Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ತೊಗರಿ ಬೆಳೆಗಾರರಿಗೆ ಕೇಂದ್ರದಿಂದ ನೆರವು:...

ತೊಗರಿ ಬೆಳೆಗಾರರಿಗೆ ಕೇಂದ್ರದಿಂದ ನೆರವು: ಮಾಜಿ ಶಾಸಕ ಸುಭಾಷ್ ಗುತ್ತೇದಾರ್‌ ಸ್ವಾಗತ

ವಾರ್ತಾಭಾರತಿವಾರ್ತಾಭಾರತಿ12 Dec 2025 4:41 PM IST
share
ತೊಗರಿ ಬೆಳೆಗಾರರಿಗೆ ಕೇಂದ್ರದಿಂದ ನೆರವು: ಮಾಜಿ ಶಾಸಕ ಸುಭಾಷ್ ಗುತ್ತೇದಾರ್‌ ಸ್ವಾಗತ

ಕಲಬುರಗಿ: ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಸಲು ಕೇಂದ್ರ ಸರಕಾರ ಅನುಮತಿ ನೀಡಿದ್ದರಿಂದ ರಾಜ್ಯ ಸರಕಾರ ಮೀನಾ ಮೇಷ ಏಣಿಸದೇ ಈ ಕೂಡಲೇ ಖರೀದಿ ಕೇಂದ್ರಗಳನ್ನು ಆರಂಭಿಸುವoತೆ ಮಾಜಿ ಶಾಸಕ ಸುಭಾಷ್‌ ಆರ್. ಗುತ್ತೇದಾರ್‌ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸುಭಾಷ್‌ ಆರ್.ಗುತ್ತೇದಾರ್‌, ಕೇಂದ್ರ ಸರಕಾರ ಪ್ರಸಕ್ತವಾಗಿ ತೊಗರಿ ಖರೀದಿಗೆ ಒಪ್ಪಿಗೆ ನೀಡಿದ್ದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ಶಿವರಾಜ್ ಸಿಂಗ್ ಚೌವ್ಹಾಣ್‌ ಅವರನ್ನು ಪತ್ರಿಕಾ ಹೇಳಿಕೆಯಲ್ಲಿ ಸುಭಾಷ್ ಆರ್ ಗುತ್ತೇದಾರ್‌ ಅಭಿನಂದಿಸಿದ್ದಾರೆ.

ಅತಿವೃಷ್ಟಿ ಯಿಂದ ತೊಗರಿ ಬೆಳೆ ಹಾನಿಯಾಗಿ ಅಲ್ಲಲ್ಲಿ ಅಲ್ಪ ಸ್ವಲ್ಪ ಬೆಳೆ ಉಳಿದು ರಾಶಿಯಾಗುತ್ತಿದೆ. ಆದರೆ ಮಾರುಕಟ್ಟೆಯಲ್ಲಿ ಬೆಂಬಲ ಬೆಲೆಗಿಂತ ಕಡಿಮೆಯಿದ್ದು, ಕ್ವಿಂಟಾಲ್ ತೊಗರಿಗೆ ಕೇವಲ 7,000ರೂ. ದರದಲ್ಲಿ ಮಾರಾಟವಾಗುತ್ತಿದೆ. ರೈತರಿಗೆ ಕ್ವಿಂಟಾಲ್ ಗೆ 9,000 ರೂ. ದರದಲ್ಲಿ ಖರೀದಿ ಮಾಡಿದರೆ ರೈತರಿಗೆ ಅನುಕೂಲವಾಗುತ್ತದೆ. ಜೊತೆಗೆ ಮಾರುಕಟ್ಟೆಯಲ್ಲೂ ದರ ಹೆಚ್ಚಳಕ್ಕೆ ಕಾರಣವಾಗುತ್ತದೆ. ಹೀಗಾಗಿ ರಾಜ್ಯ ಸರಕಾರ ಪ್ರತಿ ಕ್ವಿಂಟಾಲ್‌ಗೆ ಸಾವಿರ ರೂ ಪ್ರೋತ್ಸಾಹ ಧನ ನಿಗದಿ ಮಾಡಿ ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಪ್ರಾರಂಭಿಸಬೇಕು. ಕೇಂದ್ರದ ಬೆಂಬಲ ಬೆಲೆ ಕ್ವಿಂಟಾಲ್ ಗೆ 8 ಸಾವಿರ ರೂ ಇದ್ದು, ರಾಜ್ಯ ಸರಕಾರ 1 ಸಾವಿರ ರೂ ಪ್ರೋತ್ಸಾಹ ಧನ ನಿಗದಿ ಮಾಡಿದರೆ, ಕ್ವಿಂಟಾಲ್ ಗೆ 9 ಸಾವಿರ ರೂ ದರದಲ್ಲಿ ಖರೀದಿ ಮಾಡಿದರೆ ರೈತರಿಗೆ ಅನುಕೂಲವಾಗುತ್ತದೆ ಎಂದು ಸುಭಾಷ್ ಆರ್ ಗುತ್ತೇದಾರ್‌ ಹೇಳಿದ್ದಾರೆ.

