Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Sedam | ಅಮ್ಮನ ಪ್ರೀತಿಗೆ ಜಗತ್ತಿನಲ್ಲಿ...

Sedam | ಅಮ್ಮನ ಪ್ರೀತಿಗೆ ಜಗತ್ತಿನಲ್ಲಿ ಸರಿಸಾಟಿಯಿಲ್ಲ: ರಾಜಕುಮಾರ ಪಾಟೀಲ್ ತೆಲ್ಕೂರ

‘ಅಮ್ಮ ಪ್ರಶಸ್ತಿ’ ಪ್ರದಾನ ಸಮಾರಂಭ

ಸಾಜಿದ್‌ ಅಲಿ/ವಾರ್ತಾಭಾರತಿಸಾಜಿದ್‌ ಅಲಿ/ವಾರ್ತಾಭಾರತಿ27 Nov 2026 8:22 PM IST
share
Sedam | ಅಮ್ಮನ ಪ್ರೀತಿಗೆ ಜಗತ್ತಿನಲ್ಲಿ ಸರಿಸಾಟಿಯಿಲ್ಲ: ರಾಜಕುಮಾರ ಪಾಟೀಲ್ ತೆಲ್ಕೂರ

ಸೇಡಂ : ಅಮ್ಮನ ಪ್ರೀತಿಯು ಜಗದಗಲ ಮತ್ತು ಮುಗಿಲಗಲವಾಗಿದ್ದು, ಅದಕ್ಕೆ ಸರಿಸಾಟಿಯೇ ಇಲ್ಲ ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೆಲ್ಕೂರ ಹೇಳಿದರು.

ನಗರದ ಐತಿಹಾಸಿಕ ಶ್ರೀ ಪಂಚಲಿಂಗೇಶ್ವರ ದೇವಾಲಯದ ಶಾಂಭವಿ ರಂಗಮಂಟಪದಲ್ಲಿ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಕೊಡಮಾಡುವ ‘ಅಮ್ಮ ಪ್ರಶಸ್ತಿ’ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾವೇರಿಯಿಂದ ಗೋದಾವರಿಯವರೆಗೆ ಹಬ್ಬಿದ್ದ ರಾಷ್ಟ್ರಕೂಟರ ನಾಡು ಈ ಪ್ರದೇಶಕ್ಕೆ ಐತಿಹಾಸಿಕ ಪ್ರಸಿದ್ಧಿ ತಂದುಕೊಟ್ಟಿದೆ. ಇಂದು ‘ಅಮ್ಮ ಪ್ರಶಸ್ತಿ’ಯ ಮೂಲಕ ಸೇಡಂ ಮತ್ತೊಮ್ಮೆ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿರುವುದು ಹೆಮ್ಮೆಯ ಸಂಗತಿ ಎಂದು ಅಭಿಮಾನದಿಂದ ನುಡಿದರು.

ರಾಜ್ಯದ ವಿವಿಧ ಭಾಗಗಳು ಹಾಗೂ ಹೊರರಾಜ್ಯಗಳಿಗೆ ಪ್ರವಾಸ ಹೋದಾಗ ಅಲ್ಲಿನ ಸಾಹಿತಿಗಳು, ಕವಿಗಳು ಮತ್ತು ರಾಜಕಾರಣಿಗಳೊಂದಿಗೆ ಮಾತನಾಡುವ ಸಂದರ್ಭದಲ್ಲಿ ಸೇಡಂ ಎಂದಾಕ್ಷಣ ಬಸವರಾಜ ಪಾಟೀಲ್ ಸೇಡಂ ಹಾಗೂ ‘ಅಮ್ಮ ಪ್ರಶಸ್ತಿ’ಯನ್ನು ನೆನಪಿಸಿಕೊಳ್ಳುತ್ತಾರೆ. ಇದು ‘ಅಮ್ಮ ಪ್ರಶಸ್ತಿ’ ಸೇಡಂಗೆ ತಂದುಕೊಟ್ಟಿರುವ ಗೌರವದ ಕಿರೀಟವಾಗಿದೆ ಎಂದರು.

