Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಯಡ್ರಾಮಿ | ಕರಕಿಹಳ್ಳಿ ಗ್ರಾಮ ಪಂಚಾಯತ್‌...

ಯಡ್ರಾಮಿ | ಕರಕಿಹಳ್ಳಿ ಗ್ರಾಮ ಪಂಚಾಯತ್‌ ಜೆಡಿಎಸ್ ತೆಕ್ಕೆಗೆ

ವಾರ್ತಾಭಾರತಿವಾರ್ತಾಭಾರತಿ27 Feb 2026 6:08 PM IST
share
ಯಡ್ರಾಮಿ | ಕರಕಿಹಳ್ಳಿ ಗ್ರಾಮ ಪಂಚಾಯತ್‌ ಜೆಡಿಎಸ್ ತೆಕ್ಕೆಗೆ

ಯಡ್ರಾಮಿ: ತಾಲೂಕಿನ ಕರಕಿಹಳ್ಳಿ ಗ್ರಾಮ ಪಂಚಾಯತ್‌ನಲ್ಲಿ ಶುಕ್ರವಾರ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಕಾಶಿನಾಥಗೌಡ ಈರಣ್ಣಗೌಡ ವರವಿ ಅವರು ನೂತನ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷೆಯಾಗಿ ಚಂದ್ರಕಲ್ಲಾ ಶಂಕರಲಿಂಗ ಆಯ್ಕೆಯಾದರು.

ಹಿಂದಿನ ಅಧ್ಯಕ್ಷೆ ಮಲನಬಿ ಸೈಯದ್ ಪಟೇಲ್ ಹಾಗೂ ಉಪಾಧ್ಯಕ್ಷೆ ಶಿವಕಾಂತಮ್ಮ ಈರಪ್ಪ ಅವರ ರಾಜೀನಾಮೆಯಿಂದ ತೆರವಾದ ಹುದ್ದೆಗಳಿಗೆ ಚುನಾವಣೆ ನಡೆಯಿತು.

ಕರಕಿಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಒಟ್ಟು 17 ಸದಸ್ಯರಿದ್ದು, ಅಧ್ಯಕ್ಷ ಸ್ಥಾನಕ್ಕೆ ಕಾಶಿನಾಥಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಮತದಾನದಲ್ಲಿ ಚಂದ್ರಕಲ್ಲಾ ಅವರು 11 ಮತಗಳನ್ನು ಪಡೆದು ಜಯಗಳಿಸಿದರು.

ಪ್ರತಿಸ್ಪರ್ಧಿ ಸವೀತಾ ಗುರುನಾಥಗೌಡ 5 ಮತಗಳನ್ನು ಪಡೆದು ಸೋತಿದ್ದು, 1 ಮತ ತಿರಸ್ಕೃತವಾಗಿದೆ ಎಂದು ಚುನಾವಣಾಧಿಕಾರಿ ತಹಶೀಲ್ದಾರ್ ಯಲ್ಲಪ್ಪ ಸುಭೇದಾರ ತಿಳಿಸಿದ್ದಾರೆ.

ಚುನಾವಣೆ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಫಲಿತಾಂಶ ಪ್ರಕಟವಾದ ಬಳಿಕ ಜೆಡಿಎಸ್ ಬೆಂಬಲಿಗರು ಪರಸ್ಪರ ಅಭಿನಂದನೆ ಸಲ್ಲಿಸಿದರು.

ಈ ವೇಳೆ ಡಿಸಿಸಿ ಬ್ಯಾಂಕ್ ಕಲಬುರಗಿಯ ನಿರ್ದೇಶಕ ಬಸವರಾಜಗೌಡ ಪಾಟೀಲ ನರಿಬೋಳ, ರಮೇಶ ವಕೀಲ, ಬಸನಗೌಡ, ರಾಜು ಕರಕಿಹಳ್ಳಿ, ಶ್ರೀಶೈಲಗೌಡ, ಬಸಲಿಂಗಪ್ಪಗೌಡ, ಮಹಿಬೂಬ ಪಟೇಲ್, ಶಂಕರಲಿಂಗ ಪೂಜಾರಿ, ರಾಜು ಪೂಜಾರಿ, ಭೀಮರಾಯಗೌಡ, ಅಡಿವೇಪ್ಪಗೌಡ, ಹಣಮಂತರಾಯಗೌಡ, ಹಳ್ಳೇಪ್ಪ ತಳವಾರ, ಭೀಮರಾಯ ಪೂಜಾರಿ, ಚಂದ್ರಶ್ಯಾ ವಸ್ತಾರಿ, ಗ್ರಾಮ ಪಂಚಾಯಿತಿ ಸದ್ಯಸರು, ಸಿಬ್ಬಂದಿಗಳು ಸೇರಿದಂತೆ ಇತರಿದ್ದರು.

Tags

JDSYdrami
share
ವಾರ್ತಾಭಾರತಿ
ವಾರ್ತಾಭಾರತಿ
Next Story
X