Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಶಹಾಬಾದ್ | ಸಂವಿಧಾನ ಅರ್ಥಮಾಡಿಕೊಂಡು...

ಶಹಾಬಾದ್ | ಸಂವಿಧಾನ ಅರ್ಥಮಾಡಿಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಿ: ನೀಲಪ್ರಭಾ ಬಬಲಾದ

ತಾಲ್ಲೂಕು ಮಟ್ಟದ ಯುವ ಸಂಸತ್ತು ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ12 Nov 2026 8:24 PM IST
share
ಶಹಾಬಾದ್ | ಸಂವಿಧಾನ ಅರ್ಥಮಾಡಿಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಿ: ನೀಲಪ್ರಭಾ ಬಬಲಾದ

ಶಹಾಬಾದ್: ದೇಶದ ಸಂವಿಧಾನವನ್ನು ಅರ್ಥಮಾಡಿಕೊಂಡು ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಬೆಳೆಯುವುದರ ಜೊತೆಗೆ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ತಾಲ್ಲೂಕು ತಹಶೀಲ್ದಾರ್ ನೀಲಪ್ರಭಾ ಬಬಲಾದ ಹೇಳಿದರು.

ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ ವತಿಯಿಂದ ಗುರುವಾರ ನಗರದ ಸೆಂಟ್ ಥಾಮಸ್ ಶಾಲೆಯಲ್ಲಿ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಯುವ ಸಂಸತ್ತು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅತಿಥಿಗಳಾಗಿ ಪಾಲ್ಗೊಂಡಿದ್ದ ದಸಂಸ ರಾಜ್ಯ ಸಂಘಟನಾ ಸಂಚಾಲಕ ಮರಿಯಪ್ಪ ಹಳ್ಳಿ ಮಾತನಾಡಿ, ಸಂವಿಧಾನವು 395 ವಿಧಿಗಳನ್ನು ಒಳಗೊಂಡಿದ್ದು, ಎಲ್ಲ ವಿಭಾಗಗಳನ್ನೂ ಒಳಗೊಂಡಂತೆ ರಚಿಸಲಾಗಿದೆ. ಅದನ್ನು ಅಧ್ಯಯನ ಮಾಡಿ ಜೀವನದಲ್ಲಿ ಪಾಲಿಸಿದಾಗ ಮಾತ್ರ ದೇಶದಲ್ಲಿ ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಸಾಧ್ಯವಾಗುತ್ತದೆ. ಪ್ರಜೆಗಳಿಂದ ಆಯ್ಕೆಯಾದವರು ಅಥವಾ ಅಧಿಕಾರಿಗಳು ದೊಡ್ಡವರಲ್ಲ; ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು ಎಂಬುದನ್ನು ಇಂದಿನ ಜನಸಾಮಾನ್ಯರು ಹಾಗೂ ಯುವ ಪೀಳಿಗೆ ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮವನ್ನು ಕಾಡಾ ಅಧ್ಯಕ್ಷ ಡಾ. ಎಂ.ಎ. ರಶೀದ ಉದ್ಘಾಟಿಸಿದರು. ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದಾರ, ಚೇತನ ಗುರಿಕಾರ್, ಮೃತ್ಯುಂಜಯಸ್ವಾಮಿ ಹಿರೇಮಠ, ಶಿವಪುತ್ರ ಕರಣಿಕ ಹಾಗೂ ಫಾದರ್ ಝರಾಲ್ಡ್ ಸಾಗರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿಜಯಕುಮಾರ ಮತ್ತಿಗಿ, ಸಿಆರ್‌ಪಿ ಸತ್ಯನಾರಾಯಣ ಸೇರಿದಂತೆ ವಿವಿಧ ಶಾಲೆಗಳ ಶಿಕ್ಷಕರು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಯುವ ಸಂಸತ್ತಿನ ಮಾದರಿಯಲ್ಲಿ ಸಭಾಪತಿ, ವಿಧಾನಸಭಾ ಸದಸ್ಯರು, ಸಚಿವರು ಹಾಗೂ ಶಾಸಕರ ಪಾತ್ರಗಳನ್ನು ನಿರ್ವಹಿಸಿದ ವಿದ್ಯಾರ್ಥಿಗಳು, ಸಂಸತ್ತಿನಲ್ಲಿ ನಡೆಯುವ ಕಲಾಪಗಳನ್ನು ನೆನಪಿಸುವ ರೀತಿಯಲ್ಲಿ ಸದನದ ಕಾರ್ಯಕಲಾಪಗಳನ್ನು ಪ್ರಾತ್ಯಕ್ಷಿಕೆಯಾಗಿ ಪ್ರದರ್ಶಿಸಿ ಎಲ್ಲರ ಗಮನ ಸೆಳೆದರು.

ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕ ಸಿದ್ದಲಿಂಗ ಬಾಳಿ ನೆರವೇರಿಸಿದರು.

Tags

Shahabad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X