Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Yedrami | ಇಜೇರಿ ಗ್ರಾಮದಲ್ಲಿ ಚರಂಡಿ...

Yedrami | ಇಜೇರಿ ಗ್ರಾಮದಲ್ಲಿ ಚರಂಡಿ ಕಾಮಗಾರಿ ವೇಳೆ ಪೈಪ್ ಹಾನಿ : ಪೈಪ್‌ಲೈನ್ ದುರಸ್ತಿಗೆ ಗ್ರಾಮಸ್ಥರ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ12 July 2026 8:02 PM IST
share
Yedrami | ಇಜೇರಿ ಗ್ರಾಮದಲ್ಲಿ ಚರಂಡಿ ಕಾಮಗಾರಿ ವೇಳೆ ಪೈಪ್ ಹಾನಿ : ಪೈಪ್‌ಲೈನ್ ದುರಸ್ತಿಗೆ ಗ್ರಾಮಸ್ಥರ ಆಗ್ರಹ

ಯಡ್ರಾಮಿ: ತಾಲೂಕಿನ ಇಜೇರಿ ಗ್ರಾಮದ ವಾರ್ಡ್ ನಂ.2ರಲ್ಲಿ ಚರಂಡಿ ಕಾಮಗಾರಿ ವೇಳೆ ಕುಡಿಯುವ ನೀರಿನ ಪೈಪ್‌ಲೈನ್ ಒಡೆದು ನಾಲ್ಕು ದಿನ ಕಳೆದರೂ ದುರಸ್ತಿ ಮಾಡದಿರುವುದರಿಂದ 150ಕ್ಕೂ ಹೆಚ್ಚು ಕುಟುಂಬಗಳು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ವಾರ್ಡ್‌ನಲ್ಲಿ ರೈತರು, ಕೂಲಿ ಕಾರ್ಮಿಕರು ಸೇರಿದಂತೆ ಅನೇಕ ಕುಟುಂಬಗಳು ವಾಸವಾಗಿದ್ದು, ಕಳೆದ ಐದು ತಿಂಗಳಿಂದ ಶ್ರೀ ಹಜರತ್ ಖಾಜಾ ಅಮೀನೋದ್ದೀನ್ ದರ್ಗಾದಿಂದ ಹಳ್ಳದವರೆಗೆ ಚರಂಡಿ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಈ ವೇಳೆ ಕುಡಿಯುವ ನೀರಿನ ಪೈಪ್‌ಲೈನ್ ಹಾನಿಗೊಳಗಾಗಿದ್ದರೂ ಇದುವರೆಗೆ ದುರಸ್ತಿ ಕಾರ್ಯ ಕೈಗೊಳ್ಳದಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಗುತ್ತಿಗೆದಾರರು ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಹಲವು ಬಾರಿ ಮಾಹಿತಿ ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇದರಿಂದ ಕುಡಿಯುವ ನೀರಿಗಾಗಿ ದೂರದ ವಾರ್ಡ್‌ಗಳಿಗೆ ತೆರಳಿ ನೀರು ತರುವಂತಾಗಿದ್ದು, ಇತರೆ ಬಳಕೆಗೆ ಚರಂಡಿ ಕಾಮಗಾರಿಗಾಗಿ ಅಗೆದಿರುವ ನಾಲೆಯಲ್ಲಿ ಸಂಗ್ರಹವಾಗಿರುವ ನೀರನ್ನು ಬಳಸುವ ಅನಿವಾರ್ಯತೆ ಎದುರಾಗಿದೆ ಎಂದು ಅವರು ತಿಳಿಸಿದ್ದಾರೆ.

ಸ್ಥಳೀಯ ನಿವಾಸಿ ಬಸವರಾಜ ಮಾತನಾಡಿ, ಚರಂಡಿ ಕಾಮಗಾರಿ ವೇಳೆ ಒಡೆದ ಪೈಪ್‌ಲೈನ್‌ನ್ನು ತಕ್ಷಣ ದುರಸ್ತಿ ಮಾಡದ ಕಾರಣ ವಾರ್ಡ್ ನಿವಾಸಿಗಳು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಮಾಹಿತಿ ನೀಡಿದರೂ ಸಮಸ್ಯೆ ಪರಿಹಾರಕ್ಕೆ ಮುಂದಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಒಡೆದಿರುವ ಪೈಪ್‌ಲೈನ್‌ನ್ನು ಕೂಡಲೇ ದುರಸ್ತಿ ಮಾಡಿ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಬೇಕು. ಇಲ್ಲವಾದರೆ ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

Tags

Yedrami
share
ವಾರ್ತಾಭಾರತಿ
ವಾರ್ತಾಭಾರತಿ
Next Story
X