Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ರಾಜ್ಯ ವಕ್ಫ್ ಮಂಡಳಿಯ...

ಕಲಬುರಗಿ | ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಸಯ್ಯದ್ ಮುಹಮ್ಮದ್‌ ಅಲಿ ಅಲ್ ಹುಸೈನಿ ಅವರಿಗೆ ಚಾಣಕ್ಯ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ12 Oct 2025 11:19 PM IST
share
ಕಲಬುರಗಿ | ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಸಯ್ಯದ್ ಮುಹಮ್ಮದ್‌ ಅಲಿ ಅಲ್ ಹುಸೈನಿ ಅವರಿಗೆ ಚಾಣಕ್ಯ ಪ್ರಶಸ್ತಿ ಪ್ರದಾನ

ಕಲಬುರಗಿ: ಪಬ್ಲಿಕ್ ರಿಲೇಶನ್ಸ್ ಕೌನ್ಸಿಲ್ ಆಫ್ ಇಂಡಿಯಾ (PRCI) ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಗಾಗಿ ನೀಡುವ PRCI 2025ರ ಚಾಣಕ್ಯ ಪ್ರಶಸ್ತಿಯನ್ನು ಖಾಜಾ ಬಂದನಾವಾಜ್ ವಿವಿಯ ಕುಲಪತಿ, ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷರೂ ಆಗಿರುವ ಸಯ್ಯದ್ ಮುಹಮ್ಮದ್‌ ಅಲಿ ಅಲ್ ಹುಸೈನಿ ಅವರಿಗೆ ನೀಡಿ ಗೌರವಿಸಿದೆ.

ಈ ಪ್ರಶಸ್ತಿಯನ್ನು ಸೆಪ್ಟೆಂಬರ್ 26ರಂದು ಗೋವಾದಲ್ಲಿ ನಡೆದ 19ನೇ PRCI ಗ್ಲೋಬಲ್ ಕಾಂಕ್ಲೇವ್ ಸಂದರ್ಭದಲ್ಲಿ ಪ್ರದಾನ ಮಾಡಲಾಗಿದೆ. ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಅಪೂರ್ವ ಕೊಡುಗೆಗಳನ್ನು ನೀಡಿದಕ್ಕಾಗಿ ಮುಹಮ್ಮದ್‌ ಅಲಿ ಅಲ್ ಹುಸೈನಿ ಅವರಿಗೆ ಈ ಪ್ರಶಸ್ತಿ ನೀಡಲಾಗಿದೆ.

ಹುಸೈನಿ ಅವರ ಮಾರ್ಗದರ್ಶನದಲ್ಲಿ ಕೆಬಿಎನ್ ವಿವಿ ಶಿಕ್ಷಣ, ಸಂಶೋಧನೆ ಮತ್ತು ಸಮುದಾಯ ಸೇವೆಯಲ್ಲಿ ಪ್ರಗತಿಶೀಲ ಕೇಂದ್ರವಾಗಿ ಬೆಳೆಯಿತು. ನವೀನತೆ, ಸಂಶೋಧನೆ ಮತ್ತು ಅಧ್ಯಯನದ ಪ್ರಮುಖ ಕೇಂದ್ರವಾಗಿದೆ.

ಈ ಪ್ರಶಸ್ತಿ ಭಾಜನರದ ನಂತರ ಸಯ್ಯದ್ ಮುಹಮ್ಮದ್‌ ಅಲಿ ಅಲ್ ಹುಸೈನಿ ಅವರನ್ನು Outlook ಮಾಗಝಿನ್ “ಪಿಲ್ಲರ್ಸ್ ಆಫ್ ವಿಕ್ಸಿತ್ ಭಾರತ್” ವಿಶೇಷ ಆವೃತ್ತಿಯಲ್ಲಿ ಗುರುತಿಸಿದೆ.

Tags

Syed Muhammad Ali Al Husseini
share
ವಾರ್ತಾಭಾರತಿ
ವಾರ್ತಾಭಾರತಿ
Next Story
X