Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಯಡ್ರಾಮಿ | ಅರಳಗುಂಡಗಿಯಲ್ಲಿ ರಥೋತ್ಸವ :...

ಯಡ್ರಾಮಿ | ಅರಳಗುಂಡಗಿಯಲ್ಲಿ ರಥೋತ್ಸವ : ರಥದ ಗಾಲಿಗೆ ಸಿಲುಕಿ ಮಹಿಳೆಯ ಎರಡು ಕಾಲುಗಳು ನುಜ್ಜುಗುಜ್ಜು

ವಾರ್ತಾಭಾರತಿವಾರ್ತಾಭಾರತಿ8 March 2026 8:53 PM IST
share
ಯಡ್ರಾಮಿ | ಅರಳಗುಂಡಗಿಯಲ್ಲಿ ರಥೋತ್ಸವ : ರಥದ ಗಾಲಿಗೆ ಸಿಲುಕಿ ಮಹಿಳೆಯ ಎರಡು ಕಾಲುಗಳು ನುಜ್ಜುಗುಜ್ಜು

ಯಡ್ರಾಮಿ: ರಥೋತ್ಸವದ ವೇಳೆ ರಥದ ಗಾಲಿಗೆ ಸಿಲುಕಿ ಮಹಿಳೆಯೊಬ್ಬಳು ಗಂಭೀರವಾಗಿ ಗಾಯಗೊಂಡು ಎರಡು ಕಾಲುಗಳನ್ನು ಕಳೆದುಕೊಂಡ ದುರ್ಘಟನೆ ತಾಲೂಕಿನ ಅರಳಗುಂಡಗಿ ಗ್ರಾಮದಲ್ಲಿ ನಡೆದಿದೆ.

ಅರಳಗುಂಡಗಿ ಗ್ರಾಮದ ಶ್ರೀ ಶರಣಬಸವೇಶ್ವರ ಜಾತ್ರೆ ಅಂಗವಾಗಿ ರವಿವಾರ ಸಂಜೆ ರಥೋತ್ಸವ ನಡೆಯುತ್ತಿತ್ತು. ಈ ವೇಳೆ ರಥದ ಗಾಲಿಗೆ ಸಿಲುಕಿ ನಾಗಮ್ಮ ಕರಿಯಪ್ಪ ಪೂಜಾರಿ (42) ಎಂಬ ಮಹಿಳೆ ತೀವ್ರವಾಗಿ ಗಾಯಗೊಂಡಿದ್ದಾರೆ. ರಥದ ಗಾಲಿ ಎರಡು ಕಾಲುಗಳ ಮೇಲೆ ಹರಿದ ಪರಿಣಾಮ ಕಾಲುಗಳು ನುಜ್ಜುಗುಜ್ಜಾಗಿವೆ ಎಂದು ತಿಳಿದು ಬಂದಿದೆ.

ಗಾಯಗೊಂಡ ಮಹಿಳೆಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಘಟನೆಗೆ ಕಾರಣ :

ರಥ ಎಳೆಯುವ ಸಂದರ್ಭದಲ್ಲಿ ಉಂಟಾದ ನೂಕುನುಗ್ಗಲು ಈ ದುರ್ಘಟನೆಗೆ ಕಾರಣವಾಗಿದೆ ಎಂದು ತಿಳಿದು ಬಂದಿದೆ. ರಥಕ್ಕೆ ಎಸೆಯಲಾಗುತ್ತಿದ್ದ ಬಾಳೆಹಣ್ಣು ಹಾಗೂ ಉತ್ತತ್ತಿ ತೆಗೆದುಕೊಳ್ಳುವ ವೇಳೆ ಜನರ ನಡುವೆ ನೂಕುನುಗ್ಗಲು ಉಂಟಾಗಿ ಮಹಿಳೆ ರಥದ ಗಾಲಿಗೆ ಸಿಲುಕಿದ್ದಾರೆ ಎಂದು ಹೇಳಲಾಗುತ್ತಿದೆ.

ಶ್ರೀ ಶರಣಬಸವೇಶ್ವರ ಜನ್ಮಸ್ಥಳ ಆಗಿರುವುದರಿಂದ ಅರಳಗುಂಡಗಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಲಕ್ಷಾಂತರ ಭಕ್ತರು ಜಾತ್ರೆಗೆ ಆಗಮಿಸಿದ್ದರು. ಘಟನೆ ಬಳಿಕ ಜನರನ್ನು ಚದುರಿಸಲು ಪೊಲೀಸರು ಮತ್ತು ಗ್ರಾಮಸ್ಥರು ಕೆಲಕಾಲ ಹರಸಾಹಸ ಪಟ್ಟರು.

Tags

Yadrami
share
ವಾರ್ತಾಭಾರತಿ
ವಾರ್ತಾಭಾರತಿ
Next Story
X