Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ವಿಧಾನ ಪರಿಷತ್ ಚುನಾವಣೆ: ಮಸ್ಟರಿಂಗ್...

ವಿಧಾನ ಪರಿಷತ್ ಚುನಾವಣೆ: ಮಸ್ಟರಿಂಗ್ ಕಾರ್ಯ ಪರಿಶೀಲಿಸಿದ ಚುನಾವಣಾಧಿಕಾರಿ ಝಹೀರಾ ನಸೀಮ್

ವಾರ್ತಾಭಾರತಿವಾರ್ತಾಭಾರತಿ22 Oct 2026 4:54 PM IST
share
ವಿಧಾನ ಪರಿಷತ್ ಚುನಾವಣೆ: ಮಸ್ಟರಿಂಗ್ ಕಾರ್ಯ ಪರಿಶೀಲಿಸಿದ ಚುನಾವಣಾಧಿಕಾರಿ ಝಹೀರಾ ನಸೀಮ್

ಕಲಬುರಗಿ: ಕರ್ನಾಟಕ ವಿಧಾನ ಪರಿಷತ್ತಿಗೆ ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಒಂದು ಸ್ಥಾನ ಆಯ್ಕೆಗೆ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಗುರುವಾರ ಆಯಾ ಜಿಲ್ಲೆಯಲ್ಲಿ ನಡೆಯುತ್ತಿರುವ ಮಸ್ಟರಿಂಗ್ ಕಾರ್ಯ ಪ್ರಗತಿ ಕುರಿತು ಕ್ಷೇತ್ರದ ಚುನಾವಣಾಧಿಕಾರಿ ಮತ್ತು ವೀಕ್ಷಕರು ಮಾಹಿತಿ ಪಡೆದುಕೊಂಡರು.

ಕ್ಷೇತ್ರದ ಚುನಾವಣಾಧಿಕಾರಿಯಾಗಿರುವ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಝಹೀರಾ ನಸೀಮ್ ಮತ್ತು ಚುನಾವಣಾ ವೀಕ್ಷಕ ಶಿವಕುಮಾರ ಕೆ.ಬಿ. ಅವರು ವಿಡಿಯೋ ಕಾನ್ಫೆರೆನ್ಸ್ ಮೂಲಕ ಕ್ಷೇತ್ರದ ವ್ಯಾಪ್ತಿಯ ಏಳು ಜಿಲ್ಲೆಗಳ ಜಿಲ್ಲಾ ಚುನಾವಣಾಧಿಕಾರಿಗಳೊಂದಿಗೆ ಸಭೆ ನಡೆಸಿ ಮಸ್ಟರಿಂಗ್ ಕಾರ್ಯ ಸುಲಲಿತವಾಗಿ ನಡೆಯುವಂತೆ ನೋಡಿಕೊಳ್ಳಬೇಕೆಂದರು.

ಈ ಸಂದರ್ಭದಲ್ಲಿ ಮಾತನಾಡಿದ ಚುನಾವಣಾಧಿಕಾರಿ ಝಹೀರಾ ನಸೀಮ್ ಅವರು, ನಿಗದಿಯಂತೆ ಬೆಳಿಗ್ಗೆ 8 ಗಂಟೆಗೆ ಮತದಾನ ಆರಂಭಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು. ಮತಗಟ್ಟೆಗಳಿಗೆ ಅವಶ್ಯವಿರುವ ನಮೂನೆ, ಲಕೋಟೆ ಹಾಗೂ ಸ್ಟೇಷನರಿ ಸಾಮಗ್ರಿಗಳನ್ನು ಮತಗಟ್ಟೆ ಅಧಿಕಾರಿ-ಸಿಬ್ಬಂದಿಗಳಿಗೆ ನೀಡಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಇನ್ನು ಮತದಾನ ದಿನದಂದು ಪ್ರತಿ ಎರಡು ಗಂಟೆಗೊಮ್ಮೆ ಮತದಾನ ಪ್ರಮಾಣ ಕುರಿತು ವರದಿ ನೀಡಬೇಕೆಂದು ಸೂಚಿಸಿದರು.

ಅವಶ್ಯಕತೆಯಿರುವ ಮತದಾನ ಕೇಂದ್ರದಲ್ಲಿ ಶಾಮಿಯಾನದ ವ್ಯವಸ್ಥೆ ಮಾಡಬೇಕು. ಮತಗಟ್ಟೆ ಸಿಬ್ಬಂದಿಗಳಿಗೆ ಊಟೋಪಚಾರದ ವ್ಯವಸ್ಥೆ ಮಾಡಬೇಕು ಸೂಕ್ಷ್ಮ, ಅತಿಸೂಕ್ಷ್ಮ ಹಾಗೂ ಸಾಮಾನ್ಯ ಮತಗಟ್ಟೆಗಳಿಗೆ ಅಗತ್ಯ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಬೇಕೆಂದ ಚುನಾವಣಾಧಿಕಾರಿಗಳು, ಮತದಾನದ ನಂತರ ಬ್ಯಾಲೆಟ್ ಬಾಕ್ಸ್ ಗಳನ್ನು ಬಿಗಿ ಭದ್ರತೆಯಲ್ಲಿ ಭದ್ರತಾ ಕೊಠಡಿಗೆ ತಲುಪಿಸುವ ವ್ಯವಸ್ಥೆ ಮಾಡಬೇಕೆಂದರು.

ಚುನಾವಣಾ ವೀಕ್ಷಕ ಶಿವಕುಮಾರ ಕೆ.ಬಿ.ಮಾತನಾಡಿ, ಮತಗಟ್ಟೆಗೆ ಬರುವ ಮತದಾರರನ್ನು ಸೌಹಾರ್ದಯುತವಾಗಿ ನಡೆಸಿಕೊಳ್ಳಬೇಕು. ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡಬಾರದು. ಇನ್ನು ಡಿ.ಇ.ಓ ಗಳು ಮಸ್ಟರಿಂಗ್ ಮತ್ತು ಡಿ-ಮಸ್ಟರಿಂಗ್ ಕಾರ್ಯ ವ್ಯವಸ್ಥಿತವಾಗಿ ನಡೆಯುತ್ತಿರುವ ಬ್ಗಗೆ ಖಾತ್ರಿಪಡಿಸಿಕೊಳ್ಳಬೇಕೆಂದರು.

ಸಭೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಇಕ್ರಮ್ ಶರೀಫ್, ಕಲಬುರಗಿ ಮಹಾನಗರ ಪಾಲಿಕೆಯ ಉಪ ಆಯುಕ್ತರು(ಅಭಿವೃದ್ಧಿ) ಮತ್ತು ಪ್ರಭಾರಿ ಹೆಚ್ಚುವರಿ ಪ್ರಾದೇಶಿಕ ಆಯುಕ್ತರಾಗಿರುವ ಪ್ರಮೀಳಾ ಎಂ.ಕೆ. ಸೇರಿದಂತೆ ಏಳು ಜಿಲ್ಲೆಗಳ ಸಹಾಯಕ ಚುನಾವಣಾಧಿಕಾರಿಗಳು ಭಾಗಿಯಾಗಿದ್ದರು.

Tags

ElectionReturning OfficerZaheera Naseem
share
ವಾರ್ತಾಭಾರತಿ
ವಾರ್ತಾಭಾರತಿ
Next Story
X