Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ನೀರಿನ ಸಮಸ್ಯೆ ನಿವಾರಣೆಯಲ್ಲಿ...

ನೀರಿನ ಸಮಸ್ಯೆ ನಿವಾರಣೆಯಲ್ಲಿ ನಿರ್ಲಕ್ಷ್ಯ ವಹಿಸಿದರೆ ಅಮಾನತು: ಸಚಿವ ಶರಣಪ್ರಕಾಶ್‌ ಪಾಟೀಲ್ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ1 Nov 2026 7:32 PM IST
share
ನೀರಿನ ಸಮಸ್ಯೆ ನಿವಾರಣೆಯಲ್ಲಿ ನಿರ್ಲಕ್ಷ್ಯ ವಹಿಸಿದರೆ ಅಮಾನತು: ಸಚಿವ ಶರಣಪ್ರಕಾಶ್‌ ಪಾಟೀಲ್ ಎಚ್ಚರಿಕೆ

ಕಲಬುರಗಿ: ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು. ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದರೆ ಯಾವುದೇ ಮುಲಾಜಿಲ್ಲದೆ ಅಮಾನತು ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ಎಚ್ಚರಿಕೆ ನೀಡಿದರು.

ಸೇಡಂ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ತುರ್ತು ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

ಗ್ರಾಮ ಪಂಚಾಯಿತಿ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ನೀರಿನ ಸಮಸ್ಯೆ ಇರುವ ಗ್ರಾಮಗಳನ್ನು ಗುರುತಿಸಬೇಕು. ಈಗಿರುವ ಬೋರ್‌ವೆಲ್‌ಗಳನ್ನು ಫ್ಲಶಿಂಗ್ ಮಾಡಿಸಬೇಕು. ಅಗತ್ಯವಿದ್ದಲ್ಲಿ ಹೊಸ ಬೋರ್‌ವೆಲ್ ಕೊರೆಸಬೇಕು. ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಿದರು.

ಸಂಬಂಧಪಟ್ಟ ಪಿಡಿಒಗಳು ಸಮಸ್ಯೆ ಕುರಿತು ಮೇಲಧಿಕಾರಿಗಳಿಗೆ ಮಾಹಿತಿ ನೀಡಿ ಸ್ಥಳಕ್ಕೆ ಭೇಟಿ ನೀಡಿ ತಕ್ಷಣ ಪರಿಹಾರ ಕಲ್ಪಿಸಬೇಕು. ಮಳೆ ಕೊರತೆಯಿಂದ ತಾಲೂಕಿನಲ್ಲಿ ನೀರಿನ ಅಭಾವ ಹೆಚ್ಚಾಗುತ್ತಿದ್ದು, ಮುಂದಿನ ದಿನಗಳಲ್ಲಿ ರೈತರು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ವಹಿಸಬೇಕು. ಗ್ರಾಮೀಣ ಭಾಗದ ನೀರಾವರಿ ವ್ಯವಸ್ಥೆಯಲ್ಲಿನ ಸಮಸ್ಯೆಗಳನ್ನೂ ಕೂಡಲೇ ಪರಿಶೀಲಿಸಿ ಪರಿಹರಿಸಬೇಕು ಎಂದರು.

ಗ್ರಾಮಸ್ಥರು ನೀರಿನ ಸಮಸ್ಯೆ ಕುರಿತು ತಮ್ಮ ಗಮನಕ್ಕೆ ತಂದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಪ್ರಭು ರೆಡ್ಡಿ, ತಹಶೀಲ್ದಾರ್ ಶ್ರೀಯಾಂಕ ಧನಶ್ರೀ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸೈಯದ್ ಪಟೇಲ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Tags

MinisterSharanprakash Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X