Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿಯಲ್ಲಿ ಜವಳಿ ಪಾರ್ಕ್ ಯೋಜನೆ |...

ಕಲಬುರಗಿಯಲ್ಲಿ ಜವಳಿ ಪಾರ್ಕ್ ಯೋಜನೆ | 1,700 ಕೋಟಿ ರೂ. ಹೂಡಿಕೆಗೆ ಹೂಡಿಕೆದಾರರಿಂದ ಪ್ರಸ್ತಾಪ: ಸಚಿವ ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ25 May 2026 8:06 PM IST
share
ಕಲಬುರಗಿಯಲ್ಲಿ ಜವಳಿ ಪಾರ್ಕ್ ಯೋಜನೆ | 1,700 ಕೋಟಿ ರೂ. ಹೂಡಿಕೆಗೆ ಹೂಡಿಕೆದಾರರಿಂದ ಪ್ರಸ್ತಾಪ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ಉದ್ದೇಶಿತ ಮೆಗಾ ಜವಳಿ ಪಾರ್ಕ್ (Textile Park) ಯೋಜನೆ ವೇಗವಾಗಿ ಪ್ರಗತಿ ಕಾಣುತ್ತಿದ್ದು, ಜಿಲ್ಲೆಯ ನದಿಸಿನ್ನೂರು ಮತ್ತು ಕಿರಣಗಿ ಗ್ರಾಮಗಳ ವ್ಯಾಪ್ತಿಯಲ್ಲಿ ಒಟ್ಟು 1,000 ಎಕರೆ ಜಮೀನನ್ನು ಯೋಜನೆಗಾಗಿ ಗುರುತಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸೋಮವಾರ ನಡೆದ ಸಭೆಯಲ್ಲಿ ಜವಳಿ ಇಲಾಖೆ, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ ಅಧಿಕಾರಿಗಳು, ಹೂಡಿಕೆದಾರರು ಹಾಗೂ ವಿಡಿಯೊ ಸಂವಾದದ ಮೂಲಕ ಕಲಬುರಗಿ ಜಿಲ್ಲಾಧಿಕಾರಿಗಳೊಂದಿಗೆ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಲಾಯಿತು.

ಪಾರ್ಕ್ ಉದ್ಘಾಟನೆಗೂ ಮುನ್ನವೇ 8 ಪ್ರಮುಖ ಹೂಡಿಕೆದಾರರಿಂದ ಸುಮಾರು 1,700 ಕೋಟಿ ರೂ. ಹೂಡಿಕೆ ಪ್ರಸ್ತಾಪಗಳು ಬಂದಿವೆ ಎಂದು ಸಚಿವರು ಮಾಹಿತಿ ನೀಡಿದರು.

ಜವಳಿ ಪಾರ್ಕ್‌ನಲ್ಲಿ ಸ್ಥಾಪನೆಯಾಗಲಿರುವ ಕೈಗಾರಿಕೆಗಳಿಗೆ ಅನುಕೂಲವಾಗುವಂತೆ 25 ಎಕರೆಯಲ್ಲಿ ಸೌರವಿದ್ಯುತ್ ಘಟಕ ಆರಂಭಿಸಲು ಯೋಜಿಸಲಾಗಿದೆ. ಇದರಿಂದ ಹಸಿರುಶಕ್ತಿಯ ಬಳಕೆ ಹೆಚ್ಚಾಗಿ ಪರಿಸರ ಸಂರಕ್ಷಣೆಗೆ ಸಹಕಾರಿಯಾಗಲಿದೆ ಎಂದು ಸಚಿವರು ಹೇಳಿದರು.

ಯೋಜನೆಗಾಗಿ ಗುರುತಿಸಲಾದ ಭೂಮಿಯನ್ನು ಈಗಾಗಲೇ ಕೈಗಾರಿಕಾ ಬಳಕೆಗೆ ಪರಿವರ್ತಿಸಲಾಗಿದ್ದು, ಅರಣ್ಯ ಇಲಾಖೆಯ ಅಗತ್ಯ ಅನುಮತಿಗಳನ್ನೂ ಪಡೆಯಲಾಗಿದೆ. ಜೊತೆಗೆ ಪರಿಸರ ಅನುಮತಿ (Environmental Clearance) ಕೂಡ 2025ರ ಅಕ್ಟೋಬರ್ 27ರಂದು ಲಭ್ಯವಾಗಿದೆ ಎಂದು ತಿಳಿಸಿದರು.

ಪಾರ್ಕ್‌ನ ಮಾಸ್ಟರ್ ಪ್ಲಾನ್, ಆರ್ಥಿಕ ಯೋಜನೆ ಹಾಗೂ ವಿವರವಾದ ಯೋಜನಾ ವರದಿ (DPR) ಸಿದ್ಧಗೊಂಡಿದ್ದು, ಯೋಜನೆಯ ನಿರ್ವಹಣೆಗೆ ಸಂಬಂಧಿಸಿದಂತೆ ಈಗಾಗಲೇ ಮೂರು ಪ್ರಮುಖ ಮಂಡಳಿ ಸಭೆಗಳು ನಡೆದಿವೆ ಎಂದು ಸಚಿವರು ಹೇಳಿದರು.

ಈ ಮೆಗಾ ಜವಳಿ ಪಾರ್ಕ್ ಸ್ಥಾಪನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾವಿರಾರು ಉದ್ಯೋಗಾವಕಾಶಗಳು ಸೃಷ್ಟಿಯಾಗಲಿದ್ದು, ಪ್ರಾದೇಶಿಕ ಆರ್ಥಿಕ ಅಭಿವೃದ್ಧಿಗೆ ಹೊಸ ಉತ್ತೇಜನ ಸಿಗಲಿದೆ ಎಂದು ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟರು.

ಜವಳಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರೋಹಿಣಿ ಸಿಂಧೂರಿ, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋವಿಂದರೆಡ್ಡಿ, ಕಲಬುರಗಿ ಜಿಲ್ಲಾಧಿಕಾರಿ ಮೊಹಮ್ಮದ್ ಇಕ್ರಮುಲ್ಲಾ ಷರೀಷ್ ಹಾಗೂ ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Tags

Priyank KhargeKalaburagiTextile Park
share
ವಾರ್ತಾಭಾರತಿ
ವಾರ್ತಾಭಾರತಿ
Next Story
X