Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಎಸ್.ಐ.ಆರ್‌ ಪರಿಷ್ಕರಣೆ | ನೋಟಿಸ್ ಪಡೆದ...

ಎಸ್.ಐ.ಆರ್‌ ಪರಿಷ್ಕರಣೆ | ನೋಟಿಸ್ ಪಡೆದ ಮತದಾರರ ಮನೆಗಳಿಗೆ ಬಿಎಲ್‌ಒಗಳ ಭೇಟಿ: ಡಿಸಿ ಇಕ್ರಮ್ ಶರೀಫ್

ವಾರ್ತಾಭಾರತಿವಾರ್ತಾಭಾರತಿ3 Oct 2026 9:51 PM IST
share
ಎಸ್.ಐ.ಆರ್‌ ಪರಿಷ್ಕರಣೆ | ನೋಟಿಸ್ ಪಡೆದ ಮತದಾರರ ಮನೆಗಳಿಗೆ ಬಿಎಲ್‌ಒಗಳ ಭೇಟಿ: ಡಿಸಿ ಇಕ್ರಮ್ ಶರೀಫ್

ಕಲಬುರಗಿ: ವಿಶೇಷ ಸಮಗ್ರ ಪರಿಷ್ಕರಣೆ (SIR) ಸಂದರ್ಭದಲ್ಲಿ ‘ನೋ ಮ್ಯಾಪಿಂಗ್’ ಮತ್ತು ‘ಲಾಜಿಕಲ್ ಡಿಸ್ಕ್ರೆಪೆನ್ಸೀಸ್’ (No Mapping & Logical Discrepancies) ಕಾರಣದಿಂದ ನೋಟಿಸ್ ಪಡೆದ ಮತದಾರರ ಮನೆಗಳಿಗೆ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಭೇಟಿ ನೀಡಿ ಅಗತ್ಯ ದಾಖಲೆಗಳನ್ನು ಸಂಗ್ರಹಿಸಿ ECINetನಲ್ಲಿ ಅಪ್‌ಲೋಡ್ ಮಾಡಲಿದ್ದಾರೆ. ಹೀಗಾಗಿ ನೋಟಿಸ್ ಪಡೆದ ಎಲ್ಲ ಮತದಾರರು ಮತದಾರರ ನೋಂದಣಾಧಿಕಾರಿ ಅಥವಾ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಸಮಕ್ಷಮ ವಿಚಾರಣೆಗೆ ಹಾಜರಾಗುವ ಅಗತ್ಯವಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿ ಇಕ್ರಮ್ ಶರೀಫ್ ತಿಳಿಸಿದ್ದಾರೆ.

ಭಾರತ ಚುನಾವಣಾ ಆಯೋಗವು ಸೆ.26, 2026ರಂದು ನಡೆದ ಸಭೆಯಲ್ಲಿ ಕೈಗೊಂಡ ನಿರ್ಧಾರದಂತೆ, ಮತದಾರರ ನೋಂದಣಾಧಿಕಾರಿ ನಿರ್ಧರಿಸುವ ಅಸಾಧಾರಣ ಸಂದರ್ಭಗಳಲ್ಲಿ ಮಾತ್ರ ಮತದಾರರು ಅಥವಾ ಮತದಾರರ ಕುಟುಂಬದ ಯಾವುದೇ ವಯಸ್ಕ ಸದಸ್ಯರು ಆನ್‌ಲೈನ್ ಮೂಲಕ ವಿಚಾರಣೆಗೆ ಹಾಜರಾಗಲು ಅವಕಾಶ ಕಲ್ಪಿಸುವಂತೆ ನಿರ್ದೇಶನ ನೀಡಿದೆ. ಅದರಂತೆ ಜಿಲ್ಲೆಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ರಾತ್ರಿ ಆಶ್ರಯ ತಾಣಗಳಲ್ಲಿ (Night Shelters) ವಾಸಿಸುವವರು, ಕಾರ್ಮಿಕರು, ಬಡವರು, ನಿರ್ಗತಿಕರು ಸೇರಿದಂತೆ ವಿವಿಧ ವರ್ಗಗಳ ಮತದಾರರಿಗೆ ಅಗತ್ಯಕ್ಕೆ ತಕ್ಕಂತೆ ಸಾಕಷ್ಟು ಸಂಖ್ಯೆಯಲ್ಲಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಮತದಾರರ ಸಹಾಯಕ್ಕಾಗಿ ವಿಶೇಷ ಶಿಬಿರಗಳನ್ನು ಸಹ ಆಯೋಜಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಮತದಾರರ ವಿಶೇಷ ಸಮಗ್ರ ಪರಿಷ್ಕರಣೆಗೆ (SIR) ನಮೂನೆ-6ರೊಂದಿಗೆ ಲಗತ್ತಿಸಲಾದ ಘೋಷಣೆಯನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. SIR ಪರಿಷ್ಕರಣೆ ಇಲ್ಲದ ಸಂದರ್ಭದಲ್ಲಿ ನಿಯಮಗಳ ಪ್ರಕಾರ ಅನ್ವಯವಾಗುವ ನಮೂನೆಗಳನ್ನು ಮತದಾರರ ನೋಂದಣಿ ನಿಯಮಗಳು–1960ರಂತೆ ಬಳಸಲಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ECIಯ ಅಧಿಕೃತ ಪೋರ್ಟಲ್‌ನಲ್ಲಿ SIR–2026ಕ್ಕೆ ಸಂಬಂಧಿಸಿದಂತೆ ನೋಟಿಸ್‌ಗೆ ದಾಖಲೆ ಸಲ್ಲಿಸುವ ಹಾಗೂ ಹಿಂದಿನ SIR ಮತದಾರರ ಪಟ್ಟಿಯಲ್ಲಿ ಹೆಸರು ಹುಡುಕುವ ಸೌಲಭ್ಯವೂ ಲಭ್ಯವಿದೆ.

Tags

Ikram SharifVotersSIR
share
ವಾರ್ತಾಭಾರತಿ
ವಾರ್ತಾಭಾರತಿ
Next Story
X