Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ರಾಜ್ಯೋತ್ಸವ ಪ್ರಶಸ್ತಿಗೆ ಕಲಬುರಗಿ...

ರಾಜ್ಯೋತ್ಸವ ಪ್ರಶಸ್ತಿಗೆ ಕಲಬುರಗಿ ಜಿಲ್ಲೆಯ ಮೂವರು ಸಾಧಕರ ಆಯ್ಕೆ: ಸಚಿವ ಅಜಯ್ ಸಿಂಗ್ ಹರ್ಷ

ವಾರ್ತಾಭಾರತಿವಾರ್ತಾಭಾರತಿ30 Oct 2026 9:41 PM IST
share
ರಾಜ್ಯೋತ್ಸವ ಪ್ರಶಸ್ತಿಗೆ ಕಲಬುರಗಿ ಜಿಲ್ಲೆಯ ಮೂವರು ಸಾಧಕರ ಆಯ್ಕೆ: ಸಚಿವ ಅಜಯ್ ಸಿಂಗ್ ಹರ್ಷ

ಕಲಬುರಗಿ : ಜಿಲ್ಲೆಯ ಮೂವರು ಸಾಧಕರಾದ ಸೊನ್ನದ ಸಿದ್ದಲಿಂಗೇಶ್ವರ ಮಠದ ಡಾ.ಶಿವಾನಂದ ಮಹಾಸ್ವಾಮಿಗಳು, ಶಿಕ್ಷಣ ತಜ್ಞೆ ಡಾ.ಸಂಗೀತಾ ಕಟ್ಟೀಮನಿ ಹಾಗೂ ವಿಜ್ಞಾನಿ ಡಾ.ರಾಜಾಸಾಹೇಬ ಎ.ಎಚ್. ಅವರು 2026ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಸಣ್ಣ ನೀರಾವರಿ ಸಚಿವ ಡಾ.ಅಜಯ್ ಸಿಂಗ್ ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಡಾ. ಶಿವಾನಂದ ಮಹಾಸ್ವಾಮಿಗಳು ಕಳೆದ ನಾಲ್ಕು ದಶಕಗಳಿಂದ ಅನ್ನದಾಸೋಹ, ಅನಾಥ ಮಕ್ಕಳ ಶಿಕ್ಷಣ ಹಾಗೂ ಬಡವರ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಸೊನ್ನದ ಮಠಕ್ಕೆ ‘ಅನ್ನದ ಮಠ’ ಎಂಬ ಹೆಗ್ಗಳಿಕೆ ತಂದುಕೊಟ್ಟಿದ್ದಾರೆ. ತಮ್ಮ ತಂದೆ, ಮಾಜಿ ಮುಖ್ಯಮಂತ್ರಿ ಡಾ. ಧರ್ಮಸಿಂಗ್ ಅವರಿಗೂ ಮಠದ ಬಗ್ಗೆ ಅಪಾರ ಗೌರವವಿತ್ತು. ಮಠದ ಸಮಾಜಮುಖಿ ಕಾರ್ಯಗಳಿಗೆ ತಮ್ಮ ಬೆಂಬಲ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

ಪ್ರಾದೇಶಿಕ ಅಸಮಾನತೆ ಅಧ್ಯಯನಕ್ಕಾಗಿ ರಚಿಸಲಾಗಿದ್ದ ಪ್ರೊ. ಗೋವಿಂದರಾವ್ ಸಮಿತಿಯ ಸದಸ್ಯೆಯಾಗಿದ್ದ ಡಾ. ಸಂಗೀತಾ ಕಟ್ಟೀಮನಿ ಹಾಗೂ ವಿಜ್ಞಾನಿ ಡಾ. ರಾಜಾಸಾಹೇಬ ಅವರ ಸಾಧನೆಗೂ ರಾಜ್ಯೋತ್ಸವ ಪ್ರಶಸ್ತಿ ಸಂದಿರುವುದು ಸಂತಸ ತಂದಿದೆ ಎಂದು ಸಚಿವರು ಹರ್ಷ ವ್ಯಕ್ತಪಡಿಸಿದ್ದಾರೆ.

Tags

Ajay SinghRajyotsava AwardKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X