Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಶಹಾಬಾದ್‌ | ದೇಶದಲ್ಲಿರುವ ಅವೈಜ್ಞಾನಿಕ...

ಶಹಾಬಾದ್‌ | ದೇಶದಲ್ಲಿರುವ ಅವೈಜ್ಞಾನಿಕ ಪದ್ದತಿಯ ದಿಕ್ಕನ್ನೇ ಬದಲಾಯಿಸಿದವರು ಅಂಬೇಡ್ಕರ್ : ಮರಿಯಪ್ಪ ಹಳ್ಳಿ

ವಾರ್ತಾಭಾರತಿವಾರ್ತಾಭಾರತಿ2 Jan 2026 8:31 PM IST
share
ಶಹಾಬಾದ್‌ | ದೇಶದಲ್ಲಿರುವ ಅವೈಜ್ಞಾನಿಕ ಪದ್ದತಿಯ ದಿಕ್ಕನ್ನೇ ಬದಲಾಯಿಸಿದವರು ಅಂಬೇಡ್ಕರ್ : ಮರಿಯಪ್ಪ ಹಳ್ಳಿ

ಶಹಾಬಾದ್‌ : ಹುಟ್ಟಿನಿಂದ ಹಿಡಿದು ಅವರ ಕೊನೆ ಉಸಿರು ಇರುವ ತನಕ ಅನೇಕ ಹೋರಾಟಗಳನ್ನು ಮಾಡಿ ಈ ದೇಶದಲ್ಲಿರುವ ಅವೈಜ್ಞಾನಿಕ ಪದ್ದತಿಯ ದಿಕ್ಕನ್ನೇ ಬದಲಾಯಿಸಿ ಹೊಸ ಬದಲಾವಣೆಯನ್ನು ತಂದಂತಹ ಮಹಾನ್ ವ್ಯಕ್ತಿ ಡಾ.ಬಿ.ಆರ್.ಅಂಬೇಡ್ಕರ್ ಎಂದು ದಸಂಸ ರಾಜ್ಯ ಸಂಘಟನಾ ಸಂಚಾಲಕ ಮರಿಯಪ್ಪ ಹಳ್ಳಿ ಹೇಳಿದರು.

ಅವರು ತಾಲೂಕಿನ ತೊನಸನಹಳ್ಳಿ(ಎಸ್) ಗ್ರಾಮದಲ್ಲಿ ಆಯೋಜಿಸಲಾದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇಂದು ಸಮಾಜದಲ್ಲಿ ಅಂಬೇಡ್ಕರ್ ವೇಷಧಾರಿಗಳು ಕಾಣಸಿಗುತ್ತಾರೆಯೇ ಹೊರತು, ಅವರಂತೆ ನಡೆದುಕೊಳ್ಳುವವರು ಕಡಿಮೆ. ದೇಶ, ಸಮಾಜ ಮತ್ತು ತನ್ನವರಿಗಾಗಿ ಬಾಬಾಸಾಹೇಬರು ಬಾಳಿದಂತೆ ಬಾಳು ನಡೆಸಬಾಕಾದವರು ಬೇಕಾಗಿದೆ. ಕೇವಲ ಅವರ ಭಾವಚಿತ್ರಕ್ಕೆ ಮತ್ತು ಪ್ರತಿಮೆಗೆ ಮಾಲಾರ್ಪಣೆ ಹಾಗೂ ಪೂಜೆ ಮಾಡುವುದಕ್ಕಿಂತಲೂ ಅವರ ಚರಿತ್ರೆಯನ್ನು ಅರಿತು ನಡೆಯಬೇಕಾಗಿದೆ ಎಂದರು.

ಜಿಪಂ ಮಾಜಿ ಸದಸ್ಯ ಶಿವಾನಂದ ಪಾಟೀಲ ಮರತೂರ ಮಾತನಾಡಿದರು.

ಗ್ರಾ.ಪಂ ಅಧ್ಯಕ್ಷೆ ಮುತ್ತಮ್ಮ ಶಿವರಾಯ ಮರತೂರ ಅಧ್ಯಕ್ಷತೆ ವಹಿಸಿದ್ದರು. ಕಾಡಾ ಅಧ್ಯಕ್ಷ ಡಾ.ಎಂ.ಎ.ರಶೀದ ಧ್ವಜಾರೋಹಣ ನೆರವೇರಿಸಿದರು. ತಹಶೀಲ್ದಾರ್‌ ನೀಲಪ್ರಭಾ ಬಬಲಾದ, ಅಣದೂರಿನ ಬೌದ್ಧ ವಿಹಾರದ ವರಜ್ಯೋತಿ ಭಂತೆಜೀ, ಅಲ್ಲಮಪ್ರಭು ಸಂಸ್ಥಾನದ ಡಾ.ಮಲ್ಲಣಪ್ಪ ಮಹಾಸ್ವಾಮಿಗಳು ಮಾತನಾಡಿದರು.

ಮುಖಂಡರಾದ ಬಸವರಾಜ ಬೆಣ್ಣೂರ್, ಮಲ್ಲಪ್ಪ ಹೊಸಮನಿ, ನಗರಸಭೆ ಆಯುಕ್ತ ಕೆ.ಗುರಲಿಂಗಪ್ಪ, ತಾಪಂ ಇಓ ಮಲ್ಲಿನಾಥ ರಾವೂರ, ಕೋತ್ತಲಪ್ಪ ಮುತ್ಯಾ ,ಅಜಿತ್‌ಕುಮಾರ ಪಾಟೀಲ, ಅಪ್ಪುಗೌಡ ತರನಳ್ಳಿ, ಪಿಡಿಓ ನಿಂಗಪ್ಪ ಕೆಂಭಾವಿ, ಮಲ್ಲಣ್ಣ ಮರತೂರ, ಕರವೇ ಅಧ್ಯಕ್ಷ ಯಲ್ಲಾಲಿಂಗ ಹೈಯ್ಯಾಳಕರ್, ಗ್ರಾಪಂ ಸರ್ವ ಸದಸ್ಯರು ಸೇರಿದಂತೆ ಗ್ರಾಮಸ್ಥರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X