Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಶಹಾಬಾದ್ | ಪ್ರತಿ ಪುಸ್ತಕವೂ ಹೊಸ...

ಶಹಾಬಾದ್ | ಪ್ರತಿ ಪುಸ್ತಕವೂ ಹೊಸ ಜಗತ್ತನ್ನು ಪರಿಚಯಿಸುತ್ತದೆ: ಶಿವಲಿಂಗಪ್ಪ ಹೆಬ್ಬಾಳ

ವಾರ್ತಾಭಾರತಿವಾರ್ತಾಭಾರತಿ4 Nov 2026 9:47 PM IST
share
ಶಹಾಬಾದ್ | ಪ್ರತಿ ಪುಸ್ತಕವೂ ಹೊಸ ಜಗತ್ತನ್ನು ಪರಿಚಯಿಸುತ್ತದೆ: ಶಿವಲಿಂಗಪ್ಪ ಹೆಬ್ಬಾಳ

ಶಹಾಬಾದ್: ಪ್ರತಿ ಪುಸ್ತಕವೂ ಒಂದು ಹೊಸ ಜಗತ್ತನ್ನು ಪರಿಚಯಿಸುತ್ತದೆ. ಪ್ರತಿ ಮನೆಯಲ್ಲೂ ಗ್ರಂಥಾಲಯ ಇರುವುದರಿಂದ ವೈಚಾರಿಕತೆ ಹಾಗೂ ಸಾಮಾಜಿಕ ಜವಾಬ್ದಾರಿಯ ಮನೋಭಾವ ಬೆಳೆಸಲು ಸಾಧ್ಯವಾಗುತ್ತದೆ ಎಂದು ನಿವೃತ್ತ ಶಿಕ್ಷಕ ಶಿವಲಿಂಗಪ್ಪ ಹೆಬ್ಬಾಳ ಹೇಳಿದರು.

ನಗರದ ಶ್ರೀ ಜಗದಂಬಾ ದೇವಿ ದೇವಸ್ಥಾನದ ಆವರಣದಲ್ಲಿ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬೆಂಗಳೂರಿನ ಕನ್ನಡ ಪುಸ್ತಕ ಪ್ರಾಧಿಕಾರದ ‘ಮನೆಗೊಂದು ಗ್ರಂಥಾಲಯ’ ಯೋಜನೆಯ ಆಶಯದಂತೆ ಮನೆಯಲ್ಲಿ ಗ್ರಂಥಾಲಯ ರೂಪಿಸಿರುವ ಪತ್ರಕರ್ತರಾದ ಕೆ. ರಮೇಶ ಭಟ್ಟ ಮತ್ತು ಲೋಹಿತ ಕಟ್ಟಿ ಅವರಿಗೆ ಅಭಿನಂದನಾ ಪತ್ರ ನೀಡಿ ಗೌರವಿಸಿ ಅವರು ಮಾತನಾಡಿದರು.

ಮನೆಯಲ್ಲಿ ಪುಸ್ತಕಗಳಿರುವುದರಿಂದ ಓದುವ ಹವ್ಯಾಸ ಬೆಳೆಯುತ್ತದೆ. ಪುಸ್ತಕಗಳು ವ್ಯಕ್ತಿಯ ಜ್ಞಾನವನ್ನು ವಿಸ್ತರಿಸುವುದರ ಜೊತೆಗೆ ಉತ್ತಮ ಆಲೋಚನೆಗಳನ್ನು ಬೆಳೆಸಲು ಸಹಕಾರಿಯಾಗುತ್ತವೆ ಎಂದರು.

ಉಪನ್ಯಾಸಕ ಮರಲಿಂಗ ಯಾದಗಿರಿ ಮಾತನಾಡಿ, ಪುಸ್ತಕಗಳು ಮನುಷ್ಯನಲ್ಲಿ ವಿಶಾಲ ಮನೋಭಾವವನ್ನು ಬೆಳೆಸುತ್ತವೆ. ಮನೆಯಲ್ಲಿ ಓದುವ ವಾತಾವರಣ ನಿರ್ಮಿಸುವುದರ ಜೊತೆಗೆ ಜ್ಞಾನದ ಹೊಸ ದಾರಿಯನ್ನು ತೋರಿಸುತ್ತವೆ ಎಂದು ಹೇಳಿದರು.

ಕಳೆದ ಒಂದು ವಾರದಿಂದ ಪುಸ್ತಕ ಪ್ರಾಧಿಕಾರದ ಸದಸ್ಯರಾದ ಕೆ.ಬಿ. ಕಿರಣಸಿಂಗ್ ಹಾಗೂ ಬಿ.ಎಚ್. ನಿರಗುಡಿ ಅವರು ವೈಯಕ್ತಿಕವಾಗಿ ನಗರದಲ್ಲಿ ಮನೆಮನೆಗೆ ಭೇಟಿ ನೀಡಿ, ಗ್ರಂಥಾಲಯ ಸ್ಥಾಪಿಸಿರುವ ಅಣವೀರ ಇಂಗಿನಶೆಟ್ಟಿ, ಮೃತ್ಯುಂಜಯ ಸ್ವಾಮಿ ಹಿರೇಮಠ, ಮರಲಿಂಗ ಯಾದಗಿರಿ, ಪಿ.ಎಸ್. ಮೇತ್ರಿ, ಪ್ರವೀಣಕುಮಾರ ರಾಜನ್, ನಾಗಣ್ಣ ರಾಂಪೂರೆ, ಖಾಜಾ ಪಟೇಲ್, ರಾಜಶೇಖರ ಕೋಬಾಳ, ಶಿವಲಿಂಗಪ್ಪ ಹೆಬ್ಬಾಳಕರ್, ಶಂಕರ ಜಾನಾ, ಶರಣಗೌಡ ಪಾಟೀಲ, ಗಿರಿಮಲ್ಲಪ್ಪ ವಳಸಂಗ, ಡಾ. ಅಹ್ಮದ ಪಟೇಲ ಹಾಗೂ ಶಿವಪುತ್ರ ಕರಣಿಕ ಅವರಿಗೆ ಅಭಿನಂದನಾ ಪತ್ರ ನೀಡಿ ಗೌರವಿಸಿದರು.

ಕಾರ್ಯಕ್ರಮದಲ್ಲಿ ಕಾಶಣ್ಣ ಚನ್ನೂರ, ಶರಣು ಪಗಲಾಪುರ, ಶಿವಕುಮಾರ ಕುಸಾಳೆ, ಭೀಮಯ್ಯ ಗುತ್ತೇದಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

Shahabad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X