Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ| ಕುಡಿತದ ಚಟ ಬಿಡಿಸಲು ನೀಡಿದ...

ಕಲಬುರಗಿ| ಕುಡಿತದ ಚಟ ಬಿಡಿಸಲು ನೀಡಿದ ನಾಟಿ ಔಷಧ ಸೇವಿಸಿ ಮೂವರು ಮೃತ್ಯು; ಓರ್ವನ ಸ್ಥಿತಿ ಗಂಭೀರ

ವಾರ್ತಾಭಾರತಿವಾರ್ತಾಭಾರತಿ6 Aug 2025 9:37 PM IST
share
ಕಲಬುರಗಿ| ಕುಡಿತದ ಚಟ ಬಿಡಿಸಲು ನೀಡಿದ ನಾಟಿ ಔಷಧ ಸೇವಿಸಿ ಮೂವರು ಮೃತ್ಯು; ಓರ್ವನ ಸ್ಥಿತಿ ಗಂಭೀರ

ಕಲಬುರಗಿ: ಕುಡಿತದ ಚಟ ಬಿಡುವುದಕ್ಕಾಗಿ ನಾಟಿ ಔಷಧ ಸೇವಿಸಿದ ಮೂವರು ಮೃತಪಟ್ಟಿದ್ದು, ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಸೇಡಂ ತಾಲೂಕಿನ ಇಮಡಾಪೂರ ಗ್ರಾಮದಲ್ಲಿ ಬುಧವಾರ ನಡೆದಿದೆ.

ಸೇಡಂ ತಾಲೂಕಿನ ಬುರುಗಪಲ್ಲಿ ಗ್ರಾಮದ ಲಕ್ಷ್ಮೀ ನರಸಿಂಹಲು(45), ಶಹಬಾದ ಪಟ್ಟಣದ ಗಣೇಶ ಬಾಬು ರಾಠೋಡ (24) ಹಾಗೂ ಮದಕಲ್ ಗ್ರಾಮದ ನಾಗೇಶ ಭೀಮಶಪ್ಪ ಗಡಗು (25) ಮೃತರು. ಲಕ್ಷ್ಮೀ ನರಸಿಂಹಲು ಅವರ ಪುತ್ರ ನಿಂಗಪ್ಪ ನರಸಿಂಹಲು ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಮಡಪೂರ ಗ್ರಾಮದಲ್ಲಿ ಫಕೀರಪ್ಪ ಅಲಿಯಾಸ್ ಮುತ್ಯಾ ಎನ್ನುವ ವ್ಯಕ್ತಿ ಕಳೆದ ಕೆಲವು ವರ್ಷಗಳಿಂದ ಕುಡಿತದ ಚಟ ಬಿಡಿಸಲು ನಾಟಿ ಔಷಧಿ ಕೊಡುತ್ತಿದ್ದನು ಎನ್ನಲಾಗಿದೆ. ಅದರಂತೆ ಬುಧವಾರದಂದು ನಾಲ್ಕು ಜನರಿಗೆ ಕುಡಿತ ಬಿಡಿಸುವ ಔಷಧಿಯನ್ನು ನೀಡಿದ್ದಾನೆ. ಆದರೆ ಆ ಔಷಧಿ ಸೇವಿಸಿದ ನಾಲ್ವರು ಅಸ್ವಸ್ಥರಾಗಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಮೂವರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದು ದೃಢಪಟ್ಟಿದೆ. ಓರ್ವನ ಸ್ಥಿತಿ ಗಂಭೀರವಾಗಿದ್ದು ಕಲಬುರಗಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಈ ಕುರಿತು ಸೇಡಂ ಪೋಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಔಷಧಿ ನೀಡಿದ ಫಕೀರಪ್ಪ ತಲೆ ಮರೆಸಿಕೊಂಡಿದ್ದು ಪೊಲೀಸರು ಆತನಿಗಾಗಿ ಶೋಧ ನಡೆಸುತ್ತಿದ್ದಾರೆ.

Tags

drugsalcohol
share
ವಾರ್ತಾಭಾರತಿ
ವಾರ್ತಾಭಾರತಿ
Next Story
X