Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Shahabad | ರಾಜ್ಯ ಮಟ್ಟದ ಗಿರಿಸಿರಿ...

Shahabad | ರಾಜ್ಯ ಮಟ್ಟದ ಗಿರಿಸಿರಿ ಪ್ರಶಸ್ತಿಗೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ7 Oct 2026 7:36 PM IST
share
Shahabad | ರಾಜ್ಯ ಮಟ್ಟದ ಗಿರಿಸಿರಿ ಪ್ರಶಸ್ತಿಗೆ ಅರ್ಜಿ ಆಹ್ವಾನ

ಶಹಾಬಾದ್: ಗಿರಿಸಿರಿ ಸಾಂಸ್ಕೃತಿಕ ಕಲಾ ಸಂಸ್ಥೆ ವತಿಯಿಂದ 2026ನೇ ಸಾಲಿನ ರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ನೀಡಲಾಗುವ ರಾಜ್ಯ ಮಟ್ಟದ ಗಿರಿಸಿರಿ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಮರಲಿಂಗ ಯಾದಗಿರಿ ತಿಳಿಸಿದ್ದಾರೆ.

ನಗರದ ಶ್ರೀ ಜಗದಂಬಾ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲೆ, ಸಾಹಿತ್ಯ, ಸಂಗೀತ, ಶಿಕ್ಷಣ, ಚಿತ್ರಕಲೆ, ಕ್ರೀಡೆ, ಸಮಾಜ ಸೇವೆ, ಅಧ್ಯಾತ್ಮ, ಛಾಯಾಗ್ರಹಣ, ಗಾಯನ, ಶಿಲ್ಪಕಲೆ, ಕೃಷಿ, ವೈದ್ಯಕೀಯ, ವಿಜ್ಞಾನ, ಜಾನಪದ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅನುಪಮ ಸೇವೆ ಸಲ್ಲಿಸಿರುವ ಸಾಧಕರು ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.

ಅರ್ಹ ಸಾಧಕರು ತಮ್ಮ ಸಾಧನೆಗೆ ಸಂಬಂಧಿಸಿದ ದಾಖಲೆಗಳು ಹಾಗೂ ಭಾವಚಿತ್ರವನ್ನು ಪಿಡಿಎಫ್ ರೂಪದಲ್ಲಿ ಅಕ್ಟೋಬರ್ 30ರೊಳಗೆ ಸಂಸ್ಥೆಯ ವಾಟ್ಸ್‌ಆ್ಯಪ್ ಸಂಖ್ಯೆಗೆ ಕಳುಹಿಸಬೇಕು. ಪ್ರಶಸ್ತಿ ಆಯ್ಕೆಯಲ್ಲಿ ಸಂಸ್ಥೆಯ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಅವರು ಹೇಳಿದರು.

ಇದೇ ಸಂದರ್ಭದಲ್ಲಿ ಆಯೋಜಿಸಲಾಗುವ ಗಿರಿಸಿರಿ ಕಲಾ ಸಂಭ್ರಮ ಕಾರ್ಯಕ್ರಮದಲ್ಲಿ ವಿವಿಧ ಕಲಾ ತಂಡಗಳಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ಅವಕಾಶ ಕಲ್ಪಿಸಲಾಗಿದ್ದು, ಆಸಕ್ತ ಕಲಾ ತಂಡಗಳು ತಮ್ಮ ಹೆಸರು ನೋಂದಾಯಿಸಿಕೊಳ್ಳುವಂತೆ ಅವರು ಮನವಿ ಮಾಡಿದರು.

ಅರ್ಜಿಗಳನ್ನು ಅನೀಲಕುಮಾರ ಮೈನಾಳಕರ್ 6361171117, ಮರಲಿಂಗ ಯಾದಗಿರಿ 9743168044 ಹಾಗೂ ದುರ್ಗಪ್ಪ ಪೂಜಾರಿ 9663782458 ಅವರ ವಾಟ್ಸ್‌ಆ್ಯಪ್ ಸಂಖ್ಯೆಗೆ ಕಳುಹಿಸಬಹುದು.

ಸುದ್ದಿಗೋಷ್ಠಿಯಲ್ಲಿ ಶಹಾಬಾದ್ ಅಧ್ಯಕ್ಷ ಅನಿಲಕುಮಾರ ಮೈನಾಳಕರ್, ಶಿವಲಿಂಗಪ್ಪ ಹೆಬ್ಬಾಳಕರ್, ಅರವಿಂದ ಬಿರಾಳ, ಅಶೋಕ ಪೂಜಾರಿ, ಲಕ್ಷ್ಮಿಕಾಂತ್ ಬಳಿಚಕ್ರ, ವಿಶ್ವನಾಥ ವಿಶ್ವಕರ್ಮ ಹಾಗೂ ಪ್ರವೀಣ ರಾಜನ್ ಉಪಸ್ಥಿತರಿದ್ದರು.

Tags

Shahabad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X