Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಜೇವರ್ಗಿಯಲ್ಲಿ ಮೂರು ದಿನಗಳ ಬಂಜಾರ...

ಜೇವರ್ಗಿಯಲ್ಲಿ ಮೂರು ದಿನಗಳ ಬಂಜಾರ ಸಂಸ್ಕೃತಿ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ25 May 2026 6:32 PM IST
share
ಜೇವರ್ಗಿಯಲ್ಲಿ ಮೂರು ದಿನಗಳ ಬಂಜಾರ ಸಂಸ್ಕೃತಿ ಕಾರ್ಯಾಗಾರ

ಜೇವರ್ಗಿ: ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ, ಬೆಂಗಳೂರು ಇವರ ಆಶ್ರಯದಲ್ಲಿ ಹಾಗೂ ತಾಲೂಕಿನ ಮಂದೇವಾಲ ತಾಂಡದ ಇಂದಿರಾನಗರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಂಯೋಗದಲ್ಲಿ ಮೇ 27, 28 ಮತ್ತು 29 ರಂದು ಮೂರು ದಿನಗಳ ಬಂಜಾರ ಸಂಸ್ಕೃತಿ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿದೆ.

ತಾಲೂಕಿನ ಮಂದೇವಾಲ ತಾಂಡದ ಇಂದಿರಾನಗರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ನಡೆಯಲಿರುವ ಕಾರ್ಯಾಗಾರದಲ್ಲಿ ಬಂಜಾರ ಸಮುದಾಯದ ಸಾಂಪ್ರದಾಯಿಕ ಗೀತೆಗಳು, ಆಚರಣೆಗಳು ಹಾಗೂ ಸಂಸ್ಕೃತಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಅನುಭವಿ ಹಿರಿಯ ಸಾಹಿತಿಗಳು ಮತ್ತು ತರಬೇತುದಾರರಿಂದ ವಿಶೇಷ ತರಬೇತಿ ನೀಡಲಾಗುವುದು.

ಮಹಿಳೆಯರಿಗಾಗಿ ಒಳಂಗ, ವದಾವ, ದಳವಾ ಧೋಕಾಯೆರೊ, ಸುರಗಿ ಗೀತೆ, ದೋರಣ ಛೋಡಾಯೇರ ಗೀತೆ ಹಾಗೂ ಹವೇಲಿ ಸೇರಿದಂತೆ ಹಲವು ಸಾಂಪ್ರದಾಯಿಕ ಗೀತೆಗಳ ತರಬೇತಿ ಹಮ್ಮಿಕೊಳ್ಳಲಾಗಿದೆ. ಪುರುಷರಿಗಾಗಿ ಕಸಲಾತ ಕಡಿ, ಸಗಾಯಿರ ಕಡಿ, ವದಾಯಿರ ಕಡಿ, ಘೋಟಾರ ಕಡಿ, ಖಿಚಡಿರ ಕಡಿ, ಥಾಳಿ ಚೋಡಾಎರ ಕಡಿ, ಮರಣೇರ ಸಿಕವಾಡಿ, ವಿಂತಿ ಅರದಾಸ, ಹೋಳಿರ ವಾಂಜನಾ ಹಾಗೂ ದಸರಾವ ಆರತಿ ಸೇರಿದಂತೆ ಬಂಜಾರ ಸಂಸ್ಕೃತಿಗೆ ಸಂಬಂಧಿಸಿದ ಅನೇಕ ವಿಷಯಗಳ ಕುರಿತು ತರಬೇತಿ ನೀಡಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.

ಕಾರ್ಯಾಗಾರದಲ್ಲಿ ಭಾಗವಹಿಸುವವರಿಗೆ ಮೂರು ದಿನಗಳ ಊಟ ಹಾಗೂ ವಸತಿ ವ್ಯವಸ್ಥೆ ಕಲ್ಪಿಸಲಾಗಿದ್ದು, ತರಬೇತುದಾರರಿಗೆ ಬರುವ ಹಾಗೂ ಹೋಗುವ ಬಸ್ ಪ್ರಯಾಣ ವೆಚ್ಚವನ್ನು ಸಹ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕಾರ್ಯಕ್ರಮವನ್ನು ಡಾ.ಮೋತಿಲಾಲ ರೂ.ಚವ್ಹಾಣ ಉದ್ಘಾಟಿಸಲಿದ್ದು, ಎಸ್‌ಡಿಎಂಸಿ ಅಧ್ಯಕ್ಷ ಮುಕುಂದ ಕೆ.ಪವಾರ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಜೇವರ್ಗಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ವೀರಣ್ಣ ಬೊಮ್ಮನಹಳ್ಳಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಉಸ್ತುವಾರಿಯನ್ನು ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಬೆಂಗಳೂರು ಸದಸ್ಯ ಸಂಚಾಲಕರಾದ ಅಣ್ಣಾರಾಯ ಎಚ್. ರಾಠೋಡ ವಹಿಸಿಕೊಂಡಿದ್ದಾರೆ.

ಬಂಜಾರ ಸಮಾಜದ ಆಸಕ್ತರು ಕಾರ್ಯಾಗಾರದಲ್ಲಿ ಭಾಗವಹಿಸಲು 9980391235 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದ್ದಾರೆ.

Tags

Jewargi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X