Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಶಹಾಬಾದ್ | ತಾ.ಪಂ., ಜಿ.ಪಂ....

ಶಹಾಬಾದ್ | ತಾ.ಪಂ., ಜಿ.ಪಂ. ಚುನಾವಣೆಗಳಲ್ಲಿ ಶಿವಸೇನೆ ಸ್ಪರ್ಧೆ : ದಶರಥ ದೇಸಾಯಿ

ವಾರ್ತಾಭಾರತಿವಾರ್ತಾಭಾರತಿ16 Oct 2026 6:42 PM IST
share
ಶಹಾಬಾದ್ | ತಾ.ಪಂ., ಜಿ.ಪಂ. ಚುನಾವಣೆಗಳಲ್ಲಿ ಶಿವಸೇನೆ ಸ್ಪರ್ಧೆ : ದಶರಥ ದೇಸಾಯಿ

ಶಹಾಬಾದ್: ಗ್ರಾಮೀಣ ಪ್ರದೇಶಗಳಲ್ಲಿನ ಮೂಲಸೌಕರ್ಯಗಳ ಕೊರತೆ ಹಾಗೂ ಜನಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿ, ಜನಪರ ಆಡಳಿತ ನೀಡುವ ಉದ್ದೇಶದಿಂದ ಮುಂಬರುವ ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಶಿವಸೇನೆ ಪಕ್ಷ ಸ್ಪರ್ಧಿಸಲಿದೆ ಎಂದು ಪಕ್ಷದ ತಾಲ್ಲೂಕು ಅಧ್ಯಕ್ಷ ದಶರಥ ದೇಸಾಯಿ ಹೇಳಿದರು.

ನಗರದ ಶಿವಸೇನೆ ಕಚೇರಿಯಲ್ಲಿ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ, ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರು ಹೊಸ ರಾಜಕೀಯ ಆಯ್ಕೆಯನ್ನು ಬಯಸುತ್ತಿದ್ದಾರೆ. ವಿಚಾರವಂತರು ಪಕ್ಷದ ತತ್ವ ಮತ್ತು ಸಿದ್ಧಾಂತಗಳನ್ನು ಅರಿತುಕೊಂಡು ಅಭ್ಯರ್ಥಿಗಳನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಈಗಾಗಲೇ ಭಂಕೂರು, ಮರತೂರು, ತೊನಸನಹಳ್ಳಿ, ಹೋನಗುಂಟಾ ಹಾಗೂ ರಾವೂರು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಆಕಾಂಕ್ಷಿಗಳು ಸಿದ್ಧರಾಗಿದ್ದಾರೆ. ತಾಲ್ಲೂಕಿನ ಎಲ್ಲ ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು. ಇತರ ಪಕ್ಷಗಳಿಂದ ಶಿವಸೇನೆಗೆ ಸೇರ್ಪಡೆಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ತೋರುವವರಿಗೂ ಮೊದಲ ಆದ್ಯತೆ ನೀಡಲಾಗುವುದು. ಜನಪರ ಕೆಲಸಗಳ ಮೂಲಕ ಪಕ್ಷವನ್ನು ಬಲಪಡಿಸಲಾಗುವುದು ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶಿವಸೇನೆ ಉಪಾಧ್ಯಕ್ಷ ಸುರೇಶ ಮಾನ್ವಿಕರ್, ಪ್ರಶಾಂತ ಬಿ. ದಂಡೋತಿ ತಳವಾರ, ನಾಗರಾಜ ಕರದಳ್ಳಿ, ಅಂಬರೀಶ, ವೀರಯ್ಯಸ್ವಾಮಿ ಭಂಕೂರ, ಬಸವರಾಜ ನಾಟೇಕರ, ಗಣೇಶ ಪವಾರ, ರಮೇಶ ರಾಠೋಡ, ಬಾಬುರಾವ ಬಿ. ಭೀಮನಹಳ್ಳಿ, ಭೀಮಶಂಕರ ಶಂಕರವಾಡಿ, ಭೀಮಶಂಕರ ಬಾಗೋಡಿ ಹಾಗೂ ಕಲ್ಯಾಣಿ ದಂಡಗೂಲಕರ ಸೇರಿದಂತೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Tags

Shahabad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X