Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ವಿಜಯನಗರ | ನಿರ್ಗತಿಕ ಮಕ್ಕಳ...

ವಿಜಯನಗರ | ನಿರ್ಗತಿಕ ಮಕ್ಕಳ ಹಿತದೃಷ್ಠಿಗಾಗಿ ʼಜಿಲ್ಲಾ ಸಾಥಿ ಸಮಿತಿʼ ರಚನೆ : ಎನ್.ರಾಜೇಶ್

ವಾರ್ತಾಭಾರತಿವಾರ್ತಾಭಾರತಿ24 Jun 2025 8:38 PM IST
share

ವಿಜಯನಗರ(ಹೊಸಪೇಟೆ) : ಜಿಲ್ಲಾ ಮಟ್ಟದಲ್ಲಿ ನಿರ್ಗತಿಕ ಮಕ್ಕಳನ್ನು ಗುರುತಿಸಿ ಅಧಾರ್ ದಾಖಲೆಯಲ್ಲಿ ಮಕ್ಕಳ ಹೆಸರನ್ನು ಸೇರಿಸಿ ಅವರಿಗೆ ಶಿಕ್ಷಣ, ವೈದ್ಯಕೀಯ ಸೇವೆ ಮತ್ತು ಸರಕಾರದಿಂದ ಬರುವ ಯೋಜನೆಗಳನ್ನು ದೊರಕಿಸಿಕೊಡುವ ನಿಟ್ಟಿನಲ್ಲಿ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ‘ಜಿಲ್ಲಾ ಸಾಥಿ ಸಮಿತಿ’ಯನ್ನು ರಚಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾದ ಎನ್.ರಾಜೇಶ್ ಹೊಸಮನೆ ತಿಳಿಸಿದ್ದಾರೆ.

ಸರಕಾರಿ ಸಂಸ್ಥೆಗಳಲ್ಲಿ ಆಶ್ರಯ ಪಡೆಯುತ್ತಿರುವ 18 ವರ್ಷದೊಳಗಿನ ನಿರ್ಗತಿಕ ಮಕ್ಕಳು ಹಾಗೂ ಬೀದಿ, ಕೊಳಗೇರಿ, ರೈಲ್ವೆ ನಿಲ್ದಾಣ, ಆರೈಕೆ ಕೇಂದ್ರ ವಾಸಿಸುತ್ತಿರುವ ಮಕ್ಕಳು, ಅನಾಥರು, ಏಕಪೋಷಕ ಮಕ್ಕಳು, ಕಳ್ಳ ಸಾಗಾಣಿಕೆಯಲ್ಲಿ ಸಿಲುಕಿದ ಮತ್ತು ಬಾಲ ಕಾರ್ಮಿಕರು, ಭಿಕ್ಷಾಟನೆಯಲ್ಲಿ ತೊಡಗಿದ ಮಕ್ಕಳು, ಮಾದಕ ವ್ಯಸನಿ ಹಾಗೂ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಕ್ಕಳು, ಜೀತ ಪದ್ಧತಿಯಿಂದ ರಕ್ಷಿಸಲ್ಪಟ್ಟಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಆಧಾರ್ ದಾಖಲಾತಿಯನ್ನು ಮಾಡಿಸಿ ಅವರಿಗೆ ಕಾನೂನಿನ ನೆರವು, ಆರೋಗ್ಯ ರಕ್ಷಣೆ, ಶಿಕ್ಷಣ ಹಾಗೂ ಸರ್ಕಾರದ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ನಿರ್ಗತಿಕ ಮಕ್ಕಳ ಗುರುತಿಸಿ ಅವರ ಪೋಷಕರು, ಕುಟುಂಬಕ್ಕೆ ಸೇರಿಸುವುದು ಜಿಲ್ಲಾ ಸಾಥಿ ಸಮಿತಿಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಸಾರ್ವಜನಿಕರು ನಿರ್ಗತಿಕ ಮಕ್ಕಳನ್ನು ನೋಡಿದಲ್ಲಿ ಕೂಡಲೇ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದೂ.08392 278077, 9141193929, ಮಕ್ಕಳ ಸಹಾಯವಾಣಿ ಸಂಖ್ಯೆ 1098 ಹಾಗೂ ಉಚಿತ ಕಾನೂನು ಸೇವೆ ಸಂಖ್ಯೆ 15100 ಕರೆ ಮಾಡಿ ತಿಳಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags

Vijayanagar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X