Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಅಫಜಲಪುರ: ಡಾ. ಅಜಯಸಿಂಗ್ ಅವರಿಗೆ ಸಚಿವ...

ಅಫಜಲಪುರ: ಡಾ. ಅಜಯಸಿಂಗ್ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ31 May 2026 11:15 PM IST
share
ಅಫಜಲಪುರ: ಡಾ. ಅಜಯಸಿಂಗ್ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಲು ಆಗ್ರಹ

ಅಫಜಲಪುರ: ಕಲ್ಯಾಣ ಕರ್ನಾಟಕ ಭಾಗದ ಹಿರಿಯ ಕಾಂಗ್ರೆಸ್ ನಾಯಕರು ಹಾಗೂ ಜೇವರ್ಗಿ ಕ್ಷೇತ್ರದ ಶಾಸಕರಾಗಿರುವ ಡಾ. ಅಜಯಸಿಂಗ್ ಅವರಿಗೆ ನೂತನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಡಾ. ಅಜಯಸಿಂಗ್ ಅಭಿಮಾನಿ ಬಳಗ ಆಗ್ರಹಿಸಿದೆ.

ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು, ಮಾಜಿ ಮುಖ್ಯಮಂತ್ರಿ ಎನ್. ಧರ್ಮಸಿಂಗ್ ಅವರ ಪುತ್ರರಾದ ಡಾ. ಅಜಯಸಿಂಗ್ ಅವರು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಜನಪರ ಆಡಳಿತ ಮತ್ತು ಅಭಿವೃದ್ಧಿ ಕಾರ್ಯಗಳ ಮೂಲಕ ಜನರ ವಿಶ್ವಾಸ ಗಳಿಸಿದ್ದಾರೆ ಎಂದು ಹೇಳಿದರು.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ ಅವರು ಸಮರ್ಥವಾಗಿ ಕಾರ್ಯನಿರ್ವಹಿಸಿದ್ದು, ಅಕ್ಷರ ಆವಿಷ್ಕಾರ ಹಾಗೂ ಆರೋಗ್ಯ ಆವಿಷ್ಕಾರ ಸೇರಿದಂತೆ ಹಲವು ಜನೋಪಯೋಗಿ ಯೋಜನೆಗಳನ್ನು ಜಾರಿಗೊಳಿಸಿ ಜನಹಿತದ ಕೆಲಸ ಮಾಡಿದ್ದಾರೆ. ಅಲ್ಲದೆ, 2020ರಿಂದ 2022ರವರೆಗೆ ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕರಾಗಿ ಸೇವೆ ಸಲ್ಲಿಸಿದ್ದು, ಆಡಳಿತಾತ್ಮಕ ಅನುಭವ ಹೊಂದಿದ್ದಾರೆ ಎಂದು ತಿಳಿಸಿದರು.

ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ 371(ಜೆ) ವಿಧಾನದ ಅನುಷ್ಠಾನದಲ್ಲಿ ಮಾಜಿ ಮುಖ್ಯಮಂತ್ರಿ ಎನ್. ಧರ್ಮಸಿಂಗ್ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಮಹತ್ವದ ಪಾತ್ರ ವಹಿಸಿದ್ದರು. ಇದೀಗ ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ವಿಶೇಷ ಮುತುವರ್ಜಿ ವಹಿಸಿ ಡಾ. ಅಜಯಸಿಂಗ್ ಅವರಿಗೆ ಸಚಿವ ಸ್ಥಾನ ದೊರಕುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಅಮರಸಿಂಗ್ ಆರ್. ರಜಪೂತ, ಸಂಜಯಸಿಂಗ್ ಠಾಕೂರ್, ಗೊವಿಂದಸಿಂಗ್ ಲಾಹೋರಕರ, ಶಂಕರಸಿಂಗ್ ರಜಪೂತ, ಬಾಬುಸಿಂಗ್ ರಜಪೂತ, ಅರ್ಜುನಸಿಂಗ್ ರಜಪೂತ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

AfzalpurDr. Ajay Singh
share
ವಾರ್ತಾಭಾರತಿ
ವಾರ್ತಾಭಾರತಿ
Next Story
X