Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ: ಸಿಂಗಾಪುರ ಮೂಲದ ಸಂಸ್ಥೆಯ...

ಕಲಬುರಗಿ: ಸಿಂಗಾಪುರ ಮೂಲದ ಸಂಸ್ಥೆಯ ವಿದ್ಯಾರ್ಥಿವೇತನಕ್ಕೆ ಶರಣಬಸವ ವಿವಿಯ ಐವರು ವಿದ್ಯಾರ್ಥಿಗಳು ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ22 May 2025 7:27 PM IST
share
ಕಲಬುರಗಿ: ಸಿಂಗಾಪುರ ಮೂಲದ ಸಂಸ್ಥೆಯ ವಿದ್ಯಾರ್ಥಿವೇತನಕ್ಕೆ ಶರಣಬಸವ ವಿವಿಯ ಐವರು ವಿದ್ಯಾರ್ಥಿಗಳು ಆಯ್ಕೆ

ಕಲಬುರಗಿ : ಶರಣಬಸವ ವಿಶ್ವವಿದ್ಯಾಲಯದ ಗೋದುತಾಯಿ ಮಹಿಳಾ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ವಿಭಾಗದ ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಿಂಗಾಪುರ ಮೂಲದ ಸಂಸ್ಥೆಯಿಂದ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿದ್ದಾರೆ.

ಸಿಂಗಾಪುರ ಮೂಲದ ಕ್ವೆಸ್ಟ್ ಗ್ಲೋಬಲ್ ಸಾಫ್ಟ್‌ವೇರ್‌ ಕಂಪೆನಿಯ CSR ಅಡಿಯಲ್ಲಿ 2024-25ರ ಶೈಕ್ಷಣಿಕ ವರ್ಷದಲ್ಲಿ ಪ್ರತಿಷ್ಠಿತ ಇನ್ಸ್ಟಿಟ್ಯೂಟ್ ಆಫ್ ಎಲೆಕ್ಟ್ರಿಕಲ್ ಆ್ಯಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ (IEEE) ವುಮನ್ ಇನ್ ಇಂಜಿನಿಯರಿಂಗ್ (WIE) ವತಿಯಿಂದ 50,000 ರೂ.ಗಳ ವಿದ್ಯಾರ್ಥಿವೇತನ ಪಡೆದಿದ್ದಾರೆ.

ಗೋದುತಾಯಿ ಮಹಿಳಾ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ವಿಭಾಗದ ವಿದ್ಯಾರ್ಥಿಗಳು ಸತತ ಎರಡನೇ ವರ್ಷ ವಿದ್ಯಾರ್ಥಿವೇತನವನ್ನು ಪಡೆದಿದ್ದಾರೆ. 2023-24 ಶೈಕ್ಷಣಿಕ ವರ್ಷದಲ್ಲಿ ಒಟ್ಟು 11 ವಿದ್ಯಾರ್ಥಿಗಳು ತಲಾ 50,000 ರೂ.ಗಳ ವಿದ್ಯಾರ್ಥಿವೇತನವನ್ನು ಪಡೆದಿದ್ದರು.

2024-25ನೇ ಸಾಲಿನಲ್ಲಿ ಕರ್ನಾಟಕ, ಮಹಾರಾಷ್ಟ್ರ ಮತ್ತು ಕೇರಳದ ವಿವಿಧ ಇಂಜಿನಿಯರಿಂಗ್ ಕಾಲೇಜುಗಳಿಂದ ವಿದ್ಯಾರ್ಥಿವೇತನ ಪಡೆಯಲು ಆಯ್ಕೆಯಾದ 388 ವಿದ್ಯಾರ್ಥಿಗಳಲ್ಲಿ ಈ ಐವರು ಸೇರಿದ್ದಾರೆ.

IEEE ವಿದ್ಯಾರ್ಥಿ ಶಾಖೆಯ ಕೌನ್ಸೆಲರ್ ಆಗಿರುವ ಶರಣಬಸವ ವಿಶ್ವವಿದ್ಯಾಲಯದ ಡೀನ್ ಡಾ. ಲಕ್ಷ್ಮಿ ಪಾಟೀಲ್ ಮಾಕಾ ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮೆಷಿನ್ ಲನಿರ್ಂಗ್ ವಿಭಾಗದ ವೈಷ್ಣವಿ ಸೋಮಾ, ರಾಧಿಕಾ ಷಣ್ಮುಖ್ ಮತ್ತು ಮುಹಮ್ಮದಿ ಮಹೀನ್ ನಾಝ್ ಹಾಗೂ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್‌ನ ಭೂಮಿಕಾ ರೆಡ್ಡಿ, ಎಲೆಕ್ಟ್ರಾನಿಕ್ಸ್ ಮತ್ತು ಕಂಪ್ಯೂಟರ್ ಇಂಜಿನಿಯರಿಂಗ್ ವಿಭಾಗದ ವೈಷ್ಣವಿ ಟಕ್ಲೆ ವಿದ್ಯಾರ್ಥಿ ವೇತನ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.

ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿ ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್ಪರ್ಸನ್ ಮಾತೋಶ್ರೀ ಪೂಜ್ಯ ಡಾ. ದಾಕ್ಷಾಯಿಣಿ ಅವ್ವಾಜಿ, ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಮತ್ತು ಕುಲಸಚಿವ ಡಾ. ಎಸ್. ಜಿ. ಡೊಳ್ಳೇಗೌಡರ್ ಸೇರಿದಂತೆ ಇತರರು ವಿದ್ಯಾರ್ಥಿಗಳ ಈ ಅಮೋಘ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X