ಪ್ರಸಕ್ತವಾಗಿ ಅತಿವೃಷ್ಟಿಯಿಂದ ಬೆಳೆಗಳು ಹಾಳಾಗಿ ರೈತರು ತೊಂದರೆಯಲ್ಲಿರುವುದು ಎಲ್ಲರಿಗೂ ತಿಳಿದ ವಿಷಯ. ಹೀಗಾಗಿ ಸರಕಾರ ಈ ವೇಳೆ ಬೆಳೆ ಹಾನಿ ಪರಿಹಾರವನ್ನು ಸಂಪೂರ್ಣವಾಗಿ ರೈತರ ಖಾತೆಗೆ ಜಮಾ ಮಾಡಬೇಕಿತ್ತು. ಮೂರು ಇಲ್ಲವೇ ಆರೇಳು ಸಾವಿರ ರೂ ಮಾತ್ರ ಹಾಕಲಾಗಿದೆ. ಎನ್‌ಡಿಆರ್‌ಎಫ್ ನಿಯಮಾವಳಿ ಅಡಿ ಪ್ರತಿಯೊಬ್ಬ ರೈತರಿಗೆ ಕೇಂದ್ರ ಸರಕಾರವೇ ಹೆಕ್ಟೇರ್ ಗೆ 8500 ರೂ. ನಂತೆ ಎರಡು ಹೆಕ್ಟೇರ್ ಸೇರಿ 17,000 ರೂ ನೀಡಲಾಗುತ್ತದೆ. ಅದರ ಜತೆಗೆ ರಾಜ್ಯ ಸರ್ಕಾರದ್ದು ಸೇರಿದರೆ 24,000 ರೂ. ಆಗುತ್ತದೆ. ಆದ್ದರಿಂದ ಪ್ರತಿ ರೈತಗೆ 34 ಸಾವಿರ ರೂ ಪರಿಹಾರ ನೀಡಬೇಕು. ಇಲ್ಲದಿದ್ದರೆ ರಾಜ್ಯ ಸರಕಾರದ ಬೊಕ್ಕಸ ಖಾಲಿಯಾಗಿದೆ ಎಂಬುದಾಗಿ ತಿಳಿದುಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ.

ಪ್ರಸಕ್ತವಾಗಿ ಕೇಂದ್ರದ ಪ್ರಧಾನ ಮಂತ್ರಿ ಫಸಲು ವಿಮಾ ಯೋಜನೆ ಅಡಿ ಅತಿ ಹೆಚ್ಚಿನ ರೈತರು ಬೆಳೆವಿಮೆ ಮಾಡಿಸಿದ್ದಾರೆ. ಹೀಗಾಗಿ ತೊಗರಿ ಬೆಳೆ ಹಾಳಾಗಿದ್ದರಿಂದ ನೂರಕ್ಕೆ ನೂರಷ್ಟು ಬೆಳೆ ವಿಮೆ ದೊರಕುವ ನಿಟ್ಟಿನಲ್ಲಿ ಕಲಬುರಗಿ ಜಿಲ್ಲಾಡಳಿತ ಮುಂದಾಗಬೇಕು. ಕನಿಷ್ಠ ಸಾವಿರ ಕೋ.ರೂ. ಜಿಲ್ಲೆಯ ರೈತರಿಗೆ ಬೆಳೆ ವಿಮೆ ದೊರಕಬೇಕು ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X