Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ವಾಡಿ | ಗುಣಮಟ್ಟದ ಶಿಕ್ಷಣ, ಉದ್ಯೋಗಕ್ಕೆ...

ವಾಡಿ | ಗುಣಮಟ್ಟದ ಶಿಕ್ಷಣ, ಉದ್ಯೋಗಕ್ಕೆ ಮರಾಠ ಸಮಾಜ ಸಂಘಟಿತವಾಗಬೇಕು: ಸೂರ್ಯಕಾಂತ ಕದಮ್

ಮರಾಠ ಸಮಾಜದ ನೂತನ ತಾಲೂಕು ಪದಾಧಿಕಾರಿಗಳ ಆಯ್ಕೆ, ಸನ್ಮಾನ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ7 Sept 2026 6:33 PM IST
share
ವಾಡಿ | ಗುಣಮಟ್ಟದ ಶಿಕ್ಷಣ, ಉದ್ಯೋಗಕ್ಕೆ ಮರಾಠ ಸಮಾಜ ಸಂಘಟಿತವಾಗಬೇಕು: ಸೂರ್ಯಕಾಂತ ಕದಮ್

ವಾಡಿ : ಮರಾಠ ಸಮಾಜದ ಯುವಕರಿಗೆ ಗುಣಮಟ್ಟದ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಹೆಚ್ಚಿನ ಅವಕಾಶಗಳು ದೊರೆಯುವಂತಾಗಬೇಕು. ಸರ್ಕಾರದಿಂದ ಸ್ಥಾಪಿಸಲಾಗಿರುವ ನಿಗಮ ಮಂಡಳಿಗಳ ಸೌಲಭ್ಯಗಳು ಸಮುದಾಯದ ಪ್ರತಿಯೊಬ್ಬರಿಗೂ ತಲುಪುವಂತೆ ಸಂಘಟಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಕ್ಷತ್ರಿಯ ಮರಾಠ ಪರಿಷತ್‌ನ ಗೌರವ ಕಾನೂನು ಸಲಹೆಗಾರ ಸೂರ್ಯಕಾಂತ ಕದಮ್ ಹೇಳಿದರು.

ಪಟ್ಟಣದಲ್ಲಿ ಸೋಮವಾರ ಆಯೋಜಿಸಿದ್ದ ಮರಾಠ ಸಮಾಜದ ನೂತನ ತಾಲೂಕು ಪದಾಧಿಕಾರಿಗಳ ಆಯ್ಕೆ ಹಾಗೂ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ಛತ್ರಪತಿ ಶಿವಾಜಿ ಮಹಾರಾಜರ ಹಿಂದವಿ ಸ್ವರಾಜ್ಯದ ಪರಿಕಲ್ಪನೆಯಂತೆ ಎಲ್ಲರನ್ನು ಒಗ್ಗೂಡಿಸಿಕೊಂಡು ಮುನ್ನಡೆಯಬೇಕು. ಜಾತಿ-ಭೇದ ಮರೆತು ಸಂಘಟಿತ ಸಮಾಜ ನಿರ್ಮಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಕರೆ ನೀಡಿದರು.

ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳು ತಾಲೂಕಿನ ಪ್ರತಿಯೊಂದು ಹಳ್ಳಿ-ಹಳ್ಳಿಗೂ ತೆರಳಿ ಸಮಾಜದ ಜನರನ್ನು ಸಂಘಟಿಸಬೇಕು. ಪಕ್ಷಭೇದ ಮರೆತು ಸಮಾಜದ ಅಭಿವೃದ್ಧಿಗಾಗಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಯುವಕರು ಛತ್ರಪತಿ ಶಿವಾಜಿ ಮಹಾರಾಜರ ಆದರ್ಶ ಹಾಗೂ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕ್ಷತ್ರಿಯ ಮರಾಠ ಪರಿಷತ್‌ನ ವಾಡಿ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಹರಿ ಗಲಾಂಡೆ ಅವರನ್ನು ತಾಲೂಕು ಅಧ್ಯಕ್ಷರಾಗಿ, ಪೃಥ್ವಿರಾಜ್ ಸೂರ್ಯವಂಶಿ ಅವರನ್ನು ಕಾರ್ಯದರ್ಶಿಯಾಗಿ, ಸಚಿನ್ ಆನಂದ ಢವಳೆ ಅವರನ್ನು ಖಜಾಂಚಿಯಾಗಿ ಹಾಗೂ ಕರ್ಣ ಆರ್. ಯಾಧವ ಅವರನ್ನು ತಾಲೂಕು ಯುವ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಲಾಯಿತು.

ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಕ್ಷತ್ರಿಯ ಮರಾಠ ಪರಿಷತ್ ಜಿಲ್ಲಾಧ್ಯಕ್ಷ ಮಾಣಿಕ್ ಪವಾರ್, ಪ್ರಧಾನ ಕಾರ್ಯದರ್ಶಿ ದಿನಕರ್ ಮೂಲಗೆ, ಜಿಲ್ಲಾ ಖಜಾಂಚಿ ಜ್ಯೋತಿಬಾ ಜಾಧವ್, ಸಂಘಟನಾ ಕಾರ್ಯದರ್ಶಿ ಅಭಿಮನ್ಯು ಫಳಕೆ, ಹಿರಿಯ ಸದಸ್ಯ ಭೋಜಣ್ಣ ಪವಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮುಖಂಡರಾದ ಹರಿ ಗಲಾಂಡೆ, ಪೃಥ್ವಿರಾಜ್ ಸೂರ್ಯವಂಶಿ, ಆನಂದರಾವ ಡೌವಳೆ, ಸುರೇಶ ಕದಮ್, ಬಾಳು ಸಾಠೆ, ಶ್ಯಾಮ್ ನೌಗಿರೆ, ಮುಕುಂದ ಶೇಲಾರ, ವಿಜಯ ಹರಬಾರೆ, ಅಶೋಕ ಢವಳೆ, ಕೇದಾರ ಪವಾರ್, ಅಶೋಕ ಪವಾರ್, ದೀಪಕ್ ಗಾಯಕವಾಡ್, ಸುನೀಲ ಧುಮಾಳೆ, ಸಂತೋಷ ಕದಮ್, ದಿಲೀಪ್ ಬಾಬರ, ದತ್ತಾ ಖೈರೆ, ಪ್ರಮೋದ್ ಚೋಪಡೆ** ಸೇರಿದಂತೆ ಮರಾಠ ಸಮಾಜದ ಪ್ರಮುಖರು ಹಾಗೂ ಸದಸ್ಯರು ಭಾಗವಹಿಸಿದ್ದರು. ಹಿರಿಯ ಮುಖಂಡ ಅಶೋಕ ಸೂರ್ಯವಂಶಿ ನಿರೂಪಿಸಿ, ವಂದಿಸಿದರು.

Tags

EducationMaratha communityWadi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X