Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Yedrami | ಸಾರ್ವಜನಿಕ ಶೌಚಾಲಯ ಜಾಗ...

Yedrami | ಸಾರ್ವಜನಿಕ ಶೌಚಾಲಯ ಜಾಗ ಒತ್ತುವರಿ ತೆರವಿಗೆ ಆಗ್ರಹಿಸಿ ಪಪಂ ಕಚೇರಿಗೆ ಬೀಗ ಜಡಿದು ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ27 July 2026 4:50 PM IST
share
Yedrami | ಸಾರ್ವಜನಿಕ ಶೌಚಾಲಯ ಜಾಗ ಒತ್ತುವರಿ ತೆರವಿಗೆ ಆಗ್ರಹಿಸಿ ಪಪಂ ಕಚೇರಿಗೆ ಬೀಗ ಜಡಿದು ಪ್ರತಿಭಟನೆ

ಯಡ್ರಾಮಿ: ಪಟ್ಟಣದ 3, 4 ಹಾಗೂ 5ನೇ ವಾರ್ಡ್‌ಗಳಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ಮೀಸಲಿಟ್ಟ ಜಾಗವನ್ನು ಒತ್ತುವರಿಯಿಂದ ತೆರವುಗೊಳಿಸುವಂತೆ ಆಗ್ರಹಿಸಿ ವಾರ್ಡ್‌ನ ಮಹಿಳಾ ನಿವಾಸಿಗಳು ಸೋಮವಾರ ಪಟ್ಟಣ ಪಂಚಾಯಿತಿ (ಪಪಂ) ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.

2017ರಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕಾಗಿ ಜಾಗ ಗುರುತಿಸಲಾಗಿದ್ದು, ಕ್ಷೇತ್ರದ ಶಾಸಕರ 10 ಲಕ್ಷ ರೂ. ಅನುದಾನದಲ್ಲಿ ಕಾಮಗಾರಿ ಕೈಗೊಳ್ಳಲು ಯೋಜನೆ ರೂಪಿಸಲಾಗಿತ್ತು. ಆದರೆ ಶೌಚಾಲಯ ನಿರ್ಮಾಣಕ್ಕೆ ಮೀಸಲಿಟ್ಟ ಜಾಗವನ್ನು ಕೆಲ ಖಾಸಗಿ ವ್ಯಕ್ತಿಗಳು ಅತಿಕ್ರಮಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಈ ಕುರಿತು ಹಲವು ಬಾರಿ ಪಟ್ಟಣ ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸುಮಾರು 5,600ಕ್ಕೂ ಹೆಚ್ಚು ಜನರು ವಾಸಿಸುವ ಈ ಮೂರು ವಾರ್ಡ್‌ಗಳಿಗೆ ಸಾರ್ವಜನಿಕ ಶೌಚಾಲಯದ ಅಗತ್ಯವಿದ್ದು, ಒತ್ತುವರಿ ತೆರವುಗೊಳಿಸಿ ಕಾಮಗಾರಿ ಆರಂಭಿಸಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆ ತೀವ್ರ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಒತ್ತುವರಿ ಜಾಗವನ್ನು ಶೀಘ್ರದಲ್ಲೇ ತೆರವುಗೊಳಿಸುವುದಾಗಿ ಭರವಸೆ ನೀಡಿದರು. ಬಳಿಕ ಪ್ರತಿಭಟನಾಕಾರರು ತಮ್ಮ ಹೋರಾಟವನ್ನು ಹಿಂಪಡೆದರು.

ಈ ವೇಳೆ ಬೋರಮ್ಮ, ಸರಿಪಾ ಚಿಂಚೋಳಿ, ದಾವಲಬಿ ಭಗವಾನ್, ಭಾಗಮ್ಮ ಚೀಲಾ, ಜ್ಯೋತಿ ಮೇಲಿನಮಠ, ಗಂಗಾಬಾಯಿ ಮೇಲಿನಮಠ, ಚೈನಾ ಚೌದರಿ, ಬಸಲಿಂಗಮ್ಮ, ಶ್ರೀದೇವಿ ಚೀಲಾ, ಸಿದ್ದಮ್ಮ ಉಪ್ಪಾರ ಸೇರಿದಂತೆ ಹಲವು ಮಹಿಳೆಯರು ಹಾಗೂ ವಾರ್ಡ್ ನಿವಾಸಿಗಳು ಇತರಿದ್ದರು.

Tags

protestYedramitoilet
share
ವಾರ್ತಾಭಾರತಿ
ವಾರ್ತಾಭಾರತಿ
Next Story
X