Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಡಾ. ಅಜಯ್ ಸಿಂಗ್‌ಗೆ ಸಚಿವ...

Kalaburagi | ಡಾ. ಅಜಯ್ ಸಿಂಗ್‌ಗೆ ಸಚಿವ ಸ್ಥಾನ ನೀಡುವಂತೆ ರಕ್ತದಲ್ಲಿ ಪತ್ರ ಬರೆದು ಎಐಸಿಸಿ ಅಧ್ಯಕ್ಷರಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ31 May 2026 7:47 PM IST
share
Kalaburagi | ಡಾ. ಅಜಯ್ ಸಿಂಗ್‌ಗೆ ಸಚಿವ ಸ್ಥಾನ ನೀಡುವಂತೆ ರಕ್ತದಲ್ಲಿ ಪತ್ರ ಬರೆದು ಎಐಸಿಸಿ ಅಧ್ಯಕ್ಷರಿಗೆ ಮನವಿ

ಕಲಬುರಗಿ: ಜೇವರ್ಗಿ ಶಾಸಕ ಡಾ. ಅಜಯ್ ಧರಂಸಿಂಗ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಯುವ ಕಾಂಗ್ರೆಸ್ ಮುಖಂಡರೊಬ್ಬರು ರಕ್ತದಲ್ಲಿ ಮನವಿ ಪತ್ರ ಬರೆದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಲ್ಲಿಸಿರುವ ಘಟನೆ ಗಮನ ಸೆಳೆದಿದೆ.

ಜೇವರ್ಗಿ ಯುವ ಕಾಂಗ್ರೆಸ್ ಅಧ್ಯಕ್ಷ ರಿಯಾಜ್ ಪಟೇಲ್ ಮುದಬಾಳ ಅವರು ಡಾ. ಅಜಯ್ ಸಿಂಗ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿ ರಕ್ತದಲ್ಲೇ ಪತ್ರ ಬರೆದು ಖರ್ಗೆ ಅವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ರಿಯಾಝ್ ಪಟೇಲ್ ಮುದಬಾಳ, “ಡಾ. ಅಜಯ್ ಸಿಂಗ್ ಅವರು ಕೇವಲ ನಮ್ಮ ನಾಯಕರಲ್ಲ, ಯುವ ಸಮುದಾಯದ ಆಶಾಕಿರಣವಾಗಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗಾಗಿ ಅವರಿಗೆ ಸಚಿವ ಸ್ಥಾನ ನೀಡುವುದು ಅಗತ್ಯವಾಗಿದೆ. ನಮ್ಮ ಈ ಮನವಿ ಜೇವರ್ಗಿ ಕ್ಷೇತ್ರದ ಯುವಕರ ಭಾವನೆಗಳ ಪ್ರತೀಕವಾಗಿದೆ,” ಎಂದು ಹೇಳಿದರು.

ಡಾ. ಅಜಯ್ ಸಿಂಗ್ ಅವರು ಹಿರಿಯ ರಾಜಕಾರಣಿ ಹಾಗೂ ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ಅವರ ಆದರ್ಶಗಳನ್ನು ಮುಂದುವರಿಸಿಕೊಂಡು ಎಲ್ಲ ವರ್ಗಗಳ ಜನರೊಂದಿಗೆ ಆತ್ಮೀಯ ಬಾಂಧವ್ಯ ಬೆಳೆಸಿಕೊಂಡಿದ್ದಾರೆ. ಅವರ ನಾಯಕತ್ವದ ಮೇಲೆ ಯುವ ಸಮುದಾಯ ಅಪಾರ ವಿಶ್ವಾಸ ಹೊಂದಿದ್ದು, ಸಚಿವ ಸ್ಥಾನಕ್ಕಾಗಿ ನಡೆಯುತ್ತಿರುವ ಈ ಅಭಿಯಾನಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ ಎಂದು ಕಾರ್ಯಕರ್ತರು ಅಭಿಪ್ರಾಯಪಟ್ಟರು.

ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಬುದಿಯಾಳ್, ಚಂದ್ರಶೇಖರ್ ನೇರಡಿಗಿ, ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರು, ಪುರಸಭೆ ಸದಸ್ಯ ಶಿವಕುಮಾರ್ ಕಲ್ಲಾ, ಭಗವಂತರಾಯ್ ಗೌಡ ಸೇರಿದಂತೆ ನೂರಾರು ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Tags

Dr. Ajay SinghKalaburagiMallikarjun Kharge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X