Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ ರೈಲು ನಿಲ್ದಾಣದಲ್ಲಿ ಕಾಮಗಾರಿ...

ಕಲಬುರಗಿ ರೈಲು ನಿಲ್ದಾಣದಲ್ಲಿ ಕಾಮಗಾರಿ ವೀಕ್ಷಿಸಿದ ಕೇಂದ್ರ ಸಚಿವ ವಿ.ಸೋಮಣ್ಣ

ವಾರ್ತಾಭಾರತಿವಾರ್ತಾಭಾರತಿ1 Jun 2025 9:23 PM IST
share
ಕಲಬುರಗಿ ರೈಲು ನಿಲ್ದಾಣದಲ್ಲಿ ಕಾಮಗಾರಿ ವೀಕ್ಷಿಸಿದ ಕೇಂದ್ರ ಸಚಿವ ವಿ.ಸೋಮಣ್ಣ

ಕಲಬುರಗಿ: ಕೇಂದ್ರ ರೈಲ್ವೆ ಮತ್ತು ಜಲ ಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಕಲಬುರಗಿ ರೈಲ್ವೆ ನಿಲ್ದಾಣದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ವೀಕ್ಷಣೆ ನಡೆಸಿದರು.

ಅಮೃತ ಭಾರತ ಯೋಜನೆಯಡಿ ರೈಲ್ವೆ ನಿಲ್ದಾಣದಲ್ಲಿ ನಡೆಯುತ್ತಿರುವ ಕಾಮಗಾರಿಗಳ ಕುರಿತು ರೈಲ್ವೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಪ್ರಯಾಣಿಕರು ಹಾಗೂ ಸಾರ್ವಜನಿಕರಿಂದ ಅಹವಾಲು ಆಲಿಸಿ ಮನವಿ ಪತ್ರ ಸ್ವೀಕರಿಸಿದರು.

ಜಿಲ್ಲೆಗೆ ಆಗಮಿಸಿದ ಕೇಂದ್ರ ಸಚಿವರನ್ನು ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅವರು ಹೂಗುಚ್ಛ ನೀಡಿ ಸ್ವಾಗತಿಸಿದರು.

ವಿಧಾನ ಪರಿಷತ್ ಶಾಸಕರಾದ ಬಿ.ಜಿ.ಪಾಟೀಲ್‌, ಶಶೀಲ ಜಿ. ನಮೋಶಿ, ಮಾಜಿ ಸಂಸದ ಡಾ.ಉಮೇಶ ಜಾಧವ್‌, ಮಾಜಿ ಶಾಸಕರಾದ ದತ್ತಾತ್ರೇಯ ಪಾಟೀಲ , ಅಮರನಾಥ ಪಾಟೀಲ, ಸೋಲಾಪೂರ ರೈಲ್ವೆ ವಿಭಾಗದ ಡಿ.ಆರ್.ಎಂ. ಡಾ. ಸುಜಿತ್ ಮಿಶ್ರಾ ಸೇರಿದಂತೆ ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು.



Tags

Union MinisterV. SomannaKalaburagi railway
share
ವಾರ್ತಾಭಾರತಿ
ವಾರ್ತಾಭಾರತಿ
Next Story
X