Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Shahabad | ನ. 22ರಿಂದ ಬೆಂಗಳೂರಿನಲ್ಲಿ...

Shahabad | ನ. 22ರಿಂದ ಬೆಂಗಳೂರಿನಲ್ಲಿ ಎಐಟಿಯುಸಿಯ 43ನೇ ರಾಷ್ಟ್ರೀಯ ಸಮ್ಮೇಳನ

ಸಾಜಿದ್‌ ಅಲಿ/ವಾರ್ತಾಭಾರತಿಸಾಜಿದ್‌ ಅಲಿ/ವಾರ್ತಾಭಾರತಿ17 Nov 2026 9:51 PM IST
share
Shahabad | ನ. 22ರಿಂದ ಬೆಂಗಳೂರಿನಲ್ಲಿ ಎಐಟಿಯುಸಿಯ 43ನೇ ರಾಷ್ಟ್ರೀಯ ಸಮ್ಮೇಳನ

ಶಹಾಬಾದ್: ದೇಶದ ಅತ್ಯಂತ ಹಳೆಯ ಕಾರ್ಮಿಕ ಸಂಘಟನೆಯಾದ ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ)ಯ 43ನೇ ರಾಷ್ಟ್ರೀಯ ಸಮ್ಮೇಳನವು ನ.22ರಿಂದ 26ರವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಸಂಘಟನೆಯ ರಾಜ್ಯ ಉಪಾಧ್ಯಕ್ಷ ಪ್ರಭುದೇವ ಯಳಸಂಗಿ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸಮ್ಮೇಳನದ ಬಿತ್ತಿಪತ್ರಗಳನ್ನು ಬಿಡುಗಡೆಗೊಳಿಸಿ, ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ಮೂರು ವರ್ಷಕ್ಕೊಮ್ಮೆ ನಡೆಯುವ ರಾಷ್ಟ್ರೀಯ ಸಮ್ಮೇಳನವು ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಆಯೋಜನೆಯಾಗುತ್ತಿರುವುದು ಕಾರ್ಮಿಕ ಸಂಘಟನೆಗೆ ಹೆಮ್ಮೆಯ ವಿಷಯವಾಗಿದೆ. ದೇಶದ ವಿವಿಧ ರಾಜ್ಯಗಳಿಂದ ಸುಮಾರು 1,200ಕ್ಕೂ ಹೆಚ್ಚು ಪ್ರತಿನಿಧಿಗಳು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಸಾರಿಗೆ, ವಿದ್ಯುತ್, ಗಣಿ, ಸಿಮೆಂಟ್, ಕಲ್ಲಿದ್ದಲು, ಬ್ಯಾಂಕಿಂಗ್, ವಿಮೆ ಸೇರಿದಂತೆ ವಿವಿಧ ಕ್ಷೇತ್ರಗಳ ಕಾರ್ಮಿಕ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.

ಸಮ್ಮೇಳನದಲ್ಲಿ ಕಳೆದ ಮೂರು ವರ್ಷಗಳ ಹೋರಾಟಗಳ ಅವಲೋಕನ ಹಾಗೂ ಮುಂದಿನ ಮೂರು ವರ್ಷಗಳ ಹೋರಾಟದ ರೂಪುರೇಷೆಗಳ ಕುರಿತು ಚರ್ಚೆ ನಡೆಯಲಿದೆ ಎಂದು ತಿಳಿಸಿದರು.

ಇದರ ಜೊತೆಗೆ ವಿಶ್ವ ಕಾರ್ಮಿಕ ಸಂಘಟನೆಗಳ ಒಕ್ಕೂಟದ (ಡಬ್ಲ್ಯುಎಫ್‌ಟಿಯು) ಏಷ್ಯಾ-ಪೆಸಿಫಿಕ್ ಸಮ್ಮೇಳನವೂ ಬೆಂಗಳೂರಿನಲ್ಲಿ ನಡೆಯಲಿದ್ದು, ಸುಮಾರು 15ಕ್ಕೂ ಹೆಚ್ಚು ದೇಶಗಳ 100 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ನವೆಂಬರ್ 22ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿವಿಧ ವಲಯಗಳ ಸುಮಾರು 50 ಸಾವಿರ ಕಾರ್ಮಿಕರು ಭಾಗವಹಿಸುವ ಬೃಹತ್ ಬಹಿರಂಗ ಸಭೆ ನಡೆಯಲಿದೆ ಎಂದು ಹೇಳಿದರು.

ಜಿಲ್ಲಾ ಅಧ್ಯಕ್ಷ ಎಚ್.ಎಸ್. ಪದಕಿ ಹಾಗೂ ತಾಲೂಕು ಅಧ್ಯಕ್ಷ ವಿಶಾಲ ನಂದೂರಕರ ಮಾತನಾಡಿ, ತಾಲೂಕು ಮತ್ತು ಜಿಲ್ಲೆಯಿಂದ ಸುಮಾರು ಒಂದು ಸಾವಿರ ಕಾರ್ಮಿಕರು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಎಚ್.ಎಸ್. ಪದಕಿ, ಮ. ಉಬೇದುಲ್ಲಾ, ವಿಶಾಲ ನಂದೂರಕರ, ಸಾಕ್ಷಿ ಗೊಪ್ಪನ, ಭೀಮರಾವ ಸಂಕನಕರ್, ಭೀಮಾಶಂಕರ ಮಾಡಿಯಾಳ ಹಾಗೂ ಸಾಜೀದ್ ಅಹ್ಮದ್ ಉಪಸ್ಥಿತರಿದ್ದರು.

Tags

BengaluruNational ConferenceShahabadAITUC
share
ಸಾಜಿದ್‌ ಅಲಿ/ವಾರ್ತಾಭಾರತಿ
ಸಾಜಿದ್‌ ಅಲಿ/ವಾರ್ತಾಭಾರತಿ

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ

Next Story
X