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಹಾಗೂ ಹಿರಿಯ ಸಾಹಿತಿ ಸಂಗಮೇಶ ಬಾದವಾಡಗಿ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಪ್ರಶಸ್ತಿಗಾಗಿ ಸರತಿ ಸಾಲಿನಲ್ಲಿ ನಿಲ್ಲುವವರ ಸಂಖ್ಯೆ ಹೆಚ್ಚುತ್ತಿದ್ದು, ಪ್ರಶಸ್ತಿಗಳ ಮೌಲ್ಯ ಕಡಿಮೆಯಾಗುತ್ತಿರುವುದು ನೋವಿನ ಸಂಗತಿ. ಪ್ರಶಸ್ತಿಗಳು ಅಗತ್ಯಕ್ಕೆ ತಕ್ಕಂತೆ ಹಾಗೂ ಅರ್ಹರಿಗೆ ದೊರೆಯಬೇಕು. ಸಿಗುವ ಪ್ರಶಸ್ತಿ ಸಾಧನೆಗೆ ಮೆಟ್ಟಿಲಾಗಬೇಕು. ಪ್ರಶಸ್ತಿ ಆಯ್ಕೆ ಸಂದರ್ಭದಲ್ಲಿ ಪಾರದರ್ಶಕತೆ ಕಾಪಾಡಿಕೊಂಡು, ಯಾವುದೇ ಶಿಫಾರಸುಗಳಿಗೆ ಅವಕಾಶ ನೀಡದಿರುವುದರಿಂದಲೇ ‘ಅಮ್ಮ ಪ್ರಶಸ್ತಿ’ ಕನ್ನಡ ಸಾಹಿತ್ಯ ವಲಯದಲ್ಲಿ ಮಹತ್ವ ಪಡೆದುಕೊಂಡಿದೆ ಎಂದು ನುಡಿದರು.

ಶರಣಬಸವ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ನಿಕಾಯದ ಡೀನ್ ಹಾಗೂ ಹಿರಿಯ ಪತ್ರಕರ್ತ ಟಿ.ವಿ. ಶಿವಾನಂದನ್ ಮಾತನಾಡಿ, ‘ಅಮ್ಮ ಪ್ರಶಸ್ತಿ’ ಸ್ಥಾಪಿಸುವ ಮೂಲಕ ಎಲ್ಲರ ಅಮ್ಮಂದಿರಿಗೆ ಗೌರವ ಸಲ್ಲಿಸುತ್ತಿರುವುದು ಶ್ಲಾಘನೀಯ. ತಾಯಿಯ ಅಂತಃಕರಣವೇ ಈ ಪ್ರಶಸ್ತಿಗೆ ಮೌಲ್ಯ ತಂದುಕೊಟ್ಟಿದೆ ಎಂದರು.

ಏಳು ಕೃತಿಗಳಿಗೆ ಅಮ್ಮ ಪ್ರಶಸ್ತಿ ಪ್ರದಾನ: ಪ್ರತಿಭಾ ನಂದಕುಮಾರ್ ಅವರ ‘ಇಳಿದು ಬರುವುದಿಲ್ಲ ತಾಯಿ’, ಸಂತೆಬೆನ್ನೂರು ಫೈಜ್ನಟ್ರಾಜ್ ಅವರ ‘ದ್ರೌಪದಿಯ ವಾಷಿಂಗ್ ಮಿಷನ್ನು’, ಜಯರಾಮಚಾರಿ ಅವರ ‘ಪ್ರೀತಿಲಿ ಬಿದ್ದ ಪಾಪಸಕಳ್ಳಿ’, ಡಾ. ಶರಣಮ್ಮ ಪಾಟೀಲ ಅವರ ‘ರರಾಚಿ’, ಪದ್ಮಲತಾ ಮೋಹನ್ ಅವರ ‘ಎಲ್ಬಿಡಬ್ಲ್ಯೂ’, ಮಮತಾ ಅರಸೀಕೆರೆ ಅವರ ‘ಗೂಡು ಸೇರಿದ ಹಕ್ಕಿಗಳು’ ಹಾಗೂ ಚೀ. ಜ. ರಾಜೀವ ಅವರ ‘ಪ್ರಿಯ ಗಾಂಧಿ’ ಕೃತಿಗಳಿಗೆ ‘ಅಮ್ಮ ಪ್ರಶಸ್ತಿ’ ಪ್ರದಾನ ಮಾಡಲಾಯಿತು.

ಪ್ರತಿಷ್ಠಾನದ ಸಂಚಾಲಕಿ ರತ್ನಕಲಾ ಮಹಿಪಾಲರೆಡ್ಡಿ ವೇದಿಕೆಯಲ್ಲಿದ್ದರು. ನಿವೃತ್ತ ಶಿಕ್ಷಕ ನಾಗಪ್ಪ ಮಾಸ್ಟರ್ ಮುನ್ನೂರ್ ಅವರ ಸ್ಮರಣಾರ್ಥ ಅಬಲೆಯರು ಸ್ವಾವಲಂಬಿ ಜೀವನ ರೂಪಿಸಿಕೊಳ್ಳಲು ಕಳೆದ 19 ವರ್ಷಗಳಿಂದ ಹೊಲಿಗೆ ಯಂತ್ರ ವಿತರಿಸುವ ಪರಂಪರೆಯನ್ನು ಮುಂದುವರಿಸಲಾಗಿದ್ದು, ಈ ಬಾರಿ ಮಷಾಕ್ ಬೀ ಹಾಗೂ ಶಿಲ್ಪಾ ಕುಂಬಾರ ಅವರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು.

ಪ್ರತಿಷ್ಠಾನದ ಸಿದ್ದಪ್ರಸಾದರೆಡ್ಡಿ ಸ್ವಾಗತಿಸಿದರು. ಪ್ರತಿಷ್ಠಾನದ ಸಂಸ್ಥಾಪಕ ಮಹಿಪಾಲರೆಡ್ಡಿ ಮುನ್ನೂರ್ ನಿರೂಪಿಸಿ, ವಂದಿಸಿದರು. ವಿಜಯಲಕ್ಷ್ಮೀ ಡಪ್ಪಲ್ ಹಾಗೂ ಮಹೇಶ ಅಲ್ಲೂರ ಅವರು ಅಮ್ಮನ ಕುರಿತು ಪ್ರಾರ್ಥನಾ ಗೀತೆ ಹಾಡಿದರು.

ಕಾರ್ಯಕ್ರಮದಲ್ಲಿ ಶಿವಶರಣರೆಡ್ಡಿ ಪಾಟೀಲ, ಪ್ರಭಾಕರ ಜೋಶಿ, ರವೀಂದ್ರ ಮುನ್ನೂರ್, ಚಂದ್ರಶೇಖರರೆಡ್ಡಿ ಬಿರಾದಾರ ಬಿಲಕಲ್, ಸಾಹಿತಿಗಳಾದ ಲಿಂಗಾರೆಡ್ಡಿ ಶೇರಿ, ಸಿದ್ದಪ್ಪ ತಳ್ಳಳ್ಳಿ, ಶಿವಯ್ಯ ಸ್ವಾಮಿ ಬಿಬ್ಬಳ್ಳಿ, ಪ್ರೊ. ಬಿ.ಆರ್. ಅಣ್ಣಾಸಾಗರ, ವೆಂಕಟರೆಡ್ಡಿ ತುನ್ನೂರ್, ವಿಜಯಕುಮಾರ ಆಡಕಿ, ರಾಜು ದೇಶಮುಖ, ಸುಜಿತಕುಮಾರ ಡಪ್ಪಲ್, ಕಿಷ್ಟಪ್ಪ ಮಾಸ್ಟರ್, ಶಾಮ ಇಲ್ಲಾಳ, ಡಾ. ನಾಗರಾಜ ಮನ್ನೆ, ಸಂತೋಷಕುಮಾರ ಕುಲಕರ್ಣಿ, ಶಶಿಕಲಾ ಮಕ್ತಾಲ್, ಸುಲೋಚನಾ ಸ್ವಾಮಿ ಬಿಬ್ಬಳ್ಳಿ, ವೆಂಕಟರೆಡ್ಡಿ ಯಾದಗಿರಿ, ಚೇತನ್ ಹುಮನಾಬಾದ್, ನಿಖಿತಾ ರೆಡ್ಡಿ, ಶಿವು ಮಕ್ತಾಲ್, ವಿಜಯಭಾಸ್ಕರರೆಡ್ಡಿ, ಕಾರ್ತಿಕರೆಡ್ಡಿ ಹಾಗೂ ಮಹಾದೇವರೆಡ್ಡಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Tags

SedammotherworldRajkumar Patil Telkur
share
ಸಾಜಿದ್‌ ಅಲಿ/ವಾರ್ತಾಭಾರತಿ
ಸಾಜಿದ್‌ ಅಲಿ/ವಾರ್ತಾಭಾರತಿ

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ

Next Story
X