Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕನ್ನಡ ಆತ್ಮಗೌರವದ ಪ್ರತೀಕ: ಸಾಹಿತಿ...

ಕನ್ನಡ ಆತ್ಮಗೌರವದ ಪ್ರತೀಕ: ಸಾಹಿತಿ ಡಾ.ಎನ್. ಎಂ.ತಳವಾರ

ವಾರ್ತಾಭಾರತಿವಾರ್ತಾಭಾರತಿ28 Dec 2025 11:47 PM IST
share
ಕನ್ನಡ ಆತ್ಮಗೌರವದ ಪ್ರತೀಕ: ಸಾಹಿತಿ ಡಾ.ಎನ್. ಎಂ.ತಳವಾರ

ಕಲಬುರಗಿ: ಕನ್ನಡ ಭಾಷೆ ನಮ್ಮ ರಾಜ್ಯದ ನಮ್ಮೆಲ್ಲರ ಆತ್ಮಗೌರವದ ಹೆಮ್ಮೆಯ ಪ್ರತೀಕ. ಕನ್ನಡ ಎಂಬುದು ಕೇವಲ ಭಾಷೆಯಲ್ಲ; ಅದೊಂದು ಸಂಸ್ಕೃತಿ. ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ನಡುವೆ ಅವಿನಾಭಾವ ಸಂಬಂಧವಿದೆ ಎಂದು ಸಾಹಿತಿ ಡಾ.ಎನ್. ಎಂ.ತಳವಾರ ಹೇಳಿದರು.

ಸಿದ್ದಲಿಂಗೇಶ್ವರ ಪ್ರಕಾಶನ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಹಲವಾರು ಭಾಷೆಗಳನ್ನು ಮಾತನಾಡುವವರು ಇದ್ದಾರೆ. ಆದರೆ, ಬೇರೆ ಭಾಷೆಯವರಿಗಿರುವ ಭಾಷಾಭಿಮಾನ ಕನ್ನಡಿಗರಲ್ಲಿ ಇಲ್ಲ. ಭಾಷೆಯ ಕುರಿತು ಮೊದಲು ಪ್ರೀತಿ, ಅಭಿಮಾನ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ವಿಕಾಸ ಅಕಾಡೆಮಿಯ ಬಸವರಾಜ ಪಾಟೀಲ ಸೇಡಂ ಅವರು ಮಾತನಾಡಿ ಕನ್ನಡ ಭಾಷೆಗೆ ಎರಡು ಸಾವಿರ ವರ್ಷಗಳ ಸಮೃದ್ಧ ಪರಂಪರೆ ಇದೆ. ಜಗತ್ತಿನ ಲ್ಲಿರುವ ಸುಮಾರು ಆರು ಸಾವಿರ ಭಾಷೆಗಳಲ್ಲಿ ಕನ್ನಡ ವಿಶಿಷ್ಟವಾದ ಭಾಷೆ. ಕನ್ನಡ ನಾಡಿನಲ್ಲಿ ಪರಭಾಷಿಗರ ಸಂಖ್ಯೆ ಹೆಚ್ಚುತ್ತಿದ್ದು, ಕನ್ನಡ ಮಾತನಾಡುವವರ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಪ್ರಕಾಶಕ ಡಾ.ಬಸವರಾಜ ಕೊನೇಕ ಮಾತನಾಡಿ ಇಂಗ್ಲೀಷ್ ಭಾಷೆಯ ವ್ಯಾಮೋಹ ಹೆಚ್ಚಾಗಿರುತ್ತಿರುವುದು ಸರಿಯಲ್ಲ. ಇದರ ಹುಚ್ಚು ಬಿಡಬೇಕು, ಕನ್ನಡ ಪದ ಸಂಪತ್ತಿನೆಡೆಗೆ ಆಕರ್ಷಿತವಾದರೆ ಅದರ ಒಳ ಅರಿವು ತಿಳಿದರೆ ಕನ್ನಡ ಪದ ಸಂಪತ್ತಿನ ಘನತೆ ತಿಳಿಯುತ್ತದೆ ಆ ನಿಟ್ಟಿನಲ್ಲಿ ನಮ್ಮ ಪ್ರಕಾಶನ ಸಂಸ್ಥೆ ಕಳೆದ ನಲ್ವತೆಂಟು ವರ್ಷಗಳಿಂದ ಕನ್ನಡ ಪುಸ್ತಕ ಪ್ರಕಟಿಸುವುದರ ಮೂಲಕ ಕನ್ನಡ ಸೇವೆ ಮಾಡುತ್ತಿರುವುದಕ್ಕೆ ತಮ್ಮೆಲ್ಲರ ಸಹಕಾರದಿಂದ ಸಾಧ್ಯವಾಯಿತು ಎಂದರು.

ಸಲಹಾ ಸಮಿತಿಯ ಡಾ. ಗವಿಸಿದ್ದಪ್ಪ ಪಾಟೀಲ,ಪ್ರೊ.ಶಿವರಾಜ ಪಾಟೀಲ, ಡಾ.ಮೀನಾಕ್ಷಿ ಬಾಳಿ,ಡಾ.ಜಯದೇವಿ ಗಾಯಕವಾಡ, ಡಾ. ಚಿ.ಸಿ ನಿಂಗಣ್ಣ, ಡಾ. ಶರಣಬಸಪ್ಪ ವಡ್ಡನಕೇರಿ, ಡಾ.ಕಾವ್ಯಶ್ರೀ ಮಹಾಗಾಂವಕರ, ಸoಗಮನಾಥ ರೇವತಗಾoವ್, ಡಾ.ಶಾಂತಪ್ಪ ಡಂಬಳ, ಗಂಗಾಧರ ದೇಸಾಯಿ, ಬಸವರಾಜ ಪಾಟೀಲ ರಾಜನಾಳ, ಸಿ.ಎಸ್.ಮಾಲಿಪಾಟೀಲ ಡಾ.ಸಿದ್ದಪ್ಪ ಹೊಸಮನಿ, ಡಾ.ಶ್ರೀಶೈಲ ನಾಗರಾಳ, ಸಿದ್ದಲಿಂಗ ಕೊನೇಕ್, ಶರಣು ಕೊನೇಕ, ಡಾ.ರಾಜಕುಮಾರ ಮಾಳಗೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X