Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಸೇಡಂ| ಸರಕಾರಿ ಆಸ್ಪತ್ರೆಯಲ್ಲಿ ಸಿಟಿ...

ಸೇಡಂ| ಸರಕಾರಿ ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್ ಘಟಕ ಉದ್ಘಾಟಿಸಿದ ಸಚಿವ ಶರಣಪ್ರಕಾಶ್‌ ಪಾಟೀಲ್‌

ವಾರ್ತಾಭಾರತಿವಾರ್ತಾಭಾರತಿ11 Nov 2026 6:28 PM IST
share
ಸೇಡಂ| ಸರಕಾರಿ ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್ ಘಟಕ ಉದ್ಘಾಟಿಸಿದ ಸಚಿವ ಶರಣಪ್ರಕಾಶ್‌ ಪಾಟೀಲ್‌

ಸೇಡಂ: ಪಟ್ಟಣದ ಸಾರ್ವಜನಿಕ ಸರಕಾರಿ ಆಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಸಿಟಿ ಸ್ಕ್ಯಾನ್ ಕೊಠಡಿಯನ್ನು ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಕೌಶಲ್ಯಾಭಿವ್ರಧಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್ ಅವರು ಉದ್ಘಾಟಿಸಿದ್ದು, ಸಾರ್ವಜನಿಕರ ಆರೋಗ್ಯ ಸೇವೆಗೆ ಚಾಲನೆ ನೀಡಿದರು.

ನಂತರ ಮಾತನಾಡಿದ ಡಾ.ಶರಣಪ್ರಕಾಶ್‌ ಪಾಟೀಲ್, ಸೇಡಂನ ಅಲ್ಟ್ರಾಟೆಕ್ ಸಿಮೆಂಟ್ ಲಿಮಿಟೆಡ್ ಕಂಪನಿಯ ಸಹಭಾಗಿತ್ವದಲ್ಲಿ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಸಿಟಿ ಸ್ಕ್ಯಾನ್ ಕೊಠಡಿಯನ್ನು ನಿರ್ಮಿಸಲಾಗಿದೆ. ಅಲ್ಲದೆ, ಸರ್ಕಾರದ ವತಿಯಿಂದ ಅತ್ಯಾಧುನಿಕ ಸಿಟಿ ಸ್ಕ್ಯಾನಿಂಗ್ ಯಂತ್ರವನ್ನು ಒದಗಿಸಲಾಗಿದ್ದು, ಇದರಿಂದ ಸೇಡಂ ಸೇರಿದಂತೆ ಸುತ್ತಮುತ್ತಲಿನ ಗ್ರಾಮೀಣ ಭಾಗದ ಜನರಿಗೆ ಸ್ಥಳೀಯವಾಗಿಯೇ ಸುಧಾರಿತ ಆರೋಗ್ಯ ಸೇವೆ ಲಭ್ಯವಾಗಲಿದೆ. ಸಿಟಿ ಸ್ಕ್ಯಾನ್‌ಗಾಗಿ ದೂರದ ನಗರಗಳಿಗೆ ತೆರಳುವ ಜನರಿಗೆ ಅನಿವಾರ್ಯತೆ ಕಡಿಮೆಯಾಗಲಿದ್ದು ಈಗಾಗಲೇ ಸರಕಾರಿ ಆಸ್ಪತ್ರೆಯಲ್ಲಿ ಹೆಚ್ಚುವರಿ ಹಾಸಿಗೆಗಳ ವ್ಯವಸ್ಥೆಗಾಗಿ ಕಟ್ಟಡ ನಿರ್ಮಾಣ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಆಧುನಿಕ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸರಕಾರ ನಿರಂತರವಾಗಿ ಕ್ರಮ ಕೈಗೊಳ್ಳುತ್ತಿದೆ ಎಂದರು.

ಈ ಸಂದರ್ಭದಲ್ಲಿ ಡಿಎಚ್ಒ ಡಾ.ಸಿದ್ರಾಮಪ್ಪ ಪಾಟೀಲ್, ಸಹಾಯಕ ಆಯುಕ್ತ ಪ್ರಭುರೆಡ್ಡಿ, ಸತೀಶರೆಡ್ಡಿ ಪಾಟೀಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶರಣರೆಡ್ಡಿ ಪಾಟೀಲ್, ತಾಲೂಕು ಆರೋಗ್ಯ ಅಧಿಕಾರಿ ಡಾ.ಸಂಜೀವಕುಮಾರ್‌ ಪಾಟೀಲ್, ಘಟಕ ಮುಖ್ಯಸ್ಥ ಶ್ರೀರಾಮ ಪಿಎಸ್, ಸಾರ್ವಜನಿಕ ಸರಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ನಾಗರಾಜ ಮನ್ನೆ, ನಗರ ಯೋಜನಾ ಪ್ರಧಿಕಾರ ಅಧ್ಯಕ್ಷರಾದ ವಿಶ್ವನಾಥ ಪಾಟೀಲ್ ಬೋಮ್ನಳ್ಳಿ, ಸೋಮಶೇಖರ, ಬಸವರಾಜ ಆರ್ ಪಾಟೀಲ್ ಉಡಗಿ, ಎಚ್ ಆರ್ ವಿಭಾಗ ಎವಿಎನ್ ಸತೀಶ ಕುಮಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

MinisterSharanprakash PatilCT scangovernment hospital
share
ವಾರ್ತಾಭಾರತಿ
ವಾರ್ತಾಭಾರತಿ
Next Story
X