಹೋರಾಡಿದರು. ಅವರ ತ್ಯಾಗ ಮತ್ತು ಬಲಿದಾನದ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು, ಅವರ ಕೊಡುಗೆಯನ್ನು ನಾವೆಂದಿಗೂ ಮರೆಯಬಾರದು ಎಂದು ಸಹಾಯಕ ಆಯುಕ್ತ ಪ್ರಭು ರೆಡ್ಡಿ ಹೇಳಿದರು.

ನಗರದ ತಾಲೂಕು ಕ್ರೀಡಾಂಗಣದ ಆವರಣದಲ್ಲಿ ಗುರುವಾರ ತಾಲೂಕು ಆಡಳಿತ ವತಿಯಿಂದ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಸೆಪ್ಟೆಂಬರ್ 17ರಂದು ಕಲ್ಯಾಣ ಕರ್ನಾಟಕ ಭಾಗಕ್ಕೆ ಸ್ವಾತಂತ್ರ್ಯ ದೊರೆತ ಐತಿಹಾಸಿಕ ದಿನವನ್ನು ಕಲ್ಯಾಣ ಕರ್ನಾಟಕ ಉತ್ಸವವಾಗಿ ಆಚರಿಸಲಾಗುತ್ತಿದೆ. ಆದರೆ, ಈ ಭಾಗದ ಜನರಿಗೆ ಸ್ವಾತಂತ್ರ್ಯ ದೊರೆತ ನಂತರವೂ ಕೆಲವು ದಿನಗಳವರೆಗೆ ಅದರ ಸಂಪೂರ್ಣ ಮಾಹಿತಿ ಜನರಿಗೆ ತಲುಪಿರಲಿಲ್ಲ ಎಂಬುದನ್ನು ಇತಿಹಾಸದ ಹಿನ್ನೆಲೆಯಲ್ಲಿ ತಿಳಿದುಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ಶ್ರೀಯಾಂಕ ಧನಶ್ರೀ ಮಾತನಾಡಿ, ಕಲ್ಯಾಣ ಕರ್ನಾಟಕ ಉತ್ಸವವನ್ನು ಆಚರಿಸುವುದು ಕೇವಲ ಸಂಭ್ರಮಕ್ಕೆ ಸೀಮಿತವಾಗದೆ, ಈ ಭಾಗದ ಅಭಿವೃದ್ಧಿಯ ಬಗ್ಗೆ ಚಿಂತಿಸುವ ಸಂದರ್ಭವೂ ಆಗಬೇಕು ಎಂದು ಹೇಳಿದರು.

ಕಾರ್ಯಕ್ರಮದ ಬಳಿಕ ಶಾಲಾ–ಕಾಲೇಜು ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ವಿದ್ಯಾರ್ಥಿಗಳ ಆಕರ್ಷಕ ಪ್ರದರ್ಶನಗಳು ನೆರೆದಿದ್ದವರ ಗಮನ ಸೆಳೆದವು.

ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಸಂಜುಕುಮಾರ ಪಾಟೀಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಅನುರಾಧಾ ಪಾಟೀಲ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸೈಯದ್ ಪಟೇಲ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಮಾರುತಿ ಹುಜರಾತಿ ಸ್ವಾಗತಿಸಿದರು. ಶ್ರೀನಿವಾಸ ಕುಲಕರ್ಣಿ ಕಾರ್ಯಕ್ರಮ ನಿರೂಪಿಸಿದರು.

Tags

freedom fighterSedam
share
ವಾರ್ತಾಭಾರತಿ
ವಾರ್ತಾಭಾರತಿ
Next Story
X