Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ನಾಗಾವಿ ಯಲ್ಲಮ್ಮ ದೇವಿಯ ಪಲ್ಲಕ್ಕಿಗೆ...

ನಾಗಾವಿ ಯಲ್ಲಮ್ಮ ದೇವಿಯ ಪಲ್ಲಕ್ಕಿಗೆ ತಹಶೀಲ್ದಾರ್ ನಾಗಯ್ಯ ಹಿರೇಮಠ ಚಾಲನೆ

ವಾರ್ತಾಭಾರತಿವಾರ್ತಾಭಾರತಿ26 Oct 2026 7:52 PM IST
share
ನಾಗಾವಿ ಯಲ್ಲಮ್ಮ ದೇವಿಯ ಪಲ್ಲಕ್ಕಿಗೆ ತಹಶೀಲ್ದಾರ್ ನಾಗಯ್ಯ ಹಿರೇಮಠ ಚಾಲನೆ

ಚಿತ್ತಾಪುರ; ಪಟ್ಟಣದ ಹೊರವಲಯದಲ್ಲಿರುವ ರಾಷ್ಟ್ರಕೂಟರ ಕುಲದೇವತೆ ಎಂದೇ ಖ್ಯಾತಿ ಪಡೆದ ನಾಗಾವಿ ಯಲ್ಲಮ್ಮ ದೇವಿಯ ಪಲ್ಲಕ್ಕಿ ಉತ್ಸವ, ಜಾತ್ರಾ ಮಹೋತ್ಸವವು ಸೋಮವಾರ ಅಪಾರ ಜನಸಾಗರದ ಮಧ್ಯೆ ಅದ್ಧೂರಿಯಾಗಿ ಜರುಗಿತು.

ಮಧ್ಯಾಹ್ನ ಸರಾಫ ಲಚ್ಚಪ್ಪ ನಾಯಕ ಅವರ ನಿವಾಸದಲ್ಲಿ ವಿಘ್ನೇಶ್ವೆರ, ಗುರು ಹಾಗೂ ದೇವಿಯ ಪಲ್ಲಕ್ಕಿ ಪೂಜೆಯನ್ನು ತಹಶೀಲ್ದಾರ್ ನಾಗಯ್ಯ ಹಿರೇಮಠ, ಡಿವೈಎಸ್ಪಿ‌ ಶಂಕರಗೌಡ ಪಾಟೀಲ್ ಹಾಗೂ ಗಣ್ಯ ವ್ಯಕ್ತಿಗಳ ಸಮ್ಮುಖದಲ್ಲಿ ಧಾರ್ಮಿಕ ವಿಧಿ ವಿಧಾನಗಳ ಮೂಲಕ ನಡೆಯಿತು.

ಸಕಲ ಮಂಗಳ ವಾಧ್ಯಗಳೊಂದಿಗೆ ಗಣಪತಿ ಹಾಗೂ ದೇವಿಯ ಮೂರ್ತಿಯು ಹೊತ್ತ ಪಲ್ಲಕ್ಕಿ ಉತ್ಸವನ್ನು ಸರಾಫ್ ಲಚ್ಚಪ್ಪ ನಾಯಕರವರ ನಿವಾಸದಿಂದ ಆರಂಭಗೊಂಡು ಪಟ್ಟಣದ ಚಿತ್ತಾವಲಿ ಚೌಕ್, ಕಪಡಾ, ಕಿರಾಣಾ ಬಜಾರ, ಜನತಾ ಚೌಕ, ನಾಗಾವಿ ಚೌಕ ಹಾಗೂ ಒಂಟಿ ಕಮಾನ ಸೇರಿದಂತೆ ವಿವಿಧ ಪ್ರಮುಖ ಬೀದಿಗಳ ಮೂಲಕ ರಾತ್ರಿ ನಾಗಾವಿ ಯಲ್ಲಮ್ಮ ದೇವಸ್ಥಾನ ತಲುಪಿತು. ಮೆರವಣಿಗೆಯಲ್ಲಿ ಡಿಜೆ, ಬ್ಯಾಂಡ್ ಬಾಜಾ ಭಜಂತ್ರಿ, ಡೊಳ್ಳು ಕುಣಿತ, ಲೇಜಿಮ್, ಕೋಲಾಟ, ಯುವಕರ ಕುಣಿತ, ಬಣ್ಣ ಬಣ್ಣದ ಕೊಡೆಗಳು, ಧ್ವಜಗಳು, ಭಜನೆ ಜನಮನ ಸೆಳೆದವು. ಸುಮಂಗಲೆಯರು ಹೊತ್ತ ಕಳಸ, ಕುಂಭ ನೋಡುಗರಿಗೆ ಆಕರ್ಷಣೆಯಾಗಿದ್ದವು.


Tags

TehsildarNagayya Hiremath
share
ವಾರ್ತಾಭಾರತಿ
ವಾರ್ತಾಭಾರತಿ
Next Story
X