Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬರಗಿ | ಮಾದಕ ವಸ್ತಗಳಿಗೆ ಯುವಕರು...

ಕಲಬರಗಿ | ಮಾದಕ ವಸ್ತಗಳಿಗೆ ಯುವಕರು ಬಲಿಯಾಗಬೇಡಿ: ಡಾ.ಸಂಗನಗೌಡ ಪಿ.ಹೊಸಳ್ಳಿ

ವಾರ್ತಾಭಾರತಿವಾರ್ತಾಭಾರತಿ10 April 2025 11:56 AM IST
share
ಕಲಬರಗಿ | ಮಾದಕ ವಸ್ತಗಳಿಗೆ ಯುವಕರು ಬಲಿಯಾಗಬೇಡಿ: ಡಾ.ಸಂಗನಗೌಡ ಪಿ.ಹೊಸಳ್ಳಿ

ಕಲಬರಗಿ: ಇಂದಿನ ಯುವಶಕ್ತಿ ಮಾದಕ ವಸ್ತುಗಳಿಗೆ ಬಲಿಯಾಗಿ ತಮ್ಮ ಉತ್ತಮ ಭವಿಷ್ಯ ಹಾಳು ಮಾಡಿಕೊಳ್ಳುತ್ತಿದ್ದು, ಇಂಥಹ ದುಶ್ಚಟಗಳಿಂದ ದೂರವಿದ್ದು ಯುವಕರು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕಲಬುರಗಿ ಅಬಕಾರಿ ಆಯಕ್ತರಾದ ಡಾ.ಸಂಗನಗೌಡ ಪಿ ಹೊಸಳ್ಳಿ ಹೇಳಿದರು.

ನಗರದಲ್ಲಿರುವ ಪಿ.ಡಿ.ಎ.ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಬಕಾರಿ ಇಲಾಖೆಯ ವತಿಯಿಂದ ಹಮ್ಮಿಕೊಂಡ ವಿದ್ಯಾರ್ಥಿಗಳಿಗೆ ಮಾದಕ ಹಾಗೂ ಮನೋದ್ರೇಕಕಾರಿ ವಸ್ತುಗಳು ಎನ್.ಡಿ. ಪಿ.ಎಸ್. ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಯುವಕರನ್ನು ಹೆಚ್ಚು ಓದಿನ ಕಡೆ ಗಮನ ನೀಡಬೇಕು, ದುಶ್ಚಟಗಳು ನಮ ಭವಿಷ್ಯವನ್ನು ಹಾಳು ಮಾಡುತ್ತವೆ, ಇದರ ಬಗ್ಗೆ ಎಚ್ಚರದಿಂದ ಇರಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಚಿಂಚೋಳಿ ವಲಯ ಅಬಕಾರಿ ನಿರೀಕ್ಷಕ ಧನರಾಜ ಹಳ್ಳಿಖೇಡ ಅವರು ಮಾತನಾಡಿ, ಪಿಪಿಟಿಯ ಮೂಲಕ ಮಾದಕ ಹಾಗೂ ಮನೋದ್ರೇಕಕಾರಿ ವಸ್ತುಗಳ ವಿವರ ಹಾಗೂ ವಿಧಗಳಾದ ಗಾಂಜಾ, ಹಶೀಷ, ಚರಸ್, ಕೊಕೇನ್, ಎಲ್.ಎಸ್.ಡಿ., ಎಂ.ಡಿ.ಎಂ.ಎ., ಬ್ರೌನ್ ಶುಗರ್‌ಗಳ ಬಗ್ಗೆ ವಿವರಿಸಿದರು. ಅವುಗಳ ಸೇವನೆಯಿಂದ ಮಾನವನ ದೇಹದ ವಿವಿಧ ಅಂಗಗಳ ಮೇಲೆ ಬೀರುವ ದುಷ್ಪರಿಣಾಮಗಳ ಕುರಿತು ವಿವರಿಸಿದರು.

ಕಲಬುರಗಿ ವಲಯ ನಂ.1 ಅಬಕಾರಿ ನಿರೀಕ್ಷಕ ಸಿದ್ರಾಮಪ್ಪ ತಾಳಿಕೋಟಿ ಮಾತನಾಡಿ, ಮಾದಕ ಹಾಗೂ ಮನೋದ್ರೇಕಕಾರಿ ವಸ್ತುಗಳ ಉತ್ಪಾದನೆ, ಸಂಗ್ರಹಣೆ, ಮಾರಾಟ, ಸಾಗಾಣಿಕೆ, ಸೇವನೆ ಹಾಗೂ ಅಪರಾಧಿಕ ಕೃತ್ಯಗಳಿಗೆ ಸ್ವತ್ತನ್ನು ಹಾರ್ಬರಿಂಗ್ ಮಾಡುವುದರಿಂದ ಉಂಟಾಗುವ ಕಾನೂನಾತ್ಮಕ ದುಷ್ಟರಿಣಾಮಗಳ ಬಗ್ಗೆ ವಿವರಿಸಿದರು.

ಎನ್.ಡಿ.ಪಿ.ಎಸ್. ಕಾಯ್ದೆ 1985 ರ ಅಡಿಯಲ್ಲಿ ಅಪರಾಧಿಗಳಿಗೆ ಪಾಸ್‌ಪೋರ್ಟ್ ಹಾಗೂ ಸರಕಾರಿ ನೌಕರಿ ಪಡೆಯುವ ಸಮಯದಲ್ಲಿ ಉಂಟಾಗುವ ಕಾನೂನು ತೊಡಕುಗಳ ಬಗ್ಗೆ ವಿವರಿಸಿದರು.

ಕಾರ್ಯಕ್ರಮದ ಕೊನೆಯಲ್ಲಿ ಎಲ್ಲ ವಿದ್ಯಾರ್ಥಿಗಳಿಂದ " ಸೇ ನೋಟು ಡ್ರಗ್ಸ್" ಎಂದು ಘೋಷಣೆ ಹೊರಡಿಸಲಾಯಿತು.

ಕಲಬುರಗಿ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕರಾದ ಮಲ್ಲಿಕಾರ್ಜುನ ದೊಡ್ಡಮನಿ, ರಮೇಶ ಬಿರಾದಾರ, ಶಿವಾನಂದ ಪಾಟಿಲ ಹಾಗೂ ನರೇಂದ್ರಕುಮಾರ ಹಾಗೂ ಸಿಬ್ಬಂದಿ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X