Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Wadi | ವಿಬಿಜಿ ರಾಮ್‌ಜಿ ಯೋಜನೆಯಡಿ ಕೆಲಸ...

Wadi | ವಿಬಿಜಿ ರಾಮ್‌ಜಿ ಯೋಜನೆಯಡಿ ಕೆಲಸ ನೀಡುವಂತೆ ಆಗ್ರಹಿಸಿ ಕಾರ್ಮಿಕರ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ12 Aug 2026 5:15 PM IST
share
Wadi | ವಿಬಿಜಿ ರಾಮ್‌ಜಿ ಯೋಜನೆಯಡಿ ಕೆಲಸ ನೀಡುವಂತೆ ಆಗ್ರಹಿಸಿ ಕಾರ್ಮಿಕರ ಪ್ರತಿಭಟನೆ

ವಾಡಿ: ಸಮೀಪದ ಇಂಗಳಗಿ ಗ್ರಾಮದಲ್ಲಿ ವಿಬಿಜಿ ರಾಮ್‌ಜಿ ಯೋಜನೆಯಡಿ ಕಾರ್ಮಿಕರಿಗೆ ಸಮರ್ಪಕವಾಗಿ ಉದ್ಯೋಗ ನೀಡುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಕಾರ್ಮಿಕರು ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಇಂಗಳಗಿ ಗ್ರಾಮದಲ್ಲಿ ಸುಮಾರು 1,000 ಕೂಲಿ ಕಾರ್ಮಿಕರಿದ್ದು, ವಿಬಿಜಿ ರಾಮ್‌ಜಿ ಯೋಜನೆಯಡಿ ಸಮರ್ಪಕವಾಗಿ ಕೆಲಸ ದೊರೆಯದ ಕಾರಣ ಉದ್ಯೋಗ ಅರಸಿ ಮಹಾನಗರಗಳಿಗೆ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲಸವಿಲ್ಲದೆ ಜೀವನ ನಿರ್ವಹಣೆ ಕಷ್ಟಕರವಾಗಿದ್ದು, ಉದ್ಯೋಗ ನೀಡದಿದ್ದರೆ ಕುಟುಂಬದ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಬೇಕು ಎಂದು ಮಹಿಳಾ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದರು.

ಈ ಹಿಂದೆ ನರೇಗಾ ಯೋಜನೆಯಡಿ ಇಂಗಳಗಿ ಗ್ರಾಮದಲ್ಲಿ ಪ್ರತಿವರ್ಷ ಸುಮಾರು 40 ಸಾವಿರ ಮಾನವ ದಿನಗಳ ಉದ್ಯೋಗ ಸೃಷ್ಟಿಯಾಗುತ್ತಿತ್ತು. ಆದರೆ ವಿಬಿಜಿ ರಾಮ್‌ಜಿ ಯೋಜನೆ ಜಾರಿಯಾದ ಬಳಿಕ ಗ್ರಾಮದಲ್ಲಿ ಕೆರೆಗಳಿಲ್ಲ ಎಂಬ ಕಾರಣ ನೀಡಿ ಕಾರ್ಮಿಕರಿಗೆ ಕೆಲಸ ನೀಡಲಾಗುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಕೃಷಿ ಹೊಂಡ ಸೇರಿದಂತೆ ವೈಯಕ್ತಿಕ ಕಾಮಗಾರಿಗಳ ಮೂಲಕ ಗ್ರಾಮದ ಎಲ್ಲ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸಲು ಸಾಧ್ಯವಿಲ್ಲ. ಆದ್ದರಿಂದ ಸಮುದಾಯ ಆಧಾರಿತ ಕಾಮಗಾರಿಗಳನ್ನು ರೂಪಿಸಿ ಎಲ್ಲ ಕಾರ್ಮಿಕರಿಗೂ ಉದ್ಯೋಗ ನೀಡಬೇಕು ಎಂದು ಆಗ್ರಹಿಸಿದರು.

ನಾಲವಾರ, ಲಾಡ್ಲಾಪುರ ಹಾಗೂ ದಂಡೋತಿ ಸೇರಿದಂತೆ ಹಲವು ಗ್ರಾಮಗಳಲ್ಲಿ ವಿಬಿಜಿ ರಾಮ್‌ಜಿ ಯೋಜನೆಯಡಿ ಕಾರ್ಮಿಕರಿಗೆ ಕೆಲಸ ನೀಡಲಾಗುತ್ತಿದೆ. ಆದರೆ ಇಂಗಳಗಿ ಗ್ರಾಮದಲ್ಲಿ ಮಾತ್ರ ಕೆರೆಗಳಿಲ್ಲ ಎಂಬ ನೆಪ ಹೇಳಿ ಕಾರ್ಮಿಕರನ್ನು ಉದ್ಯೋಗದಿಂದ ವಂಚಿಸುವುದು ಸರಿಯಲ್ಲ ಎಂದು ಸಂಘದ ಪದಾಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದರು.

ಗ್ರಾಮದ ಸರ್ವೆ ನಂ. 25ರಲ್ಲಿ 5 ಎಕರೆ, ಸರ್ವೆ ನಂ. 163ರಲ್ಲಿ 9.21 ಎಕರೆ ಹಾಗೂ ಸರ್ವೆ ನಂ. 116ರಲ್ಲಿ 161 ಎಕರೆ ಗಾಯರಾಣು ಜಮೀನಿದೆ. ಅಧಿಕಾರಿಗಳು ಈ ಜಮೀನುಗಳನ್ನು ಪರಿಶೀಲಿಸಿ, ಅಗತ್ಯವಿರುವ ಕಡೆ ಕೆರೆ ನಿರ್ಮಾಣ ಸೇರಿದಂತೆ ಸಮುದಾಯ ಆಧಾರಿತ ಕಾಮಗಾರಿಗಳನ್ನು ಕೈಗೊಂಡು ಕಾರ್ಮಿಕರಿಗೆ ಉದ್ಯೋಗ ಒದಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕೆಪಿಆರ್.ಎಸ್ ಗ್ರಾಮ ಘಟಕದ ಅಧ್ಯಕ್ಷೆ ಶಿಲ್ಪಾ ತೆಳಗೆರಿ, ಕಾರ್ಯದರ್ಶಿ ನಾಗಮ್ಮ ಪೂಜಾರಿ, ಮಮತಾ ನಾಟೀಕಾರ, ಖದೀರ್ ಪಾಶಾ, ಶಿವಕುಮಾರ ಹೂಗಾರ್, ಲಕ್ಷ್ಮೀ ಪೂಜಾರಿ, ಮಂಜುನಾಥ ಕರದಳ್ಳಿ ಭಾಗವಹಿಸಿದ್ದರು.

Tags

protestWadi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X