Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ವಾಡಿ | ಬಸವ ಮಹೋತ್ಸವ-ಐವರು ಸಾಧಕರಿಗೆ...

ವಾಡಿ | ಬಸವ ಮಹೋತ್ಸವ-ಐವರು ಸಾಧಕರಿಗೆ ʼಬಸವ ಶ್ರೀʼ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ9 March 2026 8:20 PM IST
share
ವಾಡಿ | ಬಸವ ಮಹೋತ್ಸವ-ಐವರು ಸಾಧಕರಿಗೆ ʼಬಸವ ಶ್ರೀʼ ಪ್ರಶಸ್ತಿ ಪ್ರದಾನ
ಶಿಕ್ಷಣ ಸಂಸ್ಥೆಗಳು ಬಡ ಮಕ್ಕಳ ಭವಿಷ್ಯ ಬರೆಯಲಿ : ಸೋಮಶೇಖರ ಶಿವಾಚಾರ್ಯ

ವಾಡಿ: ವಿವಿಧೆಡೆ ನೆಲೆಗೊಳ್ಳುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳು ಕಡಿಮೆ ಶುಲ್ಕದಲ್ಲಿ ಬಡ ಮಕ್ಕಳ ಭವಿಷ್ಯ ಬರೆಯುವ ಮೂಲಕ ಸಾಮಾಜಿಕ ಸೇವೆಗೆ ಸಿದ್ಧವಾಗಬೇಕು ಎಂದು ಚಿತ್ತಾಪುರ ಕಂಬಳೇಶ್ವರ ಮಠದ ಶ್ರೀ ಸೋಮಶೇಖರ ಶಿವಾಚಾರ್ಯ ಹೇಳಿದರು.

ಪಟ್ಟಣದ ಶ್ರೀ ಬಸವ ಶಾಲೆಯಲ್ಲಿ ಏರ್ಪಡಿಸಿದ್ದ ಬಸವ ಮಹೋತ್ಸವ ಹಾಗೂ ಬಸವ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದ ಸಾನ್ನಿಧ್ಯ ವಹಿಸಿ ಸ್ವಾಮೀಜಿ ಆಶೀರ್ವಚನ ನೀಡಿದರು. ಅಂಕ ಶಿಕ್ಷಣವನ್ನು ಪ್ರೋತ್ಸಾಹಿಸುವ ಪರೀಕ್ಷೆಗಳು ಎಷ್ಟು ಮುಖ್ಯವೋ ಮುಖ್ಯ ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬುವ ಸಂಸ್ಕಾರ ಕಲಿಸುವುದು ಅಷ್ಟೇ ಮುಖ್ಯವಾಗಿದೆ. ಆದರೆ ಇಂದು ಗುಣಮಟ್ಟದ ಶಿಕ್ಷಣ ಸಿಗುವುದು ಕಷ್ಟದಾಯಕವಾಗಿದೆ. ಶಿಕ್ಷಣ ಕೊಡುವ ಸಂಸ್ಥೆಗಳು ಪ್ರತಿಭಾವಂತ ಮಕ್ಕಳನ್ನು ತಯಾರು ಮಾಡುವ ಸಂಕಲ್ಪ ತೊಡಬೇಕಿದೆ. ಆಗ ಮಾತ್ರ ಶಿಕ್ಷಣ ದಾಸೋಹಕ್ಕೆ ಅರ್ಥ ಬರುತ್ತದೆ. ಈ ಕಾಯಕ ಶ್ರೀ ಬಸವ ಶಾಲೆಯ ಆಡಳಿತ ಮಾಡುತ್ತದೆ ಎಂಬ ಭರವಸೆ ನಮಗಿದೆ ಎಂದರು.

ಚಿತ್ತಾಪುರ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ ಹಾಗೂ ಸ್ವಾಮಿ ನಾರಾಯಣನ್ ಡೆವಲಪರ್ಸ್ ನಿರ್ದೇಶಕ ವಿಜಯ ರಾಠೋಡ ಮಾತನಾಡಿದರು. ಶ್ರೀ ಬಸವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಜಗದೀಶ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ರವೀಂದ್ರ ತೆಗನೂರ, ನಿವೃತ್ತ ಎಡಿಪಿಐ ಶರಣಪ್ಪ ಮದ್ದಿನ್, ನಾಗರಡ್ಡಿ ಗೋಪಸೇನ, ಕಸಾಪ ಅಧ್ಯಕ್ಷ ಸಿದ್ದಯ್ಯಶಾಸ್ತ್ರಿ ನಂದೂರುಮಠ, ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಶರಣಗೌಡ ಪಾಟೀಲ ಚಾಮನೂರ, ಸೇರಿದಂತೆ ವಿವಿಧ ಶಾಲೆಗಳ ಶಿಕ್ಷಕರು ಹಾಗೂ ನೂರಾರು ಜನ ಪೋಷಕರು ಪಾಲ್ಗೊಂಡಿದ್ದರು. ರಜನಿ ಪಾಟೀಲ ವಾರ್ಷಿಕ ವರದಿ ಓದಿ ಸ್ವಾಗತಿಸಿದರು. ಜಗದೀಶ ನಗನೂರ ನಿರೂಪಿಸಿದರು.

ಮುಖ್ಯ ಶಿಕ್ಷಕಿ ಕವಿತಾ ಪಾಟೀಲ ವಂದಿಸಿದರು. ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಡಾ.ಜ್ಯೋತಿ ಆರ್.ತೆಗನೂರ, ಅರ್ಚನಾ ಹಿರೇಮಠ, ಚಂದ್ರಕಲಾ ಶೀತಲ್ ಜೈನ್, ಸಿದ್ದಣ್ಣ ಮುಗುಟಿ, ಪತ್ರಕರ್ತ ಮಡಿವಾಳಪ್ಪ ಹೇರೂರು ಅವರಿಗೆ "ಬಸವ ಶ್ರೀ" ಪ್ರಶಸ್ತಿ ನೀಡಿ ಗೌರವಿಸಲಾಯಿತು. ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Tags

Wadi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X