Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ...

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆ ಅವಶ್ಯಕ: ನಮೋಶಿ

ವಾರ್ತಾಭಾರತಿವಾರ್ತಾಭಾರತಿ8 Nov 2024 2:07 PM IST
share
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆ ಅವಶ್ಯಕ: ನಮೋಶಿ

ಕಲಬುರಗಿ: ವಿದ್ಯಾರ್ಥಿಗಳ, ಸಿಬ್ಬಂದಿಗಳ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆಗಳು ಬಹಳಷ್ಟು ಅವಶ್ಯಕ ಎಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ ನಮೋಶಿ ಹೇಳಿದರು.

ಅವರು ನಗರದ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಕ್ರೀಡಾಂಗಣದಲ್ಲಿ ವಿದ್ಯಾರ್ಥಿ ಮತ್ತು ಸಿಬ್ಬಂದಿಗಳ 2024ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ವೈಯಕ್ತಿಕ ಓರೆಕೋರೆಗಳನ್ನು ತಿದ್ದಿಕೊಂಡು ಹೊಂದಾಣಿಕೆಯ ಮನೋಭಾವವನ್ನು ಬೆಳೆಸಿಕೊಳ್ಳಲು ಕ್ರೀಡೆ ನೆರವಾಗುತ್ತದೆ. ದೈಹಿಕ, ಮಾನಸಿಕ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಈ ಮೂಲಕ ಧೈರ್ಯ ಮತ್ತು ಸಾಹಸ ಗುಣಗಳನ್ನು ವೃದ್ಧಿಸುತ್ತದೆ ಎಂದರು.

ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಕ್ರೀಡೆಗಳಿಗೆ ಹೆಚ್ಚಿನ ಮಹತ್ವವನ್ನು ನೀಡಿ, ನಮ್ಮ ವ್ಯಾಪ್ತಿಯಲ್ಲಿ ಅತ್ಯುತ್ತಮ ಕ್ರೀಡಾಪಟುಗಳನ್ನು ತಯಾರಿಸುವ ಜವಾಬ್ದಾರಿ ಕ್ರೀಡಾ ಶಿಕ್ಷಕರ ಮೇಲಿದೆ ಎಂದು ತಿಳಿಸಿದರು.

ಕ್ರೀಡಾಕ್ಷೇತ್ರವು ಇಚ್ಛಾಶಕ್ತಿ, ಏಕಾಗ್ರತೆ ಮತ್ತು ಸ್ಪರ್ಧಾ ಮನೋಭಾವವನ್ನು ಬೆಳೆಸುತ್ತದೆ. ನಿರಂತರವಾದ ಕಠಿಣ ಪ್ರಯತ್ನದಿಂದ ಮಾತ್ರ ಸಾಧನೆ ಮಾಡಲು ಸಾಧ್ಯ. ಸೋಲು ಕೊನೆಯಲ್ಲ. ಸೋಲೇ ಗೆಲುವಿನ ಸೋಪಾನ. ಕ್ರೀಡೆಯಲ್ಲಿ ಪರಿಣಿತರಾದವರಿಗೆ ಶ್ಯೆಕ್ಷಣಿಕ ಕ್ಷೇತ್ರದಲ್ಲೂ ಹಲವಾರು ಅವಕಾಶಗಳಿವೆ. ಭಾಗವಹಿಸಿದ ಎಲ್ಲಾ ಕ್ರೀಡಾಪಟುಗಳಿಗೆ ಉಜ್ವಲ ಭವಿಷ್ಯವಿದೆ. ಕ್ರೀಡೆಯ ಮುಂದಿನ ಹಂತದ ಸ್ಪರ್ಧೆಗಳಿಗೆ ತಯಾರಿಯನ್ನು ಮಾಡಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ನಮ್ಮ ಸಂಸ್ಥೆಯ ಎಲ್ಲಾ ಶಾಲಾ ಕಾಲೇಜುಗಳಲ್ಲಿ 3 ರಿಂದ 4 ಕ್ರೀಡೆಗಳನ್ನು ಆಯ್ದುಕೊಂಡು ಅವುಗಳಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸಬೇಕೆಂದರು. ಖೋ ಖೋ , ಕಬಡ್ಡಿ, ವಾಲಿಬಾಲ್ ಕ್ರೀಡೆಗಳಿಗೆ ಹೆಚ್ಚಿನ ಮಹತ್ವವನ್ನು ನೀಡಬೇಕೆಂದು ಹೇಳಿದರು.

ಕ್ರೀಡೆಯಿಂದ ಶಿಸ್ತು, ಸಂಯಮ ಮತ್ತು ಆರೋಗ್ಯ ವೃದ್ಧಿಸುತ್ತದೆ. ಕ್ರೀಡೆಯಲ್ಲಿ ಗೆಲ್ಲಲು ಉತ್ತಮ ತರಬೇತಿ ಅಗತ್ಯ. ಪರಿಣತಿಯನ್ನು ಗಳಿಸಲು ಸತತ ಸಾಧನೆ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ರಾಜಾ ಭೀಮಳ್ಳಿ , ಕಾರ್ಯದರ್ಶಿಗಳಾದ ಉದಯಕುಮಾರ್ ಚಿಂಚೋಳಿ, ಕ್ರಿಡಾಕೂಟದ ಸಂಚಾಲಕರು ಆಡಳಿತ ಮಂಡಳಿ ಸದಸ್ಯರಾದ ಅನಿಲಕುಮಾರ ಮರಗೋಳ, ಡಾ ಅನಿಲಕುಮಾರ ಪಟ್ಟಣ, ಸಾಯಿನಾಥ ಪಾಟೀಲ್,ಡಾ ಶರಣಬಸಪ್ಪ ಹರವಾಳ, ಡಾ. ಮಹಾದೇವಪ್ಪ ರಾಂಪೂರೆ, ಡಾ ಕಿರಣ್ ದೇಶಮುಖ್, ನಾಗಣ್ಣ ಘಂಟಿ, ಕ್ರೀಡಾ ಕಾರ್ಯದರ್ಶಿಗಳಾದ ಡಾ.ವಿಶ್ವನಾಥ್ ದೇವರಮನಿ, ಕಿರಣ್ ಕುಮಾರ್ ಹಾಲಪ್ಪ ಗೋಳ, ಕಾರ್ಯಕ್ರಮ ನಿರೂಪಣೆಯನ್ನು ಡಾ.ಸುಭಾಷ್ ದೊಡಮನಿ ಮಾಡಿದರು. ಡಾ.ಶಂಕ್ರಪ್ಪ ಕಲಬುರ್ಗಿ ಸ್ವಾಗತಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X