Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Yedrami | ರಾಸಾಯನಿಕ ಗೊಬ್ಬರದಿಂದ...

Yedrami | ರಾಸಾಯನಿಕ ಗೊಬ್ಬರದಿಂದ ಮಣ್ಣಿನಲ್ಲಿರುವ ಫಲವತ್ತತೆ ನಾಶ : ಕಣ್ಹೇರಿ ಶ್ರೀ

ವಾರ್ತಾಭಾರತಿವಾರ್ತಾಭಾರತಿ24 March 2026 10:01 PM IST
share
Yedrami | ರಾಸಾಯನಿಕ ಗೊಬ್ಬರದಿಂದ ಮಣ್ಣಿನಲ್ಲಿರುವ ಫಲವತ್ತತೆ ನಾಶ : ಕಣ್ಹೇರಿ ಶ್ರೀ

ಯಡ್ರಾಮಿ: ರೈತರು ಇತ್ತೀಚಿನ ದಿನಗಳಲ್ಲಿ ಅತಿಯಾದ ಆಸೆಯಿಂದ ರಾಸಾಯನಿಕ ಗೊಬ್ಬರ ಬಳಸುತ್ತಿದ್ದಾರೆ. ಇದರಿಂದ ಮಣ್ಣಿನಲ್ಲಿರುವ ಫಲವತ್ತತೆ ನಾಶವಾಗಿ ಇಳುವರಿ ಕಡಿಮೆಯಾಗುತ್ತಿದೆ ಎಂದು ಕಣ್ಹೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮೀಜಿ ಹೇಳಿದರು.

ಪಟ್ಟಣದ ತಹಶೀಲ್ದಾ‌ರ್ ಕಚೇರಿ ಆವರಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕದಿಂದ ಸೋಮವಾರ ನಡೆದ ರಾಜ್ಯ ಮಟ್ಟದ ರೈತ ಜಾಗೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಇದರ ಬದಲಾಗಿ ರೈತರು ಸ್ವತಃ ಮನೆಗಳಲ್ಲಿರುವ ಎತ್ತು, ಹಸುಗಳಿಂದ ಬರುವ ಸಗಣಿ ಬಳಸಿ ಗೊಬ್ಬರ ತಯಾರಿಸಬೇಕು ಎಂದರು.

ಇದನ್ನು ಹೊಲಗಳಿಗೆ ಹಾಕುವುದರಿಂದ ಭೂಮಿ ಫಲವತ್ತತೆ ಹೆಚ್ಚಾಗಿ ಉತ್ತಮ ಇಳುವರಿ ಬರುತ್ತದೆ. ಕಲಬುರಗಿ ಭಾಗದಲ್ಲಿ ಗಿಡಗಳ ಸಂಖ್ಯೆ ಬಹಳ ಕಡಿಮೆ ಇರುವುದರಿಂದ ಬಿಸಿಲಿನ ತಾಪ ಹೆಚ್ಚಾಗಿ ಬೆಳೆಗಳು ಸರಿಯಾಗಿ ಬೆಳೆಯುತ್ತಿಲ್ಲ. ಹೀಗಾಗಿ ರೈತರು ಮೊದಲು ಗಿಡ-ಮರಗಳ ಸಂಖ್ಯೆ ಹೆಚ್ಚು ಮಾಡಬೇಕು. ಈ ಭಾಗದಲ್ಲೂ ಕಬ್ಬು ಬೆಳೆಗಾರರ ಸಂಖ್ಯೆ ಹೆಚ್ಚಾಗುತ್ತಿದೆ. ಕೇವಲ ಕಬ್ಬು ಬೆಳೆದರೆ ಸಾಲದು. ಅದಕ್ಕೆ ತಕ್ಕ ಪೋಷಕಾಂಶ ಒದಗಿಸಿದರೆ ಮಾತ್ರ ಉತ್ತಮ ಇಳುವರಿ ಪಡೆಯಲು ಸಾಧ್ಯ ಎಂದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಮಾತನಾಡಿ, ರೈತರು ಬೆಳವಣಿಗೆಯಾಗಲು ಸರ್ಕಾರಗಳು ಮೊದಲು ಆಹಾರ ಭದ್ರತೆ ಒದಗಿಸಬೇಕು. ಕಳೆದ ಹಲವು ವರ್ಷಗಳಿಂದ ಆಳುತ್ತಿರುವ ರಾಜ್ಯ, ಕೇಂದ್ರ ಸರ್ಕಾರಗಳು ರೈತರಿಗೆ ಕೇವಲ ಆಶ್ವಾಸನೆ ನೀಡುತ್ತಿವೆ. ಆದರೆ ಅವರ ಸಮಸ್ಯೆಗೆ ಪರಿಹಾರ ಮಾತ್ರ ನೀಡುತ್ತಿಲ್ಲ. ಒಬ್ಬರನ್ನೊಬ್ಬರು ದೂಷಿಸುತ್ತ ಕಾಲಹರಣ ಮಾಡುತ್ತಿದ್ದಾರೆ. ಸರ್ಕಾರ ಮಂಡಿಸಿರುವ ಬಜೆಟ್ ಗಳು ಸಬ್ಸಿಡಿಗೆ ಬಳಕೆಯಾಗುತ್ತಿದೆ. ರೈತರು ಅಭಿವೃದ್ಧಿ ಹೊಂದಬೇಕಾದರೆ ಡಾ.ಸ್ವಾಮಿನಾಥನ್ ವರದಿ ಜಾರಿ ಮಾಡಬೇಕು ಎಂದರು.

ಈ ವೇಳೆ ಮಾಗಣಗೇರ ಮಠದ ವಿಶ್ವಾರಾಧ್ಯ ಶಿವಾಚಾರ್ಯರು, ಕಡಕೋಳ ಮಠದ ಡಾ.ರುದ್ರಮುನಿ ಶಿವಾಚಾರ್ಯರು, ಸೊನ್ನ ಮಠದ ಡಾ. ಶಿವಾನಂದ ಮಹಾಸ್ವಾಮೀಜಿ, ಯಡ್ರಾಮಿ ಮಠದ ಸಿದ್ದಲಿಂಗ ಮಹಾಸ್ವಾಮೀಜಿ, ಸುರಪಾಲಿ-ಜಮಖಂಡಿಯ ಗಿರೀಶಾನಂದ ಮಹಾ ಸ್ವಾಮೀಜಿ, ಅರವಿಂದ ಮಹಾರಾಜರು, ಶರಣಾನಂದ ಮಹಾಸ್ವಾಮಿಗಳು, ಹಿರಿಯ ವಿಜ್ಞಾನಿ ಡಾ. ಮಂಜುನಾಥ ಚೌರೆಡ್ಡಿ ಡಾ. ಸುನೀಲಕುಮಾರ ನೂಲಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಮಹಿಳಾ ಉಪಾಧ್ಯಕ್ಷೆ ಮಹಾದೇವಿ ಬೇನಾಳಮಠ, ಈರಣ್ಣ ಭಜಂತ್ರಿ ಇತರರಿದ್ದರು.

Tags

Yedrami
share
ವಾರ್ತಾಭಾರತಿ
ವಾರ್ತಾಭಾರತಿ
Next Story
X