Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Wadi | ಸ್ವಾತಂತ್ರ್ಯ ಹಬ್ಬ ಸಂಭ್ರಮದ...

Wadi | ಸ್ವಾತಂತ್ರ್ಯ ಹಬ್ಬ ಸಂಭ್ರಮದ ಜೊತೆಗೆ ತ್ಯಾಗ ಬಲಿದಾನ ಸ್ಮರಿಸುವಂತಾಗಲಿ : ಶಂಕರ ಡಾಂಗೆ

ವಾರ್ತಾಭಾರತಿವಾರ್ತಾಭಾರತಿ15 Aug 2026 10:27 PM IST
share
Wadi | ಸ್ವಾತಂತ್ರ್ಯ ಹಬ್ಬ ಸಂಭ್ರಮದ ಜೊತೆಗೆ ತ್ಯಾಗ ಬಲಿದಾನ ಸ್ಮರಿಸುವಂತಾಗಲಿ : ಶಂಕರ ಡಾಂಗೆ

ವಾಡಿ: ಸ್ವಾತಂತ್ರ್ಯ ಸಂಭ್ರಮವು ಕೇವಲ ಹಬ್ಬದ ಆಚರಣೆಗೆ ಸೀಮಿತವಾಗದೆ, ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಲಕ್ಷಾಂತರ ವೀರ ಸೇನಾನಿಗಳನ್ನು ಸ್ಮರಿಸುವ ದಿನವಾಗಬೇಕು ಎಂದು ಅಕ್ಷರ ದಾಸೋಹ ತಾಲ್ಲೂಕು ನಿರ್ದೇಶಕ ಶಂಕರ ಡಾಂಗೆ ಹೇಳಿದರು.

ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಪ್ರೌಢಶಾಲೆ ಆವರಣದಲ್ಲಿ ಶನಿವಾರ ಆಯೋಜಿಸಿದ್ದ 80ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ ಶಾಲೆಯ ನೂತನ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಮೃತ ಜ್ಞಾನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಟೋಪಣ್ಣ ಕೋಮಟೆ ಮಾತನಾಡಿ, ದೇಶದ ಸಾಧನೆಗಳನ್ನು ಸ್ಮರಿಸುವುದರ ಜೊತೆಗೆ, ಇನ್ನೂ ಇರುವ ಕೊರತೆಗಳನ್ನು ಅರಿತುಕೊಳ್ಳಬೇಕು. ಯುವ ಸಮುದಾಯ ದುಶ್ಚಟಗಳಿಂದ ದೂರವಿದ್ದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ‘ಎಲ್ಲಕ್ಕಿಂತ ದೇಶ ಮೊದಲು’ ಎಂಬ ಸಂಕಲ್ಪದೊಂದಿಗೆ ದೇಶದ ಪ್ರಗತಿಗಾಗಿ ಶ್ರಮಿಸಬೇಕು. ಪ್ರತಿಯೊಬ್ಬರೂ ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸಿದಾಗ ಮಾತ್ರ ಸ್ವಾತಂತ್ರ್ಯದ ನಿಜವಾದ ಅರ್ಥ ಸಾಕಾರಗೊಳ್ಳುತ್ತದೆ ಎಂದರು.

ಚಿತ್ತಾಪುರ ಎಪಿಎಂಸಿ ಮಾಜಿ ಅಧ್ಯಕ್ಷ ಶಂಕರಯ್ಯಸ್ವಾಮಿ ಮದ್ರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಪುರಸಭೆ ಮಾಜಿ ಉಪಾಧ್ಯಕ್ಷ ದೇವೇಂದ್ರ ಕರದಳ್ಳಿ, ಮುಖಂಡರಾದ ಸಾಲೋಮನ್ ರಾಜಣ್ಣ, ಚಂದ್ರಸೇನ ಮೇನಗಾರ, ಸಿಆರ್‌ಪಿ ಸುರ್ಯಕಾಂತ ದಿಗ್ಗಾವ. ವಿಜಯ ಸಿಂಗೆ, ದೇವಿಂದ್ರ ನಿಂಬರ್ಗಾ, ಮಜರ ಹುಸೇನ್, ಮುಕ್ರುಮ್ ಪಟೇಲ, ಪದ್ಮಾವತಿ ಕೋಮಟೆ, ಸುನಿತಾ ಸಾಲೋಮನ, ರಮೇಶ ಬಡಿಗೇರ, ಬಸವಂತ ಅಹಿರಕರ, ಈರಣ್ಣ, ಸುರ್ಯಕಾಂತ ರದ್ದೆವಾಡಿ, ದಸರಥ ಗಾಯಕವಾಡ, ಮಲ್ಲಿಕಾರ್ಜುನ, ವಿಶ್ವನಾಥ ಪೋದ್ದಾರ, ಬಸವರಾಜ ಹೋಸಮನಿ, ಶಿಕ್ಷಕರಾದ ಅಪ್ಪರಾವ ಬಿಲಗುಂದಿ, ಸುನಿಲ ಹಳಿಪೇಟ, ಲಕ್ಷ್ಮಿಕಾಂತ ಕೋಬಾಳ, ಸಂತೋಷ ಕೋಮಟೆ, ಸುನಿತಾ ಖಜೂರಿ, ಶಕುಂತಲಾ ಕೋಮಟೆ, ಅನಿತಾ ನಾಟೇಕರ, ಸುವರ್ಣ ದೊರಿ, ಪ್ರಿಯಾಂಕಾ ಸಿಂಗೆ, ರಕ್ಷಿತಾ ಕುಂಬಾರ, ಶೋಭಾ ಹೇರೂರ, ಪ್ರತಿಕ ಗಾಯಕವಾಡ ಸೇರಿದಂತೆ ಹಲವರು ಉಪಸ್ಥಿತರಿದ್ದರು

Tags

Wadi